Saturday, May 9, 2026

ರಾಜ್ಯ

ನವರಾತ್ರಿ ಮೊದಲ ದಿನದಿಂದ GST 2.0 ಉತ್ಸವ ಆರಂಭ – ಮೋದಿ ಗಿಫ್ಟ್

ನವರಾತ್ರಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಡಬಲ್ ಬೋನಸ್ ಘೋಷಿಸಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಆರಂಭವಾಗುತ್ತಿರುವ ಬೆನ್ನಲ್ಲೇ ದೇಶದ ಜನತೆಗೆ ಸಂದೇಶ ನೀಡಿದ ಅವರು, ನಾಳೆಯಿಂದಲೇ ಪರಿಷ್ಕೃತ ಜಿಎಸ್ಟಿ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಮನೆ ಕಟ್ಟುವುದು, ಬೈಕ್, ಸ್ಕೂಟರ್, ಕಾರು ಖರೀದಿ, ದಿನನಿತ್ಯ ಬಳಕೆಯ ವಸ್ತುಗಳು, ಔಷಧಿ ಇನ್ನು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದೆ...

ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ಮುಕಳೆಪ್ಪ ಪತ್ನಿ ಖಡಕ್ ವೀಡಿಯೋ

ಧಾರವಾಡ ಕಾಮಿಡಿ ಯುಟ್ಯೂಬರ್ ಮುಕಳೆಪ್ಪ ಅಲಿಯಾಸ್ ಕ್ವಾಜಾ ಬಂದೇನವಾಜ ಶಿರಹಟ್ಟಿ, ಹಿಂದೂ ಯುವತಿ ಗಾಯತ್ರಿ ಜಾಲಿಹಾಳ ಮದುವೆ ಆಗಿರುವ ವಿವಾದ ಸುದ್ದಿಯಾಗಿತ್ತು. ಇದನ್ನು ಲವ್‌ ಜಿಹಾದ್‌ ಎಂದು ಆರೋಪಗಳು ಕೂಡ ಕೇಳಿಬಂದಿತು. ಗಾಯತ್ರಿ ಜಾಲಿಹಾಳ ಪೋಷಕರು ನಮ್ಮ ಮಗಳನ್ನು ನಮಗೆ ಕೊಡಿಸಿ, ಮುಕಳೆಪ್ಪ ಮೋಸ ಮಾಡಿದ್ದಾನೆ ಎಂದು ವಿಡಿಯೋ ಕೂಡ ಮಾಡಿದ್ದರು. ಇದೀಗ ಈ ಕುರಿತಾಗಿ...

ದಸರಾಗೆ KSRTC ಕೊಡುಗೆ: 2,300 ಹೆಚ್ಚುವರಿ ಬಸ್ + ಪ್ರವಾಸಿ ಪ್ಯಾಕೇಜ್

ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 26ರಿಂದ ಆರಂಭವಾಗಿ 2,300 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಆಯುಧ ಪೂಜೆಯ ಸಂದರ್ಭದಲ್ಲಿ ರಜೆಯಿರುವುದರಿಂದ ಸೆ.26, 27 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ಕಡೆಗೆ ಈ ಹೆಚ್ಚುವರಿ...

ದಸರಾ ಫಲ-ಪುಷ್ಪ ಪ್ರದರ್ಶನದಲ್ಲಿ ಆಪರೇಷನ್‌ ಸಿಂಧೂರ !

ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಹಾರ್ಡಿಂಗ್ ವೃತ್ತದ ಕುಪ್ಪಣ್ಣ ಉದ್ಯಾನದಲ್ಲಿ ನಡೆಯುವ ಫಲ-ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಅಪರೇಷನ್ ಸಿಂಧೂರ’ ವಿಶೇಷ ಗಮನಸೆಳೆಯಲಿದೆ. ದೇಶದ ಮೇಲೆ ಶತ್ರುಗಳಿಂದ ಹೋರಾಡಿ ಕೀರ್ತಿಗಾನ ಪಡೆದ ಸೈನಿಕರಿಗೆ ಗೌರವ ಸೂಚಿಸುವ ಉದ್ದೇಶದಿಂದ, ಕರ್ನಲ್ ಸೋಫಿಯಾ ಮತ್ತು ವೋಮಿಕಾ ಸಿಂಗ್ ಅವರ ಪ್ರತಿಕೃತಿಗಳನ್ನು ಪುಷ್ಪಗಳಿಂದ ಸಿಂಗರಿಸಲಾಗುತ್ತಿದೆ. ಆರ್ಮಿ...

ಟಿಎಪಿಸಿಎಂಎಸ್ ಚುನಾವಣೆಗೆ ಪೈಪೋಟಿ 41ನಾಮಪತ್ರ ಸಲ್ಲಿಕೆ !

ಕೆ ಆರ್‌ ಪೇಟೆ ತಾಲೂಕಿನ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿಯ 6ಸ್ಥಾನಗಳಿಗೆ ಒಟ್ಟು 41 ನಾಮಪತ್ರಗಳು ಸಲ್ಲಿಕೆಯಾಗಿವೆ ಎ.ತರಗತಿಯ 6ಸ್ಥಾನಗಳಿಗೆ 13 ನಾಮಪತ್ರಗಳು, ಬಿ.ತರಗತಿಯ 8ಸ್ಥಾನಗಳಿಗೆ 27 ನಾಮಪತ್ರಗಳು ಸಲ್ಲಿಕೆಯಾಗಿವೆ. 14 ಮಂದಿ ನಿರ್ದೇಶಕರ ಆಯ್ಕೆಗೆ ಇದೇ 28ರಂದು ಚುನಾವಣೆ ನಡೆಯಲಿದೆ ಎಂದು ಟಿಎಪಿಸಿಎಂಎಸ್ ಚುನಾವಣಾಧಿಕಾರಿ ತಹಶೀಲ್ದಾರ್...

