Friday, May 8, 2026

ರಾಜ್ಯ

ಸೌಜನ್ಯ ಪರ ನ್ಯಾಯ ಸಮಾವೇಶ

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದ SIT ತನಿಖೆ ನಡೀತಿದೆ. ಮತ್ತೊಂದೆಡೆ ಸೌಜನ್ಯ ಸಾವಿಗೆ ನ್ಯಾಯ ಸಿಗುವಂತೆ ಆಗ್ರಹಿಸಿ, ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಪ್ರತಿಭಟನೆಯ ಹಾದಿ ಹಿಡಿದಿದೆ. ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ ನೇತೃತ್ವದಲ್ಲಿ, ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನಾಕಾರರು ಧರ್ಮಸ್ಥಳದ ನೂರಾರು ಅಸಹಜ ಸಾವುಗಳ ಬಗ್ಗೆ ತನಿಖೆಯಾಗಲಿ. ಗ್ರಾಮಾಭಿವೃದ್ಧಿ ಹೆಸರಿನ ಮೈಕ್ರೋ ಫೈನಾನ್ಸ್‌...

ಉತ್ತರ ಕರ್ನಾಟಕ- ಕಳ್ಳರ ಅಡ್ಡೆ ಆಗಿದ್ಯಾ?

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಸಿಸಿ ಕ್ಯಾಮೆರಾಗಳನ್ನೂ ಕಿತ್ತೆಸೆದು, ಸಿಕ್ಕಸಿಕ್ಕ ವಸ್ತುಗಳನ್ನೆಲ್ಲಾ ದೋಚಿ ಎಸ್ಕೇಪ್‌ ಆಗ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ, ಕಳ್ಳತನಕ್ಕೆ ಬಂದ ಖದೀಮರ ಗ್ಯಾಂಗ್‌ ಬರೀ ಗೈಯಲ್ಲಿ ವಾಪಸ್‌ ಆಗಿದೆ. ಸೆಪ್ಟೆಂಬರ್‌ 24ರ ತಡರಾತ್ರಿ ಚಿನ್ನದ ಅಂಗಡಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ನಾರಾಯಣ ಪೋತದಾರಗೆ ಸೇರಿದ್ದ ಚಿನ್ನಾಭರಣ...

ಹುಟ್ಟೂರಿನ ದಾಹ ನೀಗಿಸಲು ಭಗೀರಥನಾದ S.L. ಭೈರಪ್ಪ

ಕನ್ನಡದ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರ ಹುಟ್ಟೂರು, ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ನೀರವ ಮೌನ ಆವರಿಸಿದೆ. ಭೈರಪ್ಪನವ್ರು ಹುಟ್ಟೂರಿನ ಅಭಿವೃದ್ಧಿಯ ಕನಸು ಕಂಡಿದ್ರಂತೆ. ದಶಕಗಳ ಕಾಲ ಈ ಭಾಗದ ಕೆರೆಗಳು ತುಂಬದೇ ರೈತರು ಸಂಕಷ್ಟದಲ್ಲಿ ಇದ್ದಿದ್ದನ್ನು ಗಮನಿಸಿದ್ರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್‌. ಯಡಿಯೂರಪ್ಪ ಸಿಎಂ ಆಗಿದ್ದಾಗ, ಏನ ನೀರಾವರಿ ಅನುಷ್ಠಾನಕ್ಕೆ 25...

S.L ಭೈರಪ್ಪಗೆ ವಿಶೇಷ ಗೌರವ ಮೈಸೂರಲ್ಲಿ ತಲೆಎತ್ತಲಿದೆ ಸ್ಮಾರಕ

ಕನ್ನಡದ ಹಿರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪನವರು ನೆನ್ನೆ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಅವರ ಪಾರ್ಥಿವ ಶರೀರಕ್ಕೆ ಗಣ್ಯರಿಂದ ಅಂತಿಮ ನಮನವನ್ನು ಸಲ್ಲಿಸಲಾಗುತ್ತಿದೆ. ಇನ್ನು ಇಂದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಚಾಮುಂಡಿ ಬೆಟ್ಟದ ತಪಲಿನಲ್ಲಿ ಅವರ ಅಂತ್ಯಕ್ರಿಯೆ ನರೆವೆರಲಿದೆ. ಕಾದಂಬರಿಗಳ ದೈತ್ಯ ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು...

ಬಾಡಿಗೆಗೆ 500 ಕಾರು ಪಡೆದು ಗಿರವಿಗೆ ಇಟ್ಟ ಭೂಪನ ಕಥೆ!

ನೀವೇನಾದ್ರೂ ಹಣ ಬರುತ್ತೆ ಅಂತಾ ಕಂಡ ಕಂಡವರಿಗೆಲ್ಲಾ ನಿಮ್ಮ ಕಾರುಗಳನ್ನು ಬಾಡಿಗೆಗೆ ಬಿಡ್ತೀದ್ದೀರಾ? ಹಾಗಿದ್ರೆ ಈ ಸ್ಟೋರಿ ನೋಡಲೇಬೇಕು. ಕಾರು ಕೊಡುವವರಿಗೆ ಕನಸಲ್ಲೂ ಊಹಿಸಲಾಗದಂತ ಶಾಕ್‌ ಕೊಟ್ಟಿದ್ದಾನೆ ಒಬ್ಬ ಖತರ್ನಾಕ್‌ ಅಸಾಮಿ. ಹೌದು, ಈಗ ಬಾಡಿಗೆ ವಾಹನಗಳ ಟ್ರೆಂಡ್‌ ಜೋರಾಗಿಯೇ ಇದೆ. ಅದರಲ್ಲೂ ಸೆಲ್ಫ್‌ ಡ್ರೈವಿಂಗ್‌ಗೆಂದು ವಾಹನಗಳನ್ನ ಪಡೆಯುವವರೇ ಹೆಚ್ಚು. ಹೀಗಾಗಿ ಕೆಲ ವಾಹನಗಳ...

