Hubli News: ಹುಬ್ಬಳ್ಳಿ ತಾಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಹೆಸರಲ್ಲಿ ವಿಲೀನಗೊಳಿಸಿ ಮುಚ್ಚಲು ಮುಂದಾಗಿರುವುದನ್ನು ವಿರೋಧಿಸಿ, ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಶಾಲೆಯನ್ನು ಉಳಿಸಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ ತಾಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್...
Hubli News: ಹುಬ್ಬಳ್ಳಿಯ ಕೃಷ್ಣಾಪುರ ಪ್ರದೇಶದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದ ಅತಿಕ್ರಮಣ ತೆರವುಗೊಳಿಸಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕೃಷ್ಣಾಪುರ ಭಾಗದಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕ್ರೀಡಾಂಗಣಕ್ಕಾಗಿ...
Dharwad: ವಿವಿಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಅತ್ಯುತ್ತಮ ಕರ್ತವ್ಯ ಪ್ರಜ್ಞೆ ತೋರಿದ ಹಿನ್ನೆಲೆಯಲ್ಲಿ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್ ಬಿಂಗಿ ಅವರಿಗೆ ಪೊಲೀಸ್ ಇಲಾಖೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದೆ.
ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್ ಬಿಂಗಿ ಅವರ...
Uttara Kannada News: ಮುಂಡಗೋಡ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ಕುಖ್ಯಾತ ರೌಡಿ ಆಸಾಮಿಗಳ ವಿರುದ್ಧ ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಗೂಂಡಾ ಕಾಯ್ದೆಯಡಿ (Goonda Act) ಜಂಟಿ ಕಾನೂನು ಸಮರ ಸಾರಿದೆ. ಆರೋಪಿಗಳಾದ ಸಂಜು ಅರ್ಜುನ್ ನವಲೆ (24) ಮತ್ತು...
Udupi: ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಗಾಡಿ ಪಾರ್ಕ್‌ಗೆ ಸೈಡ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾರಾಮಾರಿ ನಡೆದಿದೆ. ಹೈದರಾಬಾದ್ ಮೂಲದ ಪ್ರವಾಸಿ ಮತ್ತು ಸ್ಥಳೀಯ ನಿವಾಸಿಯ ನಡುವೆ ಈ ಗಲಾಟೆ ನಡೆದಿದೆ.
ಇಲ್ಲಿ ಉಡುಪಿ ನಿವಾಸಿ ಸುಪ್ರೀತ್ನದ್ದೇ ತಪ್ಪು ಎಂದು ಆರೋಪಿಸಲಾಗಿದೆ. ಹೈದರಾಬಾದ್‌ನಿಂದ ತಾನು ಮಕ್ಕಳ ಜತೆ ಉಡುಪಿ ಪ್ರವಾಸಕ್ಕಾಗಿ ಬಂದಿದ್ದೆ. ಆದರೆ...
Hubli News: ಕುಂದಗೋಳ ಹೆಸ್ಕಾಂ ಕಚೇರಿಯಲ್ಲಿ ಪವರ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಹುಬ್ಬಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪತ್ನಿ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ತಂದೆ ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕುಂದಗೋಳದ ಹೆಸ್ಕಾಂ ಕಚೇರಿಯಲ್ಲಿ ಪವರ್‌ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ ಡೊಂಬರ...
Hubli News: ಹುಬ್ಬಳ್ಳಿಯ ದೇವಾಂಗಪೇಟೆ ವಾರ್ಡ್ ನಂ. 40ರಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಯಿತು. ಸ್ಥಳೀಯ ನಿವಾಸಿಗಳು ಶಿಬಿರದ ಸೌಲಭ್ಯವನ್ನು ಪಡೆದುಕೊಂಡರು.
ಹುಬ್ಬಳ್ಳಿ ನಗರದ ದೇವಾಂಗಪೇಟೆ ವಾರ್ಡ್ ನಂ. 40ರಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕದ ಜಿಲ್ಲಾ ಅಧ್ಯಕ್ಷ ಜಾಕೀರ್ ರಾಮದುರ್ಗ ಅವರ ನೇತೃತ್ವದಲ್ಲಿ ಉಚಿತ ನೇತ್ರ...
Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಪತ್ತೆಯಾಗಿದ್ದು, 20 ವರ್ಷದ ಯುವಕನೊಬ್ಬ ಹುಬ್ಬಳ್ಳಿಯ ಕಿಮ್ಸ್‌ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಿಂದೆ ದೇಶಾದ್ಯಂತ ಆತಂಕ ಸೃಷ್ಟಿಸಿದ್ದ ಡೆಂಗ್ಯೂ ಇದೀಗ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಪತ್ತೆಯಾಗಿದ್ದು, ಸೋಂಕಿತ 20 ವರ್ಷದ ಯುವಕನಿಗೆ ಹುಬ್ಬಳ್ಳಿಯ ಕಿಮ್ಸ್‌ಆರ್‌ಐ...
Dandeli News: ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಬೊಮ್ಮನಳ್ಳಿ ಬಳಿ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ. ದಟ್ಟ ಅರಣ್ಯ ಪ್ರದೇಶದಿಂದ ಈ ಕರಡಿ ರಸ್ತೆಗೆ ಪ್ರವೇಶಿಸಿದ್ದು, ವಾಹನ ಸವಾರರು ಕೆಲ ಕಾಲ ಆತಂಕಕ್ಕೀಡಾಗಿದ್ದರು.
ಭಾಗವತಿ-ಬೊಮ್ಮನಳ್ಳಿ ರಸ್ತೆಯಲ್ಲಿ ಕರಡಿ ಸಂಚರಿಸುವ ದೃಶ್ಯ ಕಂಡುಬಂದಿದ್ದು, ಈ ರಸ್ತೆಯಲ್ಲಿ ಪ್ರತಿದಿನ ಹಲವರು ಓಡಾಡುತ್ತಿರುತ್ತಾರೆ. ಆದರೆ ನಿನ್ನೆ ಈ ರಸ್ತೆಯಲ್ಲಿ ಓಡಾಡುವವರಿಗೆ ಕರಡಿ ಸಿಕ್ಕಿದ್ದು,...
Mundagod News : ತಾಲೂಕಿನ ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ
ಜೇನುಹುಳುಗಳು ದಾಳಿ ನಡೆಸಿದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ
ಘಟನೆ ನಡೆದಿದೆ.
ಶಾಲೆಯ ವಸತಿ ನಿಲಯದ ಎರಡನೇ ಮಹಡಿಯಲ್ಲಿ ಜೇನುಹುಳುಗಳು ದೊಡ್ಡ ಪ್ರಮಾಣದಲ್ಲಿ ಗೂಡು
ಕಟ್ಟಿಕೊಂಡಿದ್ದವು. ಈ ವೇಳೆ ವಿದ್ಯಾರ್ಥಿಯೊಬ್ಬರು ಗೂಡಿನ ಕಡೆಗೆ ಯಾವುದೋ ವಸ್ತುವನ್ನು ಎಸೆದ
ಪರಿಣಾಮ ಜೇನುಹುಳುಗಳು ಏಕಾಏಕಿ ಕೆರಳಿ ವಿದ್ಯಾರ್ಥಿಗಳ ಮೇಲೆ ದಾಳಿ...