Saturday, May 9, 2026

ರಾಜ್ಯ

ಹಿಂದೂ ಧರ್ಮ ಒಡೆಯುವ ಹುನ್ನಾರ

ಜಾತಿಗಣತಿ ಆರಂಭವಾದ್ರೂ ಟೀಕೆ-ಟಿಪ್ಪಣಿಗಳು ಮಾತ್ರ ನಿಂತಿಲ್ಲ. ಜಾತಿಗಣತಿ ನೆಪದಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ, ರಾಜ್ಯ ಕಾಂಗ್ರೆಸ್‌ ಮುಂದಾಗಿದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿವೈವಿ ಕಿಡಿಕಾರಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ‌...

ಮಾಸ್ಕ್‌ಮ್ಯಾನ್‌ ಚಿನ್ನಯ್ಯನಿಗೆ ಹಣ ಕೊಟ್ಟಿದ್ಯಾರು?

ಧರ್ಮಸ್ಥಳ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಎಸ್‌ಐಟಿ ಅಧಿಕಾರಿಗಳು ಫಂಡಿಂಗ್‌ ಮಾಡ್ತಿದ್ದವರ ಬೆನ್ನು ಹತ್ತಿದ್ದಾರೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆಯಾಗಿರುವ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ. ಪತ್ನಿ ಸೇರಿದಂತೆ ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಗಳನ್ನೂ ಪರಿಶೀಲನೆ ಮಾಡಲಾಗ್ತಿದೆ. ಈಗಾಗಲೇ ಅಕೌಂಟ್‌ ಡೀಟೆಲ್ಸ್‌ ಪಡೆಯಲಾಗಿದೆ. ಇನ್ನು, ಫಂಡಿಂಗ್‌ ಆರೋಪದ ಮೇಲೆ ಮಹೇಶ್‌ ಶೆಟ್ಟಿ...

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

ಸುಪ್ರೀಂಕೋರ್ಟ್‌ ಅಂಗಳದಲ್ಲಿ D.K. ಶಿವಕುಮಾರ್‌ ಕೇಸ್

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್‌ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್....

ಮೌನತಾಳಿದ ವಿಜಯಲಕ್ಷ್ಮಿ : ಸಿ ರಿಪೋರ್ಟ್ ಸಲ್ಲಿಕೆಗೆ ಚಿಂತನೆ

ದರ್ಶನ್ ಜೈಲಿಗೆ ಹೋದ ನಂತರ ಪತ್ನಿ ವಿಜಯಲಕ್ಷ್ಮಿ ಮೌನ ತಾಳಿದ್ದಾರೆ, ಪೊಲೀಸರ ಕರೆಗಳಿಗೆ ಸ್ಪಂದಿಸುತ್ತಿಲ್ಲ. ಅಶ್ಲೀಲ ಸಂದೇಶ ಕಳಿಸುವ ಪ್ರಕರಣ ಹಾಗೂ ಮನೆ ಕಳ್ಳತನ ಪ್ರಕರಣದಲ್ಲಿ ವಿಜಯಲಕ್ಷ್ಮಿಯ ಹೇಳಿಕೆ ಅಗತ್ಯವಿರುವುದರಿಂದ, ಈ ಸಂಬಂಧ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಆದರೆ ಎರಡು ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗುವಲ್ಲಿ ವಿಜಯಲಕ್ಷ್ಮಿ ಆಸಕ್ತಿ ತೋರಿಸಿಲ್ಲವೆಂದು ಪೊಲೀಸ್ ಮೂಲಗಳು ತಿಳಿಸಿವೆ. ಚೆನ್ನಮ್ಮನಕೆರೆ ಪೊಲೀಸ್...

ಬೆಂಗಳೂರಿನ RT ನಗರದಲ್ಲಿ ನಿಜವಾದ Animal Lover!

ನಾಯಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುವ ಜನರೂ ಸಾಕಷ್ಟಿದ್ದಾರೆ. ಮನುಷ್ಯರು ಮತ್ತು ನಾಯಿಗಳ ನಡುವಿನ ಸ್ನೇಹದ ಅನೇಕ ವಿಡಿಯೋಗಳು ಪ್ರತಿದಿನ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತವೆ. ಅಂತಹುದೇ ಒಂದು ವಿಡಿಯೋ ಈಗ ಜನರ ಗಮನ ಸೆಳೆಯುತ್ತಿದೆ. ಈ ವಿಡಿಯೋವನ್ನು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಮಹಿಳೆ 28 ಗೋಲ್ಡನ್ ರಿಟ್ರೀವರ್‌ಗಳೊಂದಿಗೆ ನಗರದಲ್ಲಿ ಕಾಣಿಸಿಕೊಂಡಿದ್ದಾರೆ. 28 ನಾಯಿಗಳು, 1 ವಿಶಾಲ ಹೃದಯ,...

