Tumakuru News: ತುರುವೇಕೆರೆ ತಾಲೂಕಿನ ವಾಸಿಯಾದ ರವಿಕುಮಾರ್ ಬಿ ಎಸ್ ಬಿನ್ ಸಿದ್ದೇಗೌಡ ಎಂಬುವರ ಜಮೀನಿನಲ್ಲಿದ್ದ ಸುಮಾರು ಮೂರು ಸಾವಿರ ರೂ ಬೆಲೆ ಬಾಳುವ ಗಂಧದ ಮರಗಳ ಕಳ್ಳತನವಾಗಿದೆ.
ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಆಕ್ಟ್ ಕಲಂ 303(2) ಪ್ರಕಾರ ಪ್ರಕರಣ ದಾಖಲಾಗಿದ್ದು, ಪ್ರಕರಣದ ಬೆನ್ನೆತ್ತಿದ ಪೊಲೀಸರು ಕೊನೆಗೂ ಗಂಧದ ಮರ ಕಳ್ಳರನ್ನು ತಾಲೂಕಿನ ಗೋಣಿ...
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸುವ ಉದ್ದೇಶದಿಂದ ವಿಶೇಷ ಕಾನೂನು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಕಾಲಮಿತಿಯೊಳಗೆ ಜರುಗುತ್ತಿರುವಂತೆ, ಜಿಲ್ಲಾ ಪಂಚಾಯಿತಿ,...
ಒಳಮೀಸಲಾತಿ ಹಾಗೂ ಜಾತಿ–ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿರ್ವಹಿಸಿದ ಶಿಕ್ಷಕರಿಗೆ ರಾಜ್ಯ ಸರ್ಕಾರ ಈವರೆಗೂ ಘೋಷಿತ ಗೌರವಧನವನ್ನು ಬಿಡುಗಡೆ ಮಾಡಿಲ್ಲ. ಪ್ರತಿ ಶಿಕ್ಷಕರಿಗೆ ಕನಿಷ್ಠ 15 ಸಾವಿರದಿಂದ 20 ಸಾವಿರ ರೂಪಾಯಿ ವರೆಗೆ ಗೌರವಧನ ಬಾಕಿಯಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಮೇ ತಿಂಗಳಿನಿಂದ ಅಕ್ಟೋಬರ್ ವರೆಗೆ ನಡೆದ ಒಳಮೀಸಲಾತಿ ಹಾಗೂ ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯದಲ್ಲಿ, ಹತ್ತಾರು...
ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಜಾನಪದ ಕಲಾವಿದ ಮೈಲಾರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಮೈಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಕುಡಗುಂಟಿ ಗ್ರಾಮದ 29 ವಯಸ್ಸಿನ ಮೈಲಾರಪ್ಪ ಮಡಿವಾಳರ ಉರುಫ್ ಮ್ಯೂಸಿಕ್ ಮೈಲಾರಿಯನ್ನು ವಿಜಯಪುರ ಜಿಲ್ಲೆ ತಿಕೋಟದಲ್ಲಿ...
Mandya News: ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯಿಂದ ಪ್ರತಿಭಟನೆ ನಡೆದಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಕೇಂದ್ರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದಿಂದ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ. ತೆರಿಗೆ...
Mandya News: ಮಂಡ್ಯದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರದಿಂದ MGNREGA ರದ್ದುಗೊಳಿಸುವ ಮಸೂದೆಯ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯವರು ಜಿಲ್ಲಾಧಿಕಾರಿ ಕಚೇರಿ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆ...
ಪಿಜಿ ಕೊಠಡಿಗೆ ನುಗ್ಗಿ ಲ್ಯಾಪ್ಟಾಪ್, ಎರಡು ಮೊಬೈಲ್ ಫೋನ್, ಏರ್ಪಾಡ್ ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳು ಸೇರಿ ಸುಮಾರು 2.5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕದ್ದಿದ್ದ ತಮಿಳುನಾಡು ಮೂಲದ ರಾಘವ್ (24) ಅವರನ್ನು ಬೆಂಗಳೂರು ನಗರದ ಆಡುಗೋಡಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲಕ್ಕಸಂದ್ರದ ಪಿಜಿಯಲ್ಲಿ ಫೈನಾನ್ಸ್ ಮ್ಯಾನೇಜರ್ ಚಂದ್ರಶೇಖರ್ ರೆಡ್ಡಿ ಮತ್ತು ಖಾಸಗಿ...
ಇತ್ತೀಚೆಗೆ ಗೋವಾದ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಆಫ್ ಇಂಡಿಯಾ ಸಮಾರೋಪ ವೇದಿಕೆಯಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜ್ಯದ ಚಿತ್ರಪರಿಸರದಲ್ಲಿ ಚರ್ಚೆ ಏರ್ಪಡಿಸಿದೆ. ‘ಕಾಂತಾರ’ ಚಿತ್ರ ಮತ್ತು ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಸನ್ಮಾನ ಮಾಡುವ ಸಂದರ್ಭದಲ್ಲಿ, ಬಾಲಿವುಡ್ ನಟ ರಣವೀರ್ ಸಿಂಗ್ ವೇದಿಕೆಯಲ್ಲಿ ದೈವದ ಅನುಕರಣೆ ಮಾಡಿದ್ದರು.
ಈ ಸಂದರ್ಭ ವೇದಿಕೆಯ ಮುಂಭಾಗ...
ಈ ವರ್ಷ ದಕ್ಷಿಣ ಭಾರತದಲ್ಲಿ 1,06,000 ಟೊಯೋಟಾ ಕಾರುಗಳು ಮಾರಾಟಗೊಂಡಿದ್ದು, ಇದರಲ್ಲಿ ಬೆಂಗಳೂರಿನ ಪಾಲು ಶೇ.31 ರಷ್ಟಿದೆ ಅಂತ ಟೊಯೋಟಾ ಕಂಪನಿಯ ದಕ್ಷಿಣ ಭಾರತದ ಉಪಾಧ್ಯಕ್ಷ ವೈಸ್ಲೈನ್ ಸಿಗಮಣಿ ತಿಳಿಸಿದ್ದಾರೆ. ಬಿಡದಿಯ ಕಾರು ಉತ್ಪಾದನಾ ಘಟಕದಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ದೇಶವ್ಯಾಪಿ ಕಾರು ಖರೀದಿಯಲ್ಲಿ ರಾಜ್ಯದ ಪ್ರಮಾಣ ಶೇ.11ರಷ್ಟಿದೆ, ಮತ್ತು ಕಳೆದ...
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ, ಶಾಲಾ–ಕಾಲೇಜುಗಳ ಸಮಯವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದೆ.
ಚಳಿಗಾಲದ ತೀವ್ರತೆ ಕಡಿಮೆಯಾಗುವವರೆಗೆ LKG ಯಿಂದ PUC ವರೆಗೆ ಇರುವ ಎಲ್ಲಾ ತರಗತಿಗಳನ್ನು ಬೆಳಗ್ಗೆ 9.30ರಿಂದ ಆರಂಭಿಸುವಂತೆ ಆಯೋಗ ಸಲಹೆ ನೀಡಿದೆ. ಸದ್ಯ ರಾಜ್ಯದಲ್ಲಿ ಚಳಿ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...