Mandya: ಗ್ಯಾಸ್ ಸಿಲೆಂಡರ್ ಬೆಲೆ ಏರಿಸಿದ್ದಕ್ಕೆ ಮಂಡ್ಯದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ತೋಲಗಲಿ ತೋಲಗಲಿ ಕೇಂದ್ರ ಸರ್ಕಾರ ತೋಲಗಲಿ ಎಂದು ಘೋಷಣೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಗ್ಯಾಸ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ ಕಾವ್ಯಾ ಎಂಬಾಕೆ ರಂಗಸ್ವಾಮಿ ಎಂಬುವವನನ್ನು 5 ವರ್ಷಗಳ ಹಿಂದೆ ವಿವಾಹವಾಗಿದ್ದು, ಇವರಿಗೆ ನಾಲ್ಕು ವರ್ಷದ ಮಗನಿದ್ದಾನೆ. ಕಾವ್ಯಾ ಮೂರು ದಿನದಿಂದ ಸೇಮ್ ಸಾಂಬಾರನ್ನು ಫ್ರಿಜ್‌ನಲ್ಲಿರಿಸಿ, ಬಿಸಿ ಮಾಡಿ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ಮನೆಗೆ ಲೋಕಾಯುಕ್ತ DySP ಸುರೇಶ್ ಕುಮಾರ್ ಹಾಗೂ ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿತು.
ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಆಗಮಿಸಿದರೂ,...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ.
ಗ್ರಾಮದ ಸಿದ್ದಮ್ಮ ಅವರ ಕುಟುಂಬ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆಯಲ್ಲೇ ವಾಸಿಸುತ್ತಿದೆ. ಮಳೆ ಮತ್ತು ಗಾಳಿಯಿಂದ ರಕ್ಷಣೆ ಪಡೆಯಲು ಮನೆಯ ಮೇಲ್ಭಾಗವನ್ನು ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ...
ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಕೇವಲ 9 ರೂಪಾಯಿ 34 ಪೈಸೆ ಬಾಕಿ ಇದೆ ಅಂತ ಕಾಫಿ ಬೆಳೆಗಾರನಿಗೆ ಬ್ಯಾಂಕ್ ಕಾಲ್ ಮಾಡಿದೆ. ಅದಕ್ಕೆ ಸಿಟ್ಟಿಗೆದ್ದ ಬೆಳೆಗಾರ...
ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್ ಆಯೋಜಿಸಲಾಗಿದೆ.
ಮಂಡ್ಯ ನಗರದ ವಿವಿ ಕ್ರೀಡಾಂಗಣದಿಂದ 5km ಮತ್ತು 10km ಮ್ಯಾರಥಾನ್ ಓಟ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು, ಸಾರ್ವಜನಿಕರು ಹಾಗೂ ಕ್ರೀಡಾಸಕ್ತರು ಭಾಗವಹಿಸುವಂತೆ ಎಸ್‌ಪಿ ಡಾ. ಶೋಭಾರಾಣಿ...
ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ ತೀವ್ರಗೊಂಡಿದೆ. ಪ್ರಯಾಣಿಕರು ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ (PSD) ಅಳವಡಿಕೆಗೆ ಒತ್ತಾಯಿಸುತ್ತಿದ್ದರೆ, BMRCL ಸದ್ಯ PSD ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮತ್ತು ಗೇಟ್‌ಗಳ ಅಳವಡಿಕೆಗೆ ಮುಂದಾಗಿದೆ.
ಕಳೆದ ಎರಡು...
Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ ಉಡಿಸು ಅಂತಾ ಕೇಳ್ತಾವೆ. ಅಂಥ ಚೆಂದದ ಉಡುಪು ಈ ಸೀರೆ. ಹಾಗಾಗಿ ಮಹಿಳಾ ಮಣಿಯರಿಗಾಗಿಯೇ ದೊಡ್ಡಬಳ್ಳಾಪುರ ಫೆ.22ಕ್ಕೆ ಸೀರೆ ಸಂತೆ ನಡೆಯುತ್ತಿದೆ. ಅಲ್ಲಿ 500, ಸಾವಿರದಿಂದ ಹಿಡಿದು...
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡಾಡಿ ದನಗಳು ಹಾಗೂ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದೆಷ್ಟೋ ಸಲ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿ ಹಾಗೂ ಬಿಡಾಡಿ ದನಗಳ ಹಾವಳಿಯ ಚರ್ಚೆ ತಾರಕಕ್ಕೆರುತ್ತಿದೆ. ಈ ನಿಟ್ಟಿನಲ್ಲಿ ಈಗ ಪಾಲಿಕೆಯ ಬಿಡಾಡಿ ದನಗಳ ನಿಯಂತ್ರಣಕ್ಕೆ ಪ್ಲಾನ್ ಮಾಡಿದೆ. ಆದರೆ ಬೀದಿ ನಾಯಿಗಳ ನಿಯಂತ್ರಣದ...
ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಚನ್ನಹಳ್ಳಿ ತಾಂಡದ ಬಳಿ ಲವ್ ಮ್ಯಾರೇಜ್ ಮಾಡಲು ಬಂದಿದ್ದ ಯುವಕರ ಕಾರು ಅಪಘಾತಕ್ಕೊಳಗಾದ ಘಟನೆ ನಡೆದಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯ ನಿವಾಸಿಗಳಾದ ಇರ್ಪಾನ್, ಚಂದ್ರು ಮತ್ತು ಗುರುರಾಜ್ ಎಂಬ ಮೂವರು ಯುವಕರು, ಬೆಂಗಳೂರಿನಿಂದ ಸ್ವಿಫ್ಟ್ ಕಾರಿನಲ್ಲಿ ಚನ್ನಹಳ್ಳಿ ತಾಂಡಕ್ಕೆ ಆಗಮಿಸಿದ್ದರು.
ಚನ್ನಹಳ್ಳಿ ಪ್ಲ್ಯಾಟ್‌ನ ಯುವತಿಯೊಂದಿಗಿನ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ,...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....