Saturday, May 9, 2026

ರಾಜ್ಯ

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ – ಯಾವ ಇಲಾಖೆ ಎಷ್ಟು?

ಕರ್ನಾಟಕದಲ್ಲಿ ಭ್ರಷ್ಟಾಚಾರ ಹಾಗೂ ಲಂಚ ಪ್ರಕರಣಗಳಿಗೆ ಕಡಿವಾಣ ಹಾಕುವ ಪ್ರಯತ್ನವಾಗಿ ರಾಜ್ಯ ಲೋಕಾಯುಕ್ತ ಕಳೆದ ಎರಡು ವರ್ಷಗಳಲ್ಲಿ ತೀವ್ರ ಕ್ರಮಕೈಗೊಂಡಿದೆ. ಜನರ ದೂರಿನ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ಮೇಲೆ 218 ದಾಳಿಗಳು ನಡೆದಿದ್ದು, ಒಟ್ಟು 219 ಅಧಿಕಾರಿಗಳು ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಈ ದಾಳಿಗಳು 2023ರ ಜನವರಿ 1 ರಿಂದ 2025ರ ಜುಲೈ...

ಸೆಪ್ಟೆಂಬರ್‌ 22ರಿಂದ ಹಾಲು, ಮೊಸರು ಬೆಲೆ ಇಳಿಕೆ?

ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಕಡಿತ ಬೆನ್ನಲ್ಲೇ, ರಾಜ್ಯದ ಜನರಿಗೆ ಕೆಎಂಎಫ್‌ ಗುಡ್‌ ನ್ಯೂಸ್‌ ಕೊಟ್ಟಿದೆ. ನಂದಿನಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ, ಚೀಸ್‌ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದೆ. ಸೆಪ್ಟೆಂಬರ್‌ 22ರ ಸೋಮವಾರದಿಂದಲೇ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದ್ದು, ಅಧಿಕೃತ ಆದೇಶವಷ್ಟೇ ಬಾಕಿ ಇದೆ. ಸೆಪ್ಟೆಂಬರ್‌ 19ರ ಶುಕ್ರವಾರದಂದು, ಕೆಎಂಎಫ್...

ಛಲವಾದಿ ನಾರಾಯಣಸ್ವಾಮಿ, MLA ಶ್ರೀವತ್ಸ ವಿರುದ್ಧ ಕೇಸ್

ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.‌ ಶ್ರೀವತ್ಸ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಪ್ರದೇಶ ಕುರುಬರ ಎಸ್‌.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್‌ ದಾಖಲಿಸಲಾಗಿದೆ. ಸೆಕ್ಷನ್‌...

ಬೆಂಗಳೂರಿನ ಗುಂಡಿ ಮುಚ್ಚಲು ಡೆಡ್‌ಲೈನ್‌

ರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರ, ಸದ್ದು ಮಾಡ್ತಿದೆ. ಗುಂಡಿಗಳಿಂದ ಬೇಸತ್ತು ಕಂಪನಿಯನ್ನೇ ಬೇರೆ ಕಡೆ ಶಿಫ್ಟ್‌ ಮಾಡೋದಾಗಿ, ಉದ್ಯಮಿಯೊಬ್ರು ಟ್ವೀಟ್‌ ಮಾಡಿದ್ರು. ಈ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿತ್ತು. ಈ ಬೆನ್ನಲ್ಲೇ ಅಲರ್ಟ್‌ ಆಗಿರುವ ರಾಜ್ಯ ಸರ್ಕಾರ, ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು, ಅಧಿಕಾರಿಗಳಿಗೆ 1 ವಾರಗಳ...

ಹೈಕೋರ್ಟ್‌ ಅಂಗಳದಲ್ಲಿ ಜಾತಿಗಣತಿ ವಿವಾದ

ರಾಜ್ಯದಲ್ಲಿ ಜಾತಿಗಣತಿಗೆ ಆದೇಶ ಸಂಬಂಧ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ, ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಆಗಸ್ಟ್‌ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ.ಎನ್‌. ಸುಬ್ಬಾರೆಡ್ಡಿ, ಮತ್ತಿತರರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ರು. ನ್ಯಾಯಮೂರ್ತಿ...

Dharwad: ಧಾರವಾಡ ಯುಟ್ಯೂಬ್ ಸ್ಟಾರ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ..

