ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಜಯದೇವ ಮಾದರಿಯಲ್ಲೇ ಹೃದ್ರೋಗ ಆಸ್ಪತ್ರೆ ಪ್ರಾರಂಭದ ಕೂಗು ಹೆಚ್ಚಾಗಿದೆ. ಜಿಲ್ಲೆಯ ಜನರಷ್ಟೇ ಅಲ್ಲ, ಜನಪ್ರತಿನಿಧಿಗಳೂ ಕೂಡ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ. ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡ, ಹಾಸನ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿದೆ. ಶೀಘ್ರವೇ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ...
ಬೆಂಗಳೂರು : ನನಗೆ ಯಾರೂ ಬೆದರಿಕೆ ಹಾಕಿಲ್ಲ. ಅಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಸಿಎಂ ಹುದ್ದೆಯ ವಿಚಾರದಲ್ಲಿ ಸಿದ್ದರಾಮಯ್ಯ ಪರ ಬ್ಯಾಟ್ ಮಾಡಿದ್ದರು ಎಂಬ ಕಾರಣಕ್ಕಾಗಿ ಅವರಿಗೆ ಬೆದರಿಕೆ ಹಾಕಲಾಗಿದೆ. ಮಾಜಿ ಸಂಸದ ಡಿಕೆ ಸುರೇಶ್ ಕಡೆಯಿಂದ ಬೆದರಿಕೆ ಕರೆ ಬಂದಿದೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಓರ್ವ ಮಹಿಳೆ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮತ್ತು ತಾಯಿ ಮಕ್ಕಳು ಇಬ್ಬರೂ ಆರೋಗ್ಯವಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯ ನಿವಾಸಿ ಪಂಚಾಕ್ಷರಿ ಮತ್ತು ವರ್ಷಿಣಿ ಎಂಬುವವರಿಗೆ ತ್ರಿವಳಿ ಮಕ್ಕಳು ಜನಿಸಿರೋದು. ಇವರಿಬ್ಬರು ಈ ಮುಂಚೆಯೇ 6 ವರ್ಷದ ಮಗಳಿದ್ದಾರೆ. ಆದರೆ ಬಳಿಕ ಗರ್ಭಿಣಿಯಾದಾಗ, ಇವರಿಗೆ ಮೂವರು ಮಕ್ಕಳು...
ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...
Hubli: ಹುಬ್ಬಳ್ಳಿ: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು ಎಂದಿದೆ. ಹು-ಧಾದಲ್ಲಿ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವರ ಮೇಲೆ ಕಮಿಷನರ್ ಶಶಿಕುಮಾರ್ ಗುಂಡಾ ಕಾಯ್ದೆ ಹಾಕಿದ್ದರು. ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗೂಂಡಾ ಕಾಯ್ದೆಯಡಿ 4 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದಾದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಕಮಿಷನರ್, ರೌಡಿ,...
ಮಂಡ್ಯ : ದೇಶದ ಪ್ರತಿಷ್ಠಿತ ಹೆಚ್.ಎಂ.ಟಿ ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಈ ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ಉದ್ಯಮ ನಡೆಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದ್ದರು.
ಆದರೆ ಸುರ್ಜೇವಾಲಾ ವಿರುದ್ಧ ಸಿಡಿದೆದ್ದಿರುವ...
ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೂ ಟ್ಯಾಕ್ಸ್ ಭಯ ಶುರುವಾಗಿದೆ. ಈಗಾಗಲೇ ಬಹಳಷ್ಟು ಅಂಗಡಿಗಳಲ್ಲಿ UPI ತೆಗೆದು ಬರಿ ನಗದು ರೂಪದಲ್ಲಿ ಪೇಮೆಂಟ್ ಮಾಡುವಂತೆ ಬೋರ್ಡ್ ಕೂಡ ಹಾಕುತ್ತಿದ್ದಾರೆ. ಸಣ್ಣ ವ್ಯಾಪಾರಿಗಳಿಗೂ ಲಕ್ಷಗಟ್ಟಲೆ ಟ್ಯಾಕ್ಸ್ ಬರುತ್ತಿರುವುದಕ್ಕೆ ಶಾಕ್ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ ನಂದಿನಿ ಬೂತ್ನವರಿಗೆ ಕೋಟಿ...
ರಾಜ್ಯದಲ್ಲಿ ಈಗ ವರುಣನ ಆರ್ಭಟ ಜೋರಾಗಿದೆ. ಕೆಲವು ಕಡೆಯಂತೂ ಮಳೆ ಹೆಚ್ಚಾಗಿರುವುದರಿಂದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಇದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕಳೆದು ಒಂದು ವಾರದಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ...
Hubli News: ಹುಬ್ಬಳ್ಳಿ: ಸಾಯಂಕಾಲ ವಾಕಿಂಗ್ ಹೋಗಿದ್ದ ಮಹಿಳೆಯ ಕೊರಳಲಿದ್ದ ಮಂಗಳಸೂತ್ರವನ್ನು ಕಳ್ಳರು ಕಿತ್ತೊಯ್ದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಅಂಬಿಕಾ ನಗರದಲ್ಲಿರುವ ಪ್ರಸನ್ನ ಗಣಪತಿ ಗುಡಿ ಹತ್ತಿರ ನಡೆದಿದೆ.
ಅಂಬಿಕಾನಗರದ ರೇವತಿ ಶಿಂಧೆ(63) ಎಂಬುವರ ಮಂಗಳಸೂತ್ರ ದೋಚಲಾಗಿದೆ. ಬೈಕ್ನಲ್ಲಿ ಬಂದ ಇಬ್ಬರು ಕೊರಳಿಗೆ ಕೈ ಹಾಕಿ 24 ಗ್ರಾಂ ತೂಕದ ಮಂಗಳಸೂತ್ರ ಕಿತ್ತು ಪರಾರಿಯಾಗಿದ್ದಾರೆ. ಈ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ.
ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...