Monday, May 11, 2026

ರಾಜ್ಯ

Hubli News: ಹೆಸರು ಬೆಳೆ ಬೆಳೆದ ರೈತರಿಗೆ ಸಂಕಷ್ಟ: ಗಿಡದಲ್ಲಿ‌ ಮೊಳಕೆ‌ ಒಡೆಯುತ್ತಿದೆ ಬೆಳೆ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುವ ಮಳೆಗೆ ಅನ್ನದಾತ ಕಂಗಾಲಾಗಿದ್ದಾನೆ. ಮಳೆಯ ಹೊಡೆತಕ್ಕೆ ರೈತ ಸಮುದಾಯವೇ ಬೆಂಡಾಗಿ ಹೋಗಿದೆ. ಮಳೆ ಅವಾಂತರ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಬೆಳೆಯನ್ನು ಎದುರು ನೋಡುತ್ತಿದ್ದ ರೈತನ ಬದುಕಿನಲ್ಲಿ ಈಗ ಬರಸಿಡಿಲು ಬಡೆದಂತಾಗಿದೆ. ಧಾರವಾಡ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ. ಜಿಲ್ಲೆಯಲ್ಲಿ 13 ಸಾವಿರ ಹೆಕ್ಟೇರ್...

ಶಿರಗುಪ್ಪಿಯಲ್ಲಿ ಕೆಸರಿನ ಗದ್ದೆಯಂತಾದ ರಸ್ತೆಗಳು: ಕೋನರೆಡ್ಡಿ ಶಾಸಕರೇ ಏನಿದು ಅವ್ಯವಸ್ಥೆ..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಾತ್ರವಲ್ಲದೇ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಕೂಡ ರಸ್ತೆಗಳ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಾಗಿದೆ. ಶಾಸಕ ಎನ್.ಎಚ್.ಕೋನರೆಡ್ಡಿಯವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಜನರ ಸಂಕಷ್ಟದ ಬದುಕು. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗುರುಪಾದೇಶ್ವರ ಪ್ಲಾಟ್ ಸುಮಾರು 30 ವರ್ಷಗಳಿಂದ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಲೇ...

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುಜಾತ ಭಟ್ ನನ್ನ ಮಗಳು ಅಂತ ಕೊಟ್ಟಿದ್ದ ಫೋಟೋ ಬಗ್ಗೆ ಗುಮಾನಿಗಳು ಎದ್ದಿದ್ದವು. ಯಾರದ್ದೋ ಫೋಟೋ ಕೊಟ್ಟು ಸುಜಾತ ಭಟ್...

ತಮಿಳುನಾಡು ಶಾಸಕರ ಕನ್ನಡ ಎಷ್ಟು ಚಂದ! ಕನ್ನಡದಲ್ಲೇ ಮಾತು

ಈ ಬಾರಿ ಗಣೇಶ ಚತುರ್ಥಿಯನ್ನು ಆಗಸ್ಟ್ 27ರಂದು ಆಚರಿಸಲಾಗುತ್ತದೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ತಮ್ಮ ಏರಿಯಾದಲ್ಲಿ ಗಣೇಶನನ್ನು ಕೂರಿಸಲು ಎಲ್ಲೆಡೆ ಪುಟಾಣಿ ಮಕ್ಕಳು ಕಲೆಕ್ಷನ್ ಶುರು ಹಚ್ಚಿಕೊಂಡಿದ್ದಾರೆ. ಏರಿಯಾದ ಸುತ್ತ ಮುತ್ತ ಓಡಾಡುವ ಬೈಕ್, ಕಾರುಗಳನ್ನು ಅಡ್ಡಗಟ್ಟಿ ಕಲೆಕ್ಷನ್‌ಗೆ ಇಳಿದಿದ್ದಾರೆ. ಹೀಗೆ ಪುಟಾಣಿ ಮಕ್ಕಳು ಶಾಸಕರ ಬಳಿ ಹಣ ಕೇಳಲು ಮುಂದಾಗಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ...

‘ಮದುವೆ ಮಾಡಿದರೆ ₹5 ಲಕ್ಷ’ ಯತ್ನಾಳ್ ವಿರುದ್ಧ ಎಫ್‌ಐಆರ್!

ಮುಸ್ಲಿಂ ಯುವತಿಯರ ಕುರಿತಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸ್ಥಳೀಯ ನಿವಾಸಿ ಅಬ್ದುಲ್ ಕಲಾಂ ಎಂಬವರು ನೀಡಿದ ದೂರಿನ ಮೇರೆಗೆ ಬುಧವಾರ ಪೊಲೀಸ್‌ಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

ಕೋಡಿ ಹರಿಯುತ್ತಿದೆ ಉಣಕಲ್ ಕೆರೆ: ಮಳೆ ಅಬ್ಬರಕ್ಕೆ ಮೈತುಂಬಿದೆ ಪ್ರವಾಸಿ ತಾಣ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ...

ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಮೌನ ಅರ್ಥವಾಗುತ್ತಿಲ್ಲ:ಸರ್ಕಾರದ ವಿರುದ್ಧ ಸ್ವಾಮೀಜಿ ಗರಂ

Hubli News: ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರ ಮೌನ ಅರ್ಥವಾಗುತ್ತಿಲ್ಲ. ರಾಜ್ಯ ಸರ್ಕಾರದ ನಡೆಯಿಂದ ಬೇಸತ್ತು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಿದ್ದೇವೆ ಎಂದು ಜೈನಮುನಿ ರಾಷ್ಟ್ರಸಂತ ಗುಣಧರ ನಂದಿ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಧರ್ಮಸ್ಥಳದ ಮೇಲೆ ಆಗುತ್ತಿರುವ ಷಡ್ಯಂತ್ರ...

ಬೀದಿನಾಯಿಗಳ ಭೀತಿಗೆ BBMP ‘ಟ್ರೈನರ್’ ಪರಿಹಾರ!

ಬೆಂಗಳೂರಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದರೆ, ಇತ್ತ ಅದಕ್ಕೆ ಬ್ರೇಕ್ ಹಾಕಬೇಕಿದ್ದ ಬಿಬಿಎಂಪಿ ದಿನಕ್ಕೊಂದು ಹೊಸ ಪ್ರಯೋಗ ಮಾಡಲು ಹೊರಟಿರುವುದು ನಗರವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬೀದಿನಾಯಿಗಳಿಗೆ ಬಾಡೂಟ ಹಾಕಲು ಚಿಂತನೆ ನಡೆಸಿದ್ದ ಪಾಲಿಕೆ, ಇದೀಗ ಬೀದಿನಾಯಿಗಳಿಗೆ ತರಬೇತಿ ಕೊಡಿಸಲು ಸಜ್ಜಾಗುತ್ತಿದೆ. ಬೀದಿನಾಯಿಗಳ ನಿಯಂತ್ರಣಕ್ಕೆ ಆಹಾರ ಕೊಡುತ್ತೇವೆ ಎಂದಿದ್ದ ಪಾಲಿಕೆ ನಡೆ ಜನರ ಕೆಂಗಣ್ಣಿಗೆ...

ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಪ್ರೇಮಿ – ಚಿತ್ರದುರ್ಗದ ವರ್ಷಿತಾ ಪ್ರಕರಣದಲ್ಲಿ ಹೊಸ ತಿರುವು!

ಚಿತ್ರದುರ್ಗದಲ್ಲಿ ವರ್ಷಿತಾ ಎಂಬ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ಸಂಬಂಧದ ಹಿಂದೆಯೇ ಈ ದುರ್ಘಟನೆ ನಡೆದಿರುವುದು ದೃಢವಾಗಿದೆ. ವರ್ಷಿತಾ ಎಂಬ ವಿದ್ಯಾರ್ಥಿನಿಯನ್ನು ಆಕೆಯ ಪ್ರೇಮಿ ಚೇತನ್ ಕೊಂದಿದ್ದು ಬೆಳಕಿಗೆ ಬಂದಿದೆ. ವರ್ಷಿತಾ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬುದನ್ನು ಸ್ವತಃ ಆತನೇ ಪೊಲೀಸರ ಮುಂದೆ...

Hubli News: ಹಾನಿಯಾದ ಬೆಳೆಗಳ ಬಗ್ಗೆ ಅರ್ಜಿ ಸಲ್ಲಿಸಲು ಬಂದ ರೈತರು: ಕ್ಯಾರೇ ಎನ್ನದ ಕಂಪನಿ ಏಜೆಂಟರು

Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ರೈತರ ಬೆಳೆಗಳು ಹಾನಿಯಾಗಿದೆ. ಇದೀಗ ಕಟಾವಿಗೆ ಬಂದಿದ್ದ ಹೆಸರು ಬೆಳೆ ಸಂಪೂರ್ಣವಾಗಿ ಮಳೆಯಿಂದಾಗಿ ಹಾನಿಗೆ ಒಳಗಾಗಿದ್ದು ಈ ಹಿನ್ನೆಲೆಯಲ್ಲಿ , ಶಿರಗುಪ್ಪಿ ಹೋಬಳಿ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದ ರೈತರು ಪರದಾಡಿದ ಘಟನೆ ಬುಧವಾರ ನಡೆದಿದೆ. 72 ಗಂಟೆಗಳಲ್ಲಿ ಹಾನಿಗೊಳಗಾದ ಬೆಳೆಗಳ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img