ಸುಧಾಮೂರ್ತಿಯನ್ನ ಟಾರ್ಗೆಟ್ ಮಾಡಿದ ಸೈಬರ್ ವಂಚಕರು!

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ವಂಚಿಸಲು ಸೈಬರ್ ವಂಚಕರು ಯತ್ನಿಸಿದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ದೂರಸಂಪರ್ಕ ಸಚಿವಾಲಯದ ಉದ್ಯೋಗಿ ಹೆಸರಲ್ಲಿ ಇನ್ಫೋಸಿಸ್ ಸುಧಾಮೂರ್ತಿ ಅವರಿಗೆ ವಂಚಿಸೋ ಯತ್ನ ನಡೆದಿದೆ. ನಿಮ್ಮ ನಂಬರ್ ಆಧಾರ್‌ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಅಂತ ಹೇಳಿದ್ದಾರೆ. ವೈಯಕ್ತಿಕ ಮಾಹಿತಿ ಪಡೆಯಲು ಯತ್ನಿಸಿದ್ದಾರಂತೆ. ನಿಮ್ಮ ನಂಬರ್‌ನಿಂದ ಅಶ್ಲೀಲ...

2ಎ ಮೀಸಲಾತಿ ಹೋರಾಟ ನಿಲ್ಲಲ್ಲ – ಮೃತ್ಯುಂಜಯ ಶ್ರೀಗಳಿಂದ ಸರ್ಕಾರಕ್ಕೆ ಖಡಕ್ ಎಚ್ಚರಿಕೆ!

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ಸೆಪ್ಟೆಂಬರ್ 22 ರಂದು ನಡೆದ ಸಾರ್ವಜನಿಕ ಸಭೆ ನಡಿದಿದೆ. ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ. ಹಾರೂಗೇರಿಯಲ್ಲಿ ಎಂಟನೇ ಹಂತದ ಮೀಸಲಾತಿ ಹೋರಾಟಕ್ಕೆ ಸೆಪ್ಟೆಂಬರ್ 22 ರಂದು ಅಧಿಕೃತ ಚಾಲನೆ...

ಬಾಲಕಿಯರೇ ಮುಖ್ಯ ಗುರಿ, 12,000 ಮಕ್ಕಳು ನಾಪತ್ತೆ – ಬೆಂಗಳೂರಿನಲ್ಲಿ ಹೆಚ್ಚಾದ ಕಿಡ್ನ್ಯಾಪ್‌ ಕೇಸ್!

ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ದಿನನಿತ್ಯ ಹೆಚ್ಚುತ್ತಿವೆ. ವಿಶೇಷವಾಗಿ ಬಾಲಕಿಯರೇ ಹೆಚ್ಚು ಕಿಡ್ನ್ಯಾಪ್‌ಗೊಳ್ಳುತ್ತಿರುವುದು ದೊಡ್ಡ ಆಲೋಚನೆಯ ವಿಷಯವಾಗಿದೆ. ಕಳೆದ 6 ವರ್ಷಗಳಲ್ಲಿ ರಾಜ್ಯದಲ್ಲಿ 10,000ಕ್ಕೂ ಹೆಚ್ಚು ಮಕ್ಕಳ ಅಪಹರಣ ದಾಖಲಾಗಿವೆ. ಇದರ ಅರ್ಧಕ್ಕೂ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ ಸಂಭವಿಸಿದ್ದು, 4,849 ಮಕ್ಕಳು ಕಿಡ್ನ್ಯಾಪ್ ಆಗಿದ್ದಾರೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಯಾವುದೇ ಮಗು ನಾಪತ್ತೆಯಾಗಿದ್ದರೆ ಕಿಡ್ನ್ಯಾಪ್ ಪ್ರಕರಣವೆಂದು...

Tumakuru: ಜಿಎಸ್ಟಿ ದರ ಇಳಿಕೆ ಬಿಜೆಪಿಯಿಂದ ತಿಪಟೂರು ನಗರದಲ್ಲಿ ಸಂಭ್ರಮಾಚರಣೆ

Tumakuru: ತಿಪಟೂರು. ನಗರಸಭೆ ಸರ್ಕಲ್ ನಲ್ಲಿ ಕೇಂದ್ರ ಸರ್ಕಾರ ಕೆಲ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಗಳ ದರ ಇಳಿಕೆ ಮಾಡಿದ್ದನ್ನು ಸ್ವಾಗತಿಸಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಜಿಎಸ್ಟಿ ಇಳಿಕೆಗೆ ಉಡುಗೊರೆ ಮೋದಿ ಸರಕಾರಕ್ಕೆ ಧನ್ಯವಾದಗಳು ಘೋಷ ವಾಕ್ಯದ ಅಡಿಯಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಬಿಜೆಪಿ.ನಗರ ಅಧ್ಯಕ್ಷರಾದ ಜಗದೀಶ್ ಮಾತನಾಡಿ, ಕೇಂದ್ರ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img