Friday, May 1, 2026

ರಾಜ್ಯ

Tumakuru: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾ*

Tumakuru News: ತುಮಕೂರು: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಹೆಬ್ಬೂರು ಬಳಿಯ ರಂಗನಾಥಪುರ ಗ್ರಾಮದ ಪ್ರಸಾದ್(20) ಮತ್ತು ವಸಂತ್(22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ನಾಗವಲ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಮತ್ತು ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ. ರಂಗನಾಥ ಪುರದಿಂದ ತುಮಕೂರು ಕಡೆಗೆ...

ಮಂಡ್ಯ ಜನರಿಗೆ ಗೂಡ್ ನ್ಯೂಸ್; ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ!

2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ ಒಟ್ಟು ತೆರಿಗೆಯಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ಮಂ ಡ್ಯ ಜಿಲ್ಲೆಯ ನಗರಸಭೆಗಳು ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿರುವ ವಸತಿ, ವಾಣಿಜ್ಯ, ಕೈಗಾರಿಕಾ ನಿವೇಶನ...

ತ್ರಿಮೂರ್ತಿಗಳ ಪವಾಡ ಕ್ಷೇತ್ರದಲ್ಲಿ ಏಪ್ರಿಲ್ 1ಕ್ಕೆ ಅದ್ಧೂರಿ ರಥೋತ್ಸವ ಸಂಭ್ರಮ!

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿ ಹಳೆ ಪಾಳ್ಯ ಗ್ರಾಮದಲ್ಲಿರುವ ಐತಿಹಾಸಿಕ ಲಕ್ಷ್ಮೀ ಜನಾರ್ದನಸ್ವಾಮಿ ದೇವಸ್ಥಾನದಲ್ಲಿ ಶತಮಾನಗಳ ಸಂಪ್ರದಾಯದ ಜಾತ್ರೆ ಸಂಭ್ರಮ ಮನೆಮಾಡಿದೆ. ಸುಮಾರು 1200 ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದಲ್ಲಿ ಮಾರ್ಚ್ 31ರಂದು ಸಂಜೆ ಕಲ್ಯಾಣ ಮಹೋತ್ಸವ ಮತ್ತು ಏಪ್ರಿಲ್ 1ರಂದು ಬ್ರಹ್ಮ ರಥೋತ್ಸವ ಜರುಗಲಿವೆ. ದೇವಾಲಯದ ಸ್ಥಳ ಪುರಾಣಕ್ಕೂ ವಿಶೇಷ...

ಕರಗ ಸಂಭ್ರಮಕ್ಕೆ ಬೆಂಗಳೂರು ರೆಡಿ; ದೀಪಾಲಂಕಾರದಿಂದ ರಸ್ತೆ ಝಗಮಗ!

ಬೆಂಗಳೂರಿನ ಐತಿಹಾಸಿಕ ಹಾಗೂ ಪ್ರಸಿದ್ಧ ಕರಗ ಉತ್ಸವಕ್ಕೆ ನಗರ ಸಜ್ಜಾಗಿದೆ. ಏಪ್ರಿಲ್ 1ರಂದು ನಡೆಯಲಿರುವ ಬೆಂಗಳೂರು ಕರಗ ಹಿನ್ನೆಲೆ, ನಗರದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಗರದ ಹೃದಯಭಾಗದಲ್ಲಿರುವ ಧರ್ಮರಾಯ ದೇವಸ್ಥಾನ ಸುತ್ತಮುತ್ತಲಿನ ಬೀದಿಗಳು ಈ ಬಾರಿ ಮೊದಲ ಬಾರಿಗೆ ವಿಶೇಷ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ಸನ್ನತಿ ಬೀದಿ, ಜೆಸಿ ರಸ್ತೆ, ಕಾರ್ಪೋರೇಷನ್ ರಸ್ತೆ, SP ರಸ್ತೆ,...

ಕೆರೆಯಲ್ಲಿ ಈಜಲು ಹೋಗಿ SSLC ವಿದ್ಯಾರ್ಥಿ ದಾರುಣ ಸಾವು!

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಗ್ರಾಮದ ಚಂದ್ರಶೇಖರ್ ಎಂಬುವರ ಮಗ ಕುಶಾಲ್ (16) ಮೃತಪಟ್ಟ ವಿದ್ಯಾರ್ಥಿ ಗ್ರಾಮದ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ ಕುಶಾಲ್ ಪರೀಕ್ಷೆ ಇದ್ದ ಕಾರಣ ಭಾನುವಾರ...