ಚಿನ್ನಯ್ಯ ಹೇಳಿಕೆ ಸುಳ್ಳು? SIT ಶಾಕ್ ಹೈಕೋರ್ಟ್ ಮುಂದೆ ಹೊಸ ತಿರುವು

ಧರ್ಮಸ್ಥಳ ಪ್ರಕರಣ ದಿನೇದಿನೇ ಹೊಸ ತಿರುವು ಪಡೆಯುತ್ತಿದೆ. ಚಿನ್ನಯ್ಯ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ಹಳೆಯ ವಿಡಿಯೋಗಳು ವೈರಲ್ ಆಗಿರುವ ನಡುವೆ, ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಪ್ರಕರಣದ ತನಿಖೆ ಗಂಭೀರ ಹಂತ ತಲುಪಿದೆ. ವಿಶೇಷ ತನಿಖಾ ದಳ ಬಂಗ್ಲೆಗುಡ್ಡ ಅರಣ್ಯದಲ್ಲಿ ನಡೆಸಿದ ಮಹಜರಿನಲ್ಲಿ ಏಳು ತಲೆಬುರುಡೆಗಳು ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ....

ರಸ್ತೆಗುಂಡಿ ವಿವಾದ ಅಖಾಡಕೆ CM ಎಂಟ್ರಿ ಅಧಿಕಾರಿಗಳಿಗೆ 40 ದಿನ ಗಡುವು

ಬೆಂಗಳೂರಿನ ರಸ್ತೆ ಗುಂಡಿ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ವಿಚಾರ ರಾಜಕೀಯ ಹಾದಿ ಹಿಡಿದು ಟ್ವೀಟ್ ಮೂಲಕ ವಾಗ್ವಾದಗಳು ಜೋರಾಗೆ ನಡೆದಿದ್ದವು. ಇದೀಗ ಅಕ್ಟೋಬರ್ ೩೧ ರ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗಡುವು ನೀಡಿದ್ದಾರೆ. ಜೊತೆಗೆ ರಸ್ತೆಗುಂಡಿ ಮುಚ್ಚಲು ಹೆಚ್ಚುವರಿ ೭೫೦ ಕೋಟಿ ರೂ....

ನಮ್ಮ ಮಗಳನ್ನು ವಾಪಸ್ ಕೊಡಿ! ಮೋಸ ಮಾಡಿದ ಯೂಟ್ಯೂಬರ್ ಮುಕಳೆಪ್ಪ

ಶಾರ್ಟ್ ಮೂವಿ ಮೂಲಕ ಯೂಟ್ಯೂಬ್ನಲ್ಲಿ ಮನರಂಜನೆ ನೀಡುತ್ತಿದ್ದ ಖ್ವಾಜಾ ಶಿರಹಟ್ಟಿ, ಜನಪ್ರಿಯ ಮುಕಳೆಪ್ಪ, ವಿರುದ್ಧ ದೂರು ದಾಖಲಾಗಿದೆ. ಗಾಯಿತ್ರಿ ಯಲ್ಲಪ್ಪ ಜಾಲಿಹಾಳ್ ಅವರ ಪಾಲಕರು, ಮುಕಳೆಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ನಮ್ಮ ಮಗಳನ್ನು ಬೆಳೆಯಲು ಸಹಾಯ ಮಾಡುವ ಉದ್ದೇಶದಿಂದ ಮುಕಳೆಪ್ಪ ಅವರೊಂದಿಗೆ ಕಳುಹಿಸಿದ್ದೆವು. ಆದರೆ, ಅವರು ನಮ್ಮ ನಂಬಿಕೆಯನ್ನು ಮೋಸಮಾಡಿ,...

ಕರ್ನಾಟಕ ರೈತರಿಗೆ ನವರಾತ್ರಿ ಕೊಡುಗೆ : 5 ಧಾನ್ಯಗಳ ಖರೀದಿಗೆ ಅನುಮತಿ!

ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಾಸೆಯ ಮೇರೆಗೆ, ನವರಾತ್ರಿ ಕೊಡುಗೆಯಾಗಿ ರೈತರ ಹಿತಕ್ಕಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. 2025–26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು, ಉದ್ದು, ಶೇಂಗಾ, ಸೋಯಾಬಿನ್...

Hubli: ಮನೆ ಮನೆಗೆ ಜಾಗೃತಿ ಮೂಡಿಸಲು ಮುಂದಾದ ವಚನಾನಂದ ಸ್ವಾಮೀಜಿ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಸಾಕಷ್ಟು ಮುನ್ನೆಲೆಗೆ ಬಂದಿದ್ದು, ವೀರಶೈವ ಲಿಂಗಾಯತ ಸಮಾವೇಶದ ಬೆನ್ನಲ್ಲೇ ಈಗ ಮತ್ತೇ ಪಂಚಮಸಾಲಿ ಸಮಾಜದ ಸ್ವಾಮೀಜಿಗಳು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಇದೇ 22 ರಿಂದ ರಾಜ್ಯದಲ್ಲಿ ಜಾತಿ ಗಣತಿ ಆರಂಭವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಮನೆ ಮೆನೆಗೆ ಹೋಗಿ ಪಂಚಮಸಾಲಿ ಸ್ವಾಮೀಜಿಗಳು ಜಾಗೃತಿ ಮೂಡಿಸುತ್ತಿದ್ದಾರೆ.‌ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img