Saturday, March 7, 2026

ರಾಜ್ಯ

ಶಾಲೆ ವಿದ್ಯಾರ್ಥಿಗಳಿಗೆ ಉಚಿತ ‘ಬ್ಯಾಂಕ್’ ಖಾತೆ

ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ಗಮನಾರ್ಹವಾಗಿದೆ. ಆದರೆ ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ವಿಶೇಷ, ವಿನೂತನ ಯೋಜನೆಯನ್ನು ಆರಂಭಿಸಿದೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ 1ರಿಂದ 3ನೇ ತರಗತಿಯ 17 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯನ್ನು ಇಲ್ಲಿ ತೆರೆಯಲಾಗಿದೆ....

ಸಿದ್ದು-DK ದೆಹಲಿ ಯಾತ್ರೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಹೊಸ ‘ಪಕ್ಷ’

ಕರ್ನಾಟಕದ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ಮಾಜಿ ಕೇಂದ್ರ ಸಚಿವ ಇಬ್ರಾಹಿಂ ಸಜ್ಜಾಗಿದ್ದಾರೆ. ಪ್ರಸ್ತುತ ವ್ಯವಸ್ಥೆಯಿಂದ ಬೇಸತ್ತಿರುವ ಜನರಿಗಾಗಿ ಅವರು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುತ್ತಿದ್ದು, ರಾಜ್ಯದಲ್ಲಿ ನಿರ್ಣಾಯಕ ಮೂರನೇ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಘೋಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಇಬ್ರಾಹಿಂ, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ಪ್ರಬಲ ಶಕ್ತಿಯ ಅಗತ್ಯವಿದೆ....

ಚುನಾವಣೆ ಇಲ್ಲದೇ 700 ನಾಮನಿರ್ದೇಶಿತರಿಗೆ ಸರ್ಕಾರ ಚಿಂತನೆ

ನಗರ ಪಾಲಿಕೆಗಳ ಚುನಾವಣೆ ಅನಿಶ್ಚಿತತೆಯಲ್ಲಿರುವ ನಡುವೆಯೇ, ರಾಜ್ಯ ಸರ್ಕಾರ ಐದು ನಗರ ಪಾಲಿಕೆಗಳಿಗೆ 700ಕ್ಕೂ ಹೆಚ್ಚು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ಮುಂದಾಗಿದೆ. ಪ್ರತಿ 20 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಮತದಾನ ಹಕ್ಕಿಲ್ಲದ ನಾಮನಿರ್ದೇಶಿತ ಸದಸ್ಯರನ್ನು ನೇಮಿಸುವ ಉದ್ದೇಶದೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಕ್ರಮ ಕೈಗೊಂಡಿದೆ. BBMP ಯಲ್ಲಿ ಜನಪ್ರತಿನಿಧಿಗಳ...

ಆಳಂದ ಮತಗಳ್ಳತನ ಕೇಸ್‌ನಲ್ಲಿ ಮಾಜಿ ಶಾಸಕ!

ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಬೆಂಗಳೂರು ನಗರದ APMM ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ. ಸುಮಾರು 22 ಸಾವಿರ ಪುಟಗಳ ಚಾರ್ಜ್‌ಶೀಟ್‌ನಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಮಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದೆ. SIT ತನಿಖೆಯಲ್ಲಿ, 5,994 ಮತಗಳನ್ನು ಅಳಿಸಿ ಹಾಕಲು...

Mandya: ವಿಕಲಚೇತನ ಯುವತಿ ಮೇಲೆ ಅ*ಚಾರ: ಮದುವೆಯಾಗುವುದಾಗಿ ನಂಬಿಸಿ ಮೋಸ..!

Mandya News: ಮಂಡ್ಯ: ವಿಕಲ ಚೇತನ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಅಲ್ಲದೇ ಗರ್ಭಿಣಿ ಎಂದು ತಿಳಿದ ಬಳಿಕ, ಆಕೆಯನ್ನು ಮದುವೆಯಾಗುವುದಾಗಿ ಯುವಕ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, 26 ವರ್ಷದ ಯುವತಿ 27 ವರ್ಷದ ಪೃಥ್ವಿ ಎಂಬ...

Tumakuru: ಎರಡು ಓಮಿನಿಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ

Tumakuru: ಚಿಕ್ಕನಾಯಕನಹಳ್ಳಿ: ಪಟ್ಟಣದ ಹೊರವಲಯದ ಆಲದ ಕಟ್ಟೆ ಸಮೀಪ ಎರಡು ಓಮಿನಿಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ 10ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾರ್ಮೆಂಟ್ಸ್ ಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಓಮಿನಿ ಹಾಗೂ ಎದುರಿನಿಂದ ಬರುತ್ತಿದ್ದ ಮತ್ತೊಂದು ಓಮಿನಿ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು,...

