ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....
ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...
Tipaturu: ತಿಪಟೂರು: ತಾಲ್ಲೂಕಿನ ವಿವಿಧ ಗ್ರಾಮಗಳಾದ ಮಡೆನೂರು, ಬಿ ರಂಗಾಪುರ, ಕೊನೆಹಳ್ಳಿ, ಕರಿಕೆರೆ, ಮಾರುಗೋಡನಹಳ್ಳಿ ಗ್ರಾಮಗಳಲ್ಲಿ ಕರ್ನಾಟಕ ಬಹುಜನ ಚಳುವಳಿಯ ಗ್ರಾಮ ಶಾಖೆ ನಾಮಫಲಕಗಳನ್ನು ಸಂಸ್ಥಾಪಕ ರಾಜ್ಯಅಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು ಪುಷ್ಪಾರ್ಚನೆ ಮಾಡುವ ಮುಖಾಂತರ ಉದ್ಘಾಟನೆ ನೆರವೇರಿಸಿದರು.
ನಂತರ ಮಾತನಾಡಿದ ರಾಜ್ಯಾಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು. ಕರ್ನಾಟಕ ಬಹುಜನ ಚಳುವಳಿಯ ಉದ್ದೇಶ ಎಲ್ಲ ಜಾತಿಯ ಜನಾಂಗದವರನ್ನು ಶೈಕ್ಷಣಿಕವಾಗಿ...
Haliyal: ಆ ವ್ಯಕ್ತಿ ಭಾರತೀಯ ಸೈನ್ಯದಲ್ಲಿ ಕರ್ತವ್ಯ ನಿರ್ವಹಿಸಿತ್ತಿದ್ದರು ಕೂಡ ಸಾಮಾಜಿಕ ಕಳಕಳಿ ಗಡಿಯಲ್ಲಿ ಸೇವೆ ಸಲ್ಲಿಸಿ ಎಲ್ಲರಂತೆ ಇವರು ಕೂಡಾ ಸುಮ್ಮನಿರಬಹುದಿತ್ತು. ಆದರೆ ಈ ವ್ಯಕ್ತಿ ಇವರೆಲ್ಲರಿಗಿಂತ ಭಿನ್ನವಾಗಿ ನಿಲ್ಲುತ್ತಾರೆ. ಕ್ರೀಡಾ ಜಗತ್ತಿನಲ್ಲಿ ನಮ್ಮ ದೇಶದ ಹಾಗೂ ನಾಡಿನ ಧ್ವಜ ಒಲಂಪಿಕ್ ಮಟ್ಟದಲ್ಲಿ ಹೆಚ್ಚು ಜನರು ಹಾರಿಸಬೇಕು ಎನ್ನುವುದುರ ಜತೆಗೆ ಸದೃಢ ಯುವ...
ಪಂಚಮಸಾಲಿ ಪೀಠವನ್ನು ಹಿಡಿದಿರುವ ಹೊಸ ವಿವಾದ ರಾಜ್ಯ ರಾಜಕೀಯದ ಜೊತೆಗೆ ಧಾರ್ಮಿಕ ವಲಯದಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಯಮೃತ್ಯುಂಜಯ ಸ್ವಾಮೀಜಿಯವರ ನಡವಳಿಕೆ ಬಗ್ಗೆ ಅಭ್ಯಂತರ ವ್ಯಕ್ತವಾಗಿದ್ದು, ಅವರ ಉಚ್ಛಾಟನೆ ಕುರಿತು ಟ್ರಸ್ಟ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.
ಪಂಚಮಸಾಲಿ ಪೀಠ – ಬಸವ ತತ್ವದ ಪ್ರಚಾರಕ್ಕಾಗಿ ಸ್ಥಾಪಿತವಾದ ಮಠ.
ಈ ಪೀಠದ ಮುಖ್ಯಸ್ಥರಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ 2008...
ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...
ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ಶವಗಳನ್ನು ಹೂತಿರುವ ಬಗ್ಗೆ ವ್ಯಕ್ತಿಯೊಬ್ಬ ಹೇಳಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆರೋಪದ ಕುರಿತು ತನಿಖೆಗಾಗಿ ಸರ್ಕಾರಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಇನ್ನೂ ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ...
ನಂಬಿಕೆ, ಭದ್ರತೆ, ರಕ್ಷಣೆ ನಾವು ಇವನ್ನೆಲ್ಲಾ ನೋಡಿದಾಗ ಪೊಲೀಸ್ ಡಿಪಾರ್ಟ್ಮೆಂಟ್ ಜೊತೆ ಕನೆಕ್ಟ್ ಮಾಡ್ತೀವಿ. ಆದರೆ ರಕ್ಷಣೆಗೆ ಕರೆ ಮಾಡಿದ ಮಹಿಳೆಗೆ, ಇದೆ ಪೊಲೀಸರಿಂದಲೇ ಭಯಾನಕ ಅನುಭವ ಆಗತ್ತೆ ಅಂದ್ರೆ ಹೇಗಿರುತ್ತೆ? 112ಕ್ಕೆ ಕರೆ ಮಾಡಿದ ಮಹಿಳೆಯನ್ನು ರಕ್ಷಿಸಬೇಕಾದ ಪೊಲೀಸರು, ಹೇಗೆ ಆಕೆಯ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು ಆಕೆಯ ಜೀವನವೇ ಹಾಳು ಮಾಡಿದ್ರು ಅನ್ನೋದನ್ನ...
ಧರ್ಮಸ್ಥಳದ ಆರೋಪ ಪ್ರಕರಣದಲ್ಲಿ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಪ್ರಣವ್ ಮೊಹಂತಿ ನೇತೃತ್ವದ SIT ತಂಡಕ್ಕೆ ತನಿಖೆಯ ಹೊಣೆ ನೀಡಲಾಗಿದೆ. ಕರ್ನಾಟಕ ಟಿವಿಗೆ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿರುವ ಪತ್ರ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಕಲಂ 211(ಎ), ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಈ ಸಂಬಂಧ ಇತರೆ...
ಬೆಂಗಳೂರು : ರಾಜ್ಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಒಂದು ವಾರದ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಅಲ್ಲದೆ ಇದೀಗ ಮತ್ತೆ ಕರಾವಳಿ ಭಾಗದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ರೆಡ್...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...