Tipaturu: ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಪ್ರೊಫೆಸರ್ ಬಿ ಕೃಷ್ಣಪ್ಪನವರು ಸ್ಥಾಪಿಸಿದ 47/74-75 ಮೂಲ ಸಂಘಟನೆಯ ರಾಜ್ಯ ಸಂಚಾಲಕರಾದ ಶಿವಮೊಗ್ಗ ಎಂ.ಗುರುಮೂರ್ತಿ ರವರ ನೇತೃತ್ವದ ತುಮಕೂರು, ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ ‘ದಲಿತ ಸಮುದಾಯಗಳಿಗೆ ಒಳಮೀಸಲಾತಿ ಒದಗಿಸುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ವರದಿಯನ್ನು...
Bengaluru: ಆಟೋದಲ್ಲಿ ಬ್ಯಾಗ್ ಇಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಕ್ಕೆ ಕೈ ಹಾಕಿ ಆಟೋ ಡ್ರೈವರ್ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ.
ಆಟೋ ಚಾಲಕ ಹನುಂತಪ್ಪ ತಳವಾರ್ ಆಗಿದ್ದು, ಈತನೇ ಅಶ್ಲೀಲವಾಗಿ ವರ್ತಿಸಿದ್ದಾನೆ. ಓರ್ವ ಯುವತಿ ಜೆಪಿ ನಗರದ ಸೆವೆಂತ್ ಕ್ರಾಸ್ನಿಂದ ಆಟೋ ಬುಕ್ ಮಾಡಿದ್ದಾಳೆ. ಈ ವೇಳೆ ಆಕೆಯ ಬಳಿ ಬ್ಯಾಗ್...
Hubli News: ಹುಬ್ಬಳ್ಳಿ: ಸೆಪ್ಟೆಂಬರ್ 19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ. ಒಂದು ಲಕ್ಷ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತೆಲಂಗಾಣ ರಾಜ್ಯದಿಂದ ಜನರು ಆಗಮಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾವಿರಕ್ಕೂ...
Dharwad News: ಧಾರವಾಡ: ಧಾರವಾಡ ಸಿಬಿಐ ನ್ಯಾಯಾಲಯ ಒರಿಯಂಟಲ್ ಇನ್ಶುರೆನ್ಸ್ ಕಂಪನಿ ಆಡಳಿತ ಅಧಿಕಾರಿಗೆ 10 ವರ್ಷ ಶಿಕ್ಷೆ ಪ್ರಕಟಸಿದೆ.
ಟಿ ಪ್ರದೀಪ್ ಎಂಬ ಓರಿಯಂಟಲ್ ಇನ್ಶುರೆನ್ಸ್ ಕಂಪನಿಯ ಆಡಳಿತ ಅಧಿಕಾರಿಯಾಗಿದ್ದು, ಈತ ಕಂಪನಿಯ ವ್ಯವಹಾರಕ್ಕೆ ಸಂಬಂಧಿಸಿ ನೆಟ್ ಬ್ಯಾಂಕಿಂಗ್ ಮೂಲಕ ವಿವಿಧ ಬ್ಯಾಂಕ್ಗಳಿಂದ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದ.
ಕಳೆದ 2013-14 ರಲ್ಲಿ ಅಧಿಕಾರ...
Dharwad: ಧಾರವಾಡ: ‘ಎತ್ತ ನೋಡಿದರೂ ಜನಸಾಗರ. ಮೇಳಕ್ಕೆ ಆಗಮಿಸಲು ಮತ್ತು ನಿರ್ಗಮಿಸಲು ನಾಲ್ಕು ಕಡೆ ಪ್ರತ್ಯೇಕ ದ್ವಾರಗಳಿವೆ. ಆದರೂ ಜನದಟ್ಟಣೆ ಹೆಚ್ಚುತ್ತಿದೆ. ಯಾವ ದಿಕ್ಕಿನಲ್ಲಿ ಹೇಗೆ ಹೋಗಬೇಕು? ಎಷ್ಟು ದೂರ ಹೋಗಬೇಕೆಂದು ತಿಳಿಯುತ್ತಿಲ್ಲ. ಒಂದೇ ದಿನದಲ್ಲಿ ಇಡೀ ಮೇಳ ಸುತ್ತು ಹಾಕಲು ಆಗದು. ಎಲ್ಲಾ ಮಳಿಗೆಯವರನ್ನು ಮಾತನಾಡಿಸಲು ಕನಿಷ್ಠ ಎರಡು ದಿನ ಬೇಕು’.
ಧಾರವಾಡ ಕೃಷಿ...
Dharwad: ಧಾರವಾಡ:- ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಪೋಲೀಸರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ ಮಾಡಿ ಧಾರವಾಡ ಎಸ್ ಪಿ ಆದೇಶ ಹೊರಡಿಸಿದ್ದಾರೆ.
ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದ ಘಟನೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡ ಗ್ರಾಮೀಣ ಇನ್ಸ್ಪೆಕ್ಟರ್ ಕಮತಗಿ ಹಾಗೂ ಇಬ್ಬರು...
ರಾಜಧಾನಿ ಬೆಂಗಳೂರಿನಲ್ಲಿ ಮನೆ ಬಾಡಿಗೆ ಅಥವಾ ಲೀಸ್ ಪಡೆಯಲು ಯತ್ನಿಸಿದ ನೂರಾರು ಕುಟುಂಬಗಳು ಭಾರೀ ವಂಚನೆಗೆ ಒಳಗಾಗಿದ್ದಾರೆ. ‘ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಎಂಬ ಖಾಸಗಿ ಕಂಪನಿ ಸುಮಾರು ₹60 ಕೋಟಿ ವಂಚಿಸಿದೆ. ಈ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ನಗರದ ಜನರಲ್ಲಿ ಆತಂಕ ಮೂಡಿಸಿದೆ.
ವಿವೇಕ್ ಕೇಶವನ್ ಎಂಬಾತ ಈ...
ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಬಹು ನಿರೀಕ್ಷಿತ ಬಡ್ತಿ ಭಾಗ್ಯ ಶೀಘ್ರದಲ್ಲೇ ಲಭ್ಯವಾಗಲಿದೆ ಹೀಗಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಸಚಿವೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ₹30,000 ಕೋಟಿ...
ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಜೋರಾಗಿ ನಡೆಸುತ್ತಿದೆ. ಜೊತೆಗೆ ಮೇಳದಲ್ಲಿ ಸಾವಿರಾರು ರೈತರಿಗೆ ಸನ್ಮಾನ ಮಾಡಲಾಗಿದೆ.
ರೈತರ ಅಚ್ಚುಮೆಚ್ಚಿನ ಕೃಷಿ ಉಪಕರಣಗಳೆಂದೇ ಹೆಸರುವಾಸಿಯಾದ...
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳ ನಡೆಯುತ್ತಿದೆ. ಈ ಕೃಷಿ ಮೇಳ ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿ ಭಾರೀ ಉತ್ಸಾಹ ತೋರಿದರು. ಮೇಳದ ಎಲ್ಲಾ ಭಾಗಗಳನ್ನು ನೋಡುವೆಂದರೆ ಒಂದೇ ದಿನ ಸಾಲದು ಎಂಬ ಮಾತುಗಳು ಭಾಗವಹಿಸಿದವರ ಮಾತುಗಳು ಕೇಳಿಬರ್ತಾಯಿದೆ.
ಪ್ರಸಕ್ತ ವರ್ಷ 'ಪೌಷ್ಠಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು'...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...