Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅನೇಕರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ. ಒಂದು ಲಾರಿ ಡ್ರೈವರ್ ಲಾರಿಯಲ್ಲೇ ಸಿಲುಕಿಕೊಂಡಿದ್ದ....
ಬೀದರ್ ಜಿಲ್ಲೆಯ ಪೌರಾಡಳಿತ ಇಲಾಖೆಯ ಕಾರ್ಯವೈಖರಿ ಜನರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ. ಹುಟ್ಟುವುದಕ್ಕೂ ಹಣ ಕೊಡ್ಬೇಕು. ಸಾಯುವುದಕ್ಕೂ ಹಣ ಕೊಡ್ಬೇಕು ಅಂದ್ರೆ ಜನ ಸಾಮಾನ್ಯರು ಏನು ಮಾಡಬೇಕು? ಅನ್ನೋ ಪ್ರಶ್ನೆ ಬೀದರ್‌ನ ಬೀದಿಗಳಲ್ಲಿ ಕೇಳಿಬರುತ್ತಿದೆ. ಯಾಕಂದ್ರೆ ಬೀದರ್ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಹೊಸ ಅಧ್ಯಾಯ ಬೆಳಕಿಗೆ ಬಂದಿದೆ. ಒಂದು ಹುಟ್ಟಿನ ದಾಖಲೆ ಪಡೆಯಲು, ಅಥವಾ...
Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮೊದಲೇ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಹೀಗಿರುವಾಗ ಯಾವ ರಸ್ತೆಗೆ ಹೋದ್ರು ಸಹಿತ ಗುಂಡಿಬಿದ್ದ ರಸ್ತೆಗಳೇ ಹೆಚ್ಚಾಗಿವೆ. ಹೀಗಿರುವಾಗ ಪ್ರತಿಷ್ಠಿತ ಅಂಗಡಿಗಳ ಮಾಲೀಕರು ಪುಟ್ ಪಾತ್'ನ್ನು ಒತ್ತುವರಿ ಮಾಡಿಕೊಂಡು ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.
ಹೌದು, ಹುಬ್ಬಳ್ಳಿಯ ಗೋಕುಲರಸ್ತೆಯಲ್ಲಿಯೇ ಪುಟ್ ಪಾತ್ ಒತ್ತುವರಿ ಮಾಡಲಾಗಿದೆ. ಇಲ್ಲಿನ ಮಾಂಗಲ್ಯ...
Dharwad News: ಹೆಬ್ಬಾಳ ಗ್ರಾಮಸ್ಥರಿಗೆ ಕೆರೆಯ ನೀರೇ ಜೀವಾಳವಾಗಿದ್ದು, ಆದರೆ ಈಗ ಕೆರೆಯ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅದೇ ನೀರು ಕುಡಿದಿದ್ದರಿಂದ ಜನರಿಗೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಪಂಚಾಯತಿ ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಹೌದು ಇತ್ತೀಚೆಗೆ ಸೆಪ್ಟೆಂಬರ್ 12 ರಂದು ಧಾರವಾಡ ಜಿಲ್ಲೆಯ ನವಲಗುಂದ...
ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನದ ಭೀತಿ ಶುರುವಾಗಿದೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸ್ ಇಲಾಖೆಯು ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿ ಮಾಡಿದೆ. ತನಿಖಾ ತಂಡವು ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಮಾಡಿತ್ತು. ಕಳೆದ ಹತ್ತು ದಿನಗಳಿಂದ ತಿಮರೋಡಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ.
ಮಹೇಶ್...
Hubli News: ಹುಬ್ಬಳ್ಳಿ: ಹೆಂಡತಿಯ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ.
ಫಕ್ಕಿರೇಶ ಗುರುಸಿದ್ದಪ್ಪ ರೋಗನ್ನವರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದುಕೊ, ಈತ ವೃತ್ತಿಯಲ್ಲಿ ಚಾಲಕನಾಗಿದ್ದಾನೆ.