Mandya: ವಿದ್ಯುತ್ ಪ್ರವಹಿಸಿ, ಕಂಬದ ಮೇಲೆ ಪ್ರಾಣ ಬಿಟ್ಟ ಲೈನ್ ಮ್ಯಾನ್..

Mandya News: ಶಾಕ್ ತಾಕಿ ಲೈನ್ ಮ್ಯಾನ್ ಕಂಬದ ಮೇಲೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಗೆರೆ ಗ್ರಾಮದ 55 ವರ್ಷದ ವಿಶ್ವ ಎಂಬಾತ ಮೃತ ಲೈನ್‌ ಮ್ಯಾನ್ ಆಗಿದ್ದು, ಈತ ಗುತ್ತಿಗೆದಾರನ ಬಳಿ ಲೈನ್ ಮ್ಯಾನ್ ಆಗಿ ಕೆಲಸ ಮಾಡ್ತಿದ್ದ. ಇಂದು ವಿದ್ಯುತ್ ಕಂಬದ...

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ ಮೇಲುಕೊಟೆಗೆ ಕೊಂಡೊಯ್ಯಲಾಯಿತು. ಖಜಾನೆಯಿಂದ ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣೆ ಅವರು ತಲೆ ಮೇಲೆ ಹೊತ್ತು ತಂದು ಖಜಾನೆ ದ್ವಾರದಲ್ಲಿರಿಸಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಪಂ...

Athani News: ಎರಡು ವಿದ್ಯುತ್ ಪರಿವರ್ತಕ ಬ್ಲಾಸ್ಟ್ : ಎರಡು ಬೈಕ್ ಭಸ್ಮ

Athani News: ಅಥಣಿ: ಸಾಯಂಕಾಲ ಏಕಾಏಕಿ ಎರಡು ವಿದ್ಯುತ್ ಪರಿವರ್ತಕಗಳು ಬ್ಲಾಸ್ಟ್ ಆದ ಪರಿಣಾಮ ಬೆಂಕಿಯ ತೀವ್ರತೆಗೆ ವಿದ್ಯುತ್ ಪರಿವರ್ತಕದ ಕೆಳಗೆ ನಿಲ್ಲಿಸಿದ ಎರಡು ಬೈಕ್ ಗಳು ಸುಟ್ಟು ಕರಕಲಾಗಿವೆ. ಅಥಣಿ ಪಟ್ಟಣದ ಕುಂಬಾರ ಬಾವಿ ಹತ್ತಿರ ಈ ಅವಘಡ ಸಂಭವಿಸಿದ್ದು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ. ವಿದ್ಯುತ್...

Mandya: ನಾಳೆ ಅದ್ಧೂರಿ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ: ವ್ಯವಸ್ಥೆಯ ಬಗ್ಗೆ ಸಂಪೂರ್ಣ ಮಾಹಿತಿ..

Mandya News: ನಾಳೆ ವಿಶ್ವಪ್ರಸಿದ್ಧ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದ್ದು, ಅದ್ಧೂರಿಯಾಗಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನೆಲೆಸಿರುವ ಚೆಲುವನಾರಾಯಣನಿಗೆ ನಾಳೆ ರಾತ್ರಿ 8 ಗಂಟೆಗೆ ವೈರಮುಡಿ ಕಿರೀಟ ಧಾರಣೆ ಮಾಡಲಾಗುತ್ತದೆ. ಉತ್ಸವಕ್ಕೆ ಬರುವ ಭಕ್ತರಿಗೆ ಸುಮಾರು 150 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ಮಂಡ್ಯ...

Tumakuru News: ಶ್ರೀ ಬಯಲು ಆಂಜನೇಯ ದೇವಸ್ಥಾನದಲ್ಲಿ ಪುಷ್ಪ ಬ್ರಹ್ಮ ರಥೋತ್ಸವ ಆಚರಣೆ

Tumakuru News: ಶ್ರೀರಾಮನವಮಿ ಹಿನ್ನಲೆಯಲ್ಲಿ ತುಮಕೂರಿನ ಹನುಮಂತಪುರದಲ್ಲಿರುವ ಶ್ರೀ ಬಯಲು ಆಂಜನೇಯ ದೇವಾಲಯದಲ್ಲಿ ಪುಷ್ಪ ಬ್ರಹ್ಮ ರಥೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮಧ್ಯಾಹ್ನ ಸುಮಾರು 2.15 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವದ ವೇಳೆ ಭಕ್ತರು ರಥದ ತೇರಿಗೆ ಬಾಳೆಹಣ್ಣುಗಳನ್ನು ಎಸೆಯುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಕೋರಿಕೊಂಡರು. ನೂರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿ ಪರವಶತೆಯನ್ನು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img