ಲಂಡನ್‌ನಿಂದ ಬರುವ ಮಗನಿಗೆ ಕಾಯುತ್ತಿರುವ ಭೈರಪ್ಪ ಕುಟುಂಬ

ಕನ್ನಡದ ಹಿರಿಯ ಸಾಹಿತಿ, ಕಾದಂಬರಿಗಳಲ್ಲೇ ಯುವಜನತೆಯನ್ನು ಸೆಳೆಯುತ್ತಿದ್ದ ಸರಸ್ವತಿ ಪುತ್ರ ಎಸ್‌.ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಭೈರಪ್ಪನವರ ಕೊನೆಯುಸಿರು ಕನ್ನಡ ಸಾಹಿತ್ಯ ಲೋಕಕ್ಕೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಕಾದಂಬರಿಗಳ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ. ಅಗಲಿದ ಎಸ್‌.ಎಲ್ ಭೈರಪ್ಪನವರಿಗೆ ಭಾವಪೂರ್ಣ ನಮನ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು....

ಕಂಬಿ ಹಿಂದೆ ಸೇರಿದ “ಕಾಡಿಯಾ” ಗ್ಯಾಂಗ್‌

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಆತಂಕ ಮೂಡಿಸಿದ್ದ, ಚಡ್ಡಿ ಗ್ಯಾಂಗ್‌, ಬ್ಯ್ಲಾಕ್‌ ಅಂಡ್‌ ವೈಟ್‌ ಗ್ಯಾಂಗನ್ನು ಎಡೆಮುರಿ ಕಟ್ಟಿದ್ದಾಯ್ತು. ಈಗ ಕಾಡಿಯಾ ಗ್ಯಾಂಗ್‌ ಸರದಿ. ತುಮಕೂರು ನಾಗರೀಕರ ನಿದ್ದೆಗೆಡ್ಡಿಸಿದ್ದ, ಖತರ್ನಾಕ್ ಕಾಡಿಯಾ ಗ್ಯಾಂಗ್‌ ಕೊನೆಗೂ ಕಂಬಿ ಹಿಂದೆ ಲಾಕ್‌ ಆಗಿದೆ. ಬ್ಯಾಂಕ್‌ಗಳೇ ಇವರ ಹಾಟ್ ಸ್ಪಾಟ್ ಆಗಿದ್ವು. ವೃದ್ಧರನ್ನೇ ಟಾರ್ಗೆಟ್ ಮಾಡ್ಕೊಂಡು ಹಣ ಎಗರಿಸುತ್ತಿದ್ರು. ಬರೀ...

ಉತ್ತರ ಕರ್ನಾಟಕ ಭಾಗಕ್ಕೆ ಯತ್ನಾಳ್‌ ಅನಿವಾರ್ಯಾ?

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು, ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬ ಕೂಗು ಜೋರಾಗಿದೆ. ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್‌ ಆಹ್ವಾನ ನೀಡಬೇಕೆಂದು, ಮಾಜಿ ಸಂಸದ ರಮೇಶ್‌ ಕತ್ತಿ ಆಗ್ರಹಿಸಿದ್ದಾರೆ. ಇಲ್ಲವಾದ್ರೆ ಉತ್ತರ ಕರ್ನಾಟಕದ ಧ್ವನಿ ಬಡವಾಗುತ್ತದೆ ಅಂತಾ ಆತಂಕ ಹೊರಹಾಕಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು....

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

ಜಾತಿಗಣತಿಗೆ ಹೋದ ಶಿಕ್ಷಕರು ಮರ, ನೀರಿನ ಟ್ಯಾಂಕ್‌ ಹತ್ತಿದ್ದೇಕೆ?

ಸರ್ವರ್ ಸಮಸ್ಯೆ, ಗೊಂದಲ, ವಿರೋಧಗಳ ನಡುವೆಯೇ, ರಾಜ್ಯದಲ್ಲಿ ಜಾತಿಗಣತಿ ನಡೆಯುತ್ತಿದೆ. ಎಲ್ಲೇ ಹೋದ್ರೂ ಸರ್ವರ್‌ ಪ್ರಾಬ್ಲಂ, OTP ಬರ್ತಿಲ್ಲ, ತಾಂತ್ರಿಕ ಸಮಸ್ಯೆ. ಮೊಬೈಲ್‌ ನೆಟ್‌ವರ್ಕ್‌ಗಾಗಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರು, ಮರ, ನೀರಿನ ಟ್ಯಾಂಕ್‌ ಹತ್ತುವ ಪರಿಸ್ಥಿತಿ ಬಂದಿದೆ. ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ, ಗಣತಿದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೀದರ್​​ ಜಿಲ್ಲೆಯ ಮಹಾರಾಷ್ಟ್ರದ ‌ಗಡಿಯ ಔರಾದ್,...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img