ಕಳೆದ 12 ವರ್ಷಗಳ ಹಿಂದೆ ಈತ ಕುಂದಗೋಳ ತಾಲೂಕಿನ ರಾಮಗೇರಿ ಗ್ರಾಮದ ಮಂಜವ್ವ ಅಲಿಯಾಸ್ ಎಲ್ಲವ್ವ ಎಂಬಾಕೆಯನ್ನು ಮದುವೆಯಾಗಿದ್ದಾನೆ....
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಂಧ್ರ ಪ್ರದೇಶ ಮತ್ತು ಒರಿಸ್ಸಾ, ಕರಾವಳಿ ತೀರ ಮತ್ತು ಮಹಾರಾಷ್ಟ್ರದಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಸರ್ಕ್ಯೂಲೇಶನ್ ಕೂಡ 5.8 ಕಿಲೋ ಮೀಟರ್ ಎತ್ತರದಲ್ಲಿದೆ. ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ, 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮದಿಂದ ರಾಜ್ಯದ ಭೀಮಾ ನದಿ ತೀರದ ಜಿಲ್ಲೆಗಳಲ್ಲಿ...
ಬಿಡದಿ ಸ್ಮಾರ್ಟ್ ಸಿಟಿ ಯೋಜನೆಯ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಅನಿರ್ದಿಷ್ಟಾವಧಿ ಹೋರಾಟವನ್ನು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ಈ ಹೋರಾಟಕ್ಕೆ ಈಗ ಜೆಡಿಎಸ್ ಬಲ ಸಿಕ್ಕಿದ್ದು, ಸೆಪ್ಟೆಂಬರ್ 28 ಅಂದ್ರೆ ಇದೇ ಭಾನುವಾರ ಜೆಡಿಎಸ್ ನಾಯಕರು ಹೋರಾಟಕ್ಕೆ ಧುಮುಕಲಿದ್ದಾರೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ....
ನಿಗಮ ಮಂಡಳಿ ಸ್ಥಾನದ ನಿರೀಕ್ಷೆಯಲ್ಲಿದ್ದ, ತುಮಕೂರು ಜಿಲ್ಲೆಯ ಕಾರ್ಯಕರ್ತರು ನಿರಾಸೆಗೆ ಒಳಗಾಗಿದ್ದಾರೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಿರಾ ತಾಲೂಕಿನ ಹಾರೋಗೆರೆ ಮಹೇಶ್ ಅವ್ರನ್ನು ನೇಮಕ ಮಾಡಿದ್ದನ್ನು ಬಿಟ್ಟರೆ, ತುಮಕೂರು ಜಿಲ್ಲೆಯ ಯಾವೊಬ್ಬ ಕಾರ್ಯಕರ್ತರಿಗೂ ಅವಕಾಶ ಕೊಟ್ಟಿಲ್ಲ.
ಪ್ರತಿ ಬಾರಿಯೂ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ, ನಿಗಮ ಮಂಡಳಿ ಅಥವಾ ಸರ್ಕಾರದ ಸಂಸ್ಥೆಗಳಲ್ಲಿ ಅಧಿಕಾರ...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಹೃದಯದ ಕಾಳಜಿ ಬಗ್ಗೆ ಜನರಲ್ಲಿ ಅರಿವು ಜಾಸ್ತಿಯಾಗ್ತಿದೆ. ಸಂಘ ಸಂಸ್ಥೆಗಳಿಂದ ಹೃದಯದ ಬಗ್ಗೆ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಸದ್ಯ, ಜನಪ್ರಿಯ ಆಸ್ಪತ್ರೆ, ಹಾಸನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಐಎಂಎ ಹಾಸನ ಆಶ್ರಯದಲ್ಲಿ, ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್ ಆಯೋಜಿಸಲಾಗಿತ್ತು. ಸಂಸದ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಗದಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ವರ್ಗಾವಣೆಯಾಗಿದೆ. ಅಲ್ಲಿನ ಕ್ರೀಡಾಂಗಣ ಬೃಹತ್ ಆಗಿದ್ದು, ಹೆಚ್ಚು...