400′ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಕಟ!

ಬೆಂಗಳೂರು ವಿಶ್ವವಿದ್ಯಾಲಯ ಮಾಡಿರುವ ಎಡವಟ್ಟಿನಿಂದ ವಿವಿಧ ಸಂಯೋಜಿತ ಕಾಲೇಜುಗಳಲ್ಲಿನ 400 ಮಂದಿ ಎಂ.ಕಾಂ. ವಿದ್ಯಾರ್ಥಿಗಳು ಅಂತಿಮ ಸೆಮಿಸ್ಟರ್‌ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾಗಿರುವ ಆರೋಪ ಕೇಳಿಬಂದಿದೆ. ಇದು ಮಕ್ಕಳನ್ನು ತೀವ್ರ ಆತಂಕ, ಆಕ್ರೋಶಕ್ಕೆ ಗುರಿಯಾಗಿದೆ. ವಾಣಿಜ್ಯ ಅಧ್ಯಯನ ಕೇಂದ್ರ ವಿಭಾಗವು ನೀಡಿರುವ ಬೆಂ.ವಿವಿಯ ಸಂಯೋಜಿತ ಕಾಲೇಜುಗಳ ಎಂ.ಕಾಂ ವಿದ್ಯಾರ್ಥಿಗಳ ಪ್ರಾಜೆಕ್ಟ್‌ ವರ್ಕ್‌ ಮತ್ತು ವೈವಾಗೆ ಸಂಬಂಧಿಸಿದ ಫಲಿತಾಂಶವನ್ನು...

ಗ್ಯಾರಂಟಿ ಯೋಜನೆಗಳಿಗೆ ದಲಿತ ಅಭಿವೃದ್ಧಿ ಹಣ ಖರ್ಚು!

ದಲಿತರ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP–TSP ನಿಧಿಯನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಸಭೆಯಲ್ಲಿ ಬೆಳಕಿಗೆ ಬಂದಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP-TSP ಹಣವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ವಿಧಾನ ಪರಿಷತ್‌ನಲ್ಲಿ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು ಮಾಹಿತಿ ನೀಡಿದ್ದಾರೆ. 2.5 ವರ್ಷಗಳಲ್ಲಿ SCSP ಯೋಜನೆಯ...

ವಧುಗಳಿಗೆ ವಿಶೇಷ ಆಭರಣ: 30% ರಿಯಾಯಿತಿ!

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ 'ಬ್ರೈಡ್ಸ್ ಆಫ್' ಇಂಡಿಯಾ' ಅಭಿಯಾನ ಆರಂಭಿಸಿದೆ. 'ವಧುವಿನ ಆಭರಣಗಳ ವಿಶೇಷ ಸಂಗ್ರಹವಿದು. ಭಾರತದ ವಧುಗಳು. ಸಂಸ್ಕೃತಿ ಮತ್ತು ಆಚರಣೆಗಳ ಅವಿಭಾಜ್ಯ ಅಂಗವಾಗಿರುತ್ತಾರೆ. ಇದನ್ನು ಅರಿತು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಅಪೂರ್ವ ಆಭರಣಗಳನ್ನು ರೂಪಿಸಿದೆ. ಈ ಬ್ರಾಂಡ್ ತನ್ನ ಅನನ್ಯತೆಯಿಂದ ವಧು ಮತ್ತು ಅವರ ಕುಟುಂಬ ವರ್ಗದವರಿಗೆ ಮೋಡಿ ಮಾಡುತ್ತದೆ...

ಮದ್ಯದ ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಭಾರೀ ಕುಸಿತ!

ರಾಜ್ಯದಲ್ಲಿ ಮದ್ಯದ ದರ ಏರಿಕೆಯು ವ್ಯಾಪಾರಕ್ಕೆ ಪೇಟು ಕೊಡುತ್ತಿದ್ದು, ಬಿಯರ್ ಮಾರಾಟವು ಭಾರೀ ಕುಸಿತದೊಂದಿಗೇ ಅಬಕಾರಿ ಇಲಾಖೆಯ ಆದಾಯ ಗುರಿ ಸಾಧನೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಹೆಚ್ಚುವರಿ ಅಬಕಾರಿ ಸುಂಕ ಏರಿಕೆಯಿಂದ ಮದ್ಯದ ವಹಿವಾಟು ಪಾತಾಳಕ್ಕೆ ಕುಸಿದಿದೆ. ಅಬಕಾರಿ ಇಲಾಖೆಯ ಆದಾಯ ಸಂಗ್ರಹಣೆಯು ಗುರಿಯನ್ನೂ ತಲುಪಲು ಸವಾಲಿನ ಎದುರಾಗಿದೆ. ಕಳೆದ 8 ತಿಂಗಳಲ್ಲಿ ಬಿಯರ್...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img