Dharwad: ಯುಟ್ಯೂಬ್, ಫೇಸ್ಬುಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಮಿಡಿ ವೀಡಿಯೋಗಳ ಮೂಲಕ ಜನಮನ್ನಣೆ ಪಡೆದುಕೊಂಡಿರುವ ಧಾರವಾಡದ ಯುಟ್ಯೂಬರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಇತನ ವಿರುದ್ಧ ಬಜರಂಗದಳದ ಕಾರ್ಯಕರ್ತರು ಮುಖಂಡರು ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ದಾಖಲಿಸಿದ್ದಾರೆ.‌ ಯುಟ್ಯೂಬರ್ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ....

SBI ದರೋಡೆ: ಪಾಳು ಮನೆಯಲ್ಲಿ 41 ಲಕ್ಷ ನಗದು, 6.5 ಕೆಜಿ ಚಿನ್ನ ಪತ್ತೆ

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದ್ದ ಭಾರೀ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಸಿಕ್ಕಿದೆ. ಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯೊಂದರ ಮೇಲ್ಚಾವಣಿಯಲ್ಲಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ. ಮಂಗಳವೇಡ ಗ್ರಾಮಸ್ಥರು ಮನೆಯ ಮೇಲ್ಚಾವಣಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಕಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ...

ಬಾಗಿಲಿಗೆ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಗೃಹಲಕ್ಷ್ಮಿ ಫಲಾನುಭವಿ

ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ದೊರಕುತ್ತಿದ್ದ 2 ಸಾವಿರ ರೂಪಾಯಿಗಳನ್ನು ಒಟ್ಟುಗೂಡಿಸಿಕೊಂಡಿದ್ದ ಫಲಾನುಭವಿ ಪಾರ್ವತಮ್ಮ ಅವರು, ಆ ಹಣವನ್ನು ತಮ್ಮ ಮನೆಯಲ್ಲಿ ವಿಶೇಷ ನೆನಪಿಗಾಗಿ ಬಳಸಿದ್ದಾರೆ. 28 ಸಾವಿರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಹೊಸ ಕಟ್ಟಿಗೆ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಂತಿರುವ ಭಂಗಿಯ ಚಿತ್ರ ಹಾಗೂ ಅವರ ಹೆಸರು ಕೆತ್ತಿಸುವ ಮೂಲಕ...

ತಂದೆಯ ಮೇಲಿನ ಸೇಡಿಗೆ ರ‍್ಯಾಂಕ್‌ ಸ್ಟೂಡೆಂಟ್ ಮಗಳ ಹತ್ಯೆ!

ತಂದೆ ಮೇಲಿನ ಸೇಡಿಗೆ ರ್ಯಾಂಕ್ ಸ್ಟುಡೆಂಟ್ ಮಗಳನ್ನೇ ಕಿಡ್ನಾಪ್ ಮಾಡಿ ಕೊಂದ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯ ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಸೆಪ್ಟೆಂಬರ್ 11 ರಂದು 21ವರ್ಷದ ಭಾಗ್ಯಶ್ರೀ ಎಂಬ ಯುವತಿಯ ಕಾಣೆಯಾಗಿದ್ದಳು. ಈಗ 7 ದಿನಗಳ ನಂತರ ಆಕೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಳಖೇಡ ಗ್ರಾಮದ ಸುಲಹಳ್ಳಿ ನಿವಾಸಿಯಾಗಿದ್ದ ಭಾಗ್ಯಶ್ರೀ...

ದಸರಾಗೆ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯ ಗಿಫ್ಟ್!

ಮೈಸೂರು ವಿಶ್ವವಿಖ್ಯಾತ ದಸರಾ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಚಿನ್ನದ ಅಂಬಾರಿ ಹೊತ್ತು ಮೆರೆಯಲು ಗಜಪಡೆಯೂ ಸಿದ್ಧವಾಗಿದ್ದು, ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಕೌಂಟ್ಡೌನ್ ಆರಂಭವಾಗಿದೆ. ಈ ನಡುವೆಯೇ ಮಕ್ಕಳೂ ನಾಡಹಬ್ಬವನ್ನು ನೇರವಾಗಿ ಅನುಭವಿಸಲಿ ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನಗಳ ಹಬ್ಬದ ರಜೆ ಘೋಷಿಸಿದೆ. ಶುಕ್ರವಾರ ಹೊರಡಿಸಿದ ಆದೇಶದ ಪ್ರಕಾರ, ಸೆಪ್ಟೆಂಬರ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img