ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.
ಜುಲೈ 9ರಂದು ದೆಹಲಿಗೆ ಹೋಗಿದ್ದ...
2 ಸಾವಿರ. ಪ್ರತಿ ತಿಂಗಳು ಮನೆ ಯಜಮಾನಿಯರಿಗೆ 2 ಸಾವಿರ. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಹಣಕ್ಕೆ ಲಕ್ಷಾಂತರ ಗೃಹಿಣಿಯರು ಕಾಯುತ್ತಿದ್ದಾರೆ. ಆದರೆ ಕಳೆದ 3 ತಿಂಗಳಿಂದ ಗೃಹಲಕ್ಷ್ಮೀ ಹಣ ಹಾಕುತ್ತೇನೆ ಅಂದಿದ್ದ ಸರ್ಕಾರ, ಇನ್ನೂ ಹಾಕಿಲ್ಲ. ಇದೇ ವಿಚಾರವಾಗಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಪ್ರತಿ ತಿಂಗಳು ಹಣ ಹಾಕೋಕೆ ಕೆಲವೊಂದು ತೊಡಕುಗಳಿವೆ...
ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದಿದ್ದ ಪತ್ನಿ, ಕೊನೆಗೂ ಅಂದರ್ ಆಗಿದ್ದಾಳೆ. ಜುಲೈ 5ರಂದು ಹಾಸನದ ಹೂವಿನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 375ರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ತನಿಖೆಗಿಳಿದ ಪೊಲೀಸರು, ಮರ್ಡರ್ ಮಿಸ್ಟ್ರಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
36 ವರ್ಷದ ಮಧು ಕೆಲ ವರ್ಷಗಳ ಹಿಂದೆ ಭವ್ಯಾಳನ್ನು ಮದುವೆಯಾಗಿದ್ದ. ಆದ್ರೆ ಕೆಲಸ ಕಾರ್ಯ ಮಾಡದೇ ದಿನಬೆಳಗಾದ್ರೆ ಕಂಠ...
ರಾಮನಗರ : ಜಿಲ್ಲೆಯ ತಾವರೆಕೆರೆಯಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದ್ದ ಪ್ರಕರಣವನ್ನು ಘಟನೆ ನಡೆದ ಎಂಟೇ ತಾಸಿನಲ್ಲಿ ಪೊಲೀಸರು ಭೇದಿಸಿದ್ದಾರೆ. ಈ ಮೂಲಕ ರಾಯಚೂರು ಮೂಲದ 25 ವರ್ಷದ ಯಲ್ಲಪ್ಪ ಎಂಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಯಲ್ಲಪ್ಪ ತಾವರೆಕೆರೆಯಲ್ಲಿ ಕಟ್ಟಡ ನಿರ್ಮಾಣದ ಕಾರ್ಮಿಕನಾಗಿ ಕೂಲಿ ಕೆಲಸ ಮಾಡುತ್ತಿದ್ದ....
ಬೆಂಗಳೂರು : ರಾಜ್ಯದಲ್ಲಿ ಐದು ವರ್ಷಗಳ ಕಾಲ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಲವು ಬಾರಿ ಪುನರುಚ್ಚರಿಸಿದ್ದಾರೆ. ಆದರೆ ಗಮನಾರ್ಹ ಸಂಗತಿಯೆಂದರೆ ದೆಹಲಿಗೆ ತೆರಳಿದ್ದ ವೇಳೆ ಅದೂ ಕೂಡ ವರಿಷ್ಠರ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಇದೀಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳೆ...
ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್ ಸ್ಟಾಪ್ ನೀಡಿದ್ದಾರೆ. ತಮ್ಮ ಎರಡು ದಿನಗಳ ದೆಹಲಿಯ ಭೇಟಿಯ ವೇಳೆಯೇ ಅವರು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹೈಕಮಾಂಡ್ ಸೇರಿದಂತೆ ಪವರ್ ಶೇರಿಂಗ್ ಚರ್ಚೆ ಮಾಡುತ್ತಿದ್ದ ಶಾಸಕರಿಗೂ...
Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ಎಂಬುವವರಿಗೆ ಗಂಭೀರ ಗಾಯವಾಗಿದೆ.
ಅಣ್ಣಪ್ಪ ಮತ್ತು ಅವರ ಪತ್ನಿ ಮತ್ತು ಮಗು ಮೂವರು ದೇವಿ ದರ್ಶನ ಮುಗಿಸಿ ಬರು್ತಿದ್ದಾಗ, ಮಗು ಅಳುತ್ತಿತ್ತು. ಹೀಗಾಗಿ ಮಗುವಿಗೆ ಹಸಿದಿರಬೇಕು, ಏನಾದರೂ...
Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್ಡೇ ಎಂದು ಚಿಕನ್ ತರಲು ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿತ್ತು.
ಇದೀಗ ಮಗನ ಸಾವಿನ ನೆನಪಲ್ಲೇ ತಂದೆಯೂ ನಿಧನರಾಗಿದ್ದಾರೆ. ಅಕ್ಷಯ್ ತಂದೆ ಶಿವರಾಮ್ ಮೃತ ವ್ಯಕ್ತಿಯಾಗಿದ್ದಾರೆ. ಅಕ್ಷಯ್ ಮೇಲೆ...
ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ ಯಾವುದೇ ಮಾಹಿತಿ ನೀಡುವುದಕ್ಕೂ ಮೊದಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಭಾಗ್ಯ ಘೋಷಿಸಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿಯಿಂದ...
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು ಮೂರನೇ ತಿಂಗಳ ಅವಧಿಯಲ್ಲಿ ವೈದ್ಯರನ್ನು ಸಂಪರ್ಕಿಸಿದಾಗ ತಮಗೆ ʼಪ್ಲಾಸೆಂಟಾ ಪರ್ಕ್ರಿಯೆಟಾ (Placenta Percreta) ಸಮಸ್ಯೆಯಿದೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಗೆ ಕೇವಲ 28 ವಾರಗಳಿಗೆ ಸಿಸೇರಿಯನ್...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...