Wednesday, May 13, 2026

ರಾಜ್ಯ

ಹಿಟ್ ಆ್ಯಂಡ್ ರನ್” ಹುಬ್ಬಳ್ಳಿ ಗ್ರಾಮೀಣ ಠಾಣೆ ASI ಯಲ್ಲಪ್ಪ ಕುಂಬಾರ್‌ ಸ್ಥಳದಲ್ಲಿ ಸಾ*ವು…!

Hubli News: ಹುಬ್ಬಳ್ಳಿ: ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ASI ಒಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಹು-ಧಾ ಬೈಪಾಸ್ ನಲ್ಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ASI ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಪ್ಪ ಕುಂಬಾರ್ ಅವರು ಕರ್ತವ್ಯ ನಿರ್ವಹಿಸಿ...

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾ*ವು: ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ...

2028ರ ವಿಧಾನಸಭಾ ಚುನಾವಣೆಗೆ JDS ಮೊದಲ ಅಭ್ಯರ್ಥಿ ಹೆಸರು ಘೋಷಣೆ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಇಂದು ಮೊದಲ ಅಭ್ಯರ್ಥಿಯ ಘೋಷಣೆ ಮಾಡಿದೆ. ಜೆ.ಪಿ ಭವನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಗೆ ಮೊದಲ ಕ್ಷೇತ್ರ HD ಕೋಟೆ ಅಭ್ಯರ್ಥಿ ಘೋಷಣೆ ಮಾಡ್ತಾ ಇದೀವಿ ಎಂದು ಘೋಷಣೆ ಮಾಡಿದರು. ಹೆಚ್‌.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಂ...

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ಪಟ್ಟಣದ ಲಷ್ಮಿ ನಗರ ಹಾಗೂ ಬಸವನ ಬಾಗೇವಾಡಿಯಿಂದ ಜೈನಾಪುರಕ್ಕೆ ಹೋಗುವ ರಸ್ತೆಯಲ್ಲಿ ಹೊಲದಲ್ಲಿ ರೇಡ್ ಮಾಡಿದ್ದಾರೆ. ಬಸವನ ಬಾಗೇವಾಡಿಯ ಸಿಪಿಐ ಗುರುಶಾಂತಗೌಡ ದಾಸ್ಯಾಳ ಅವರ ನೇತೃತ್ವದಲ್ಲಿ ದಾಳಿ...

Hubli News: ಇಂಗ್ಲೆಂಡ್‌ನಲ್ಲಿ ಸಾಧನೆ ಮಾಡಿದ ಇನ್ಸ್‌ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ತಂಡ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್‌ ಆಫ್‌ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್‌ ಕಾಲುವೆಯನ್ನು...

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಅಡ್ಯಾರ್‌ನಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಮೂಲದ ದಂಪತಿಯ ಮಗ ಅನೀಶ್ ಸಾವನ್ನಪ್ಪಿದ ಮಗುವಾಗಿದೆ. ಮಗು ಬೀಡಿ ನುಂಗಿ ಅಸ್ವಸ್ಥವಾದಾಗ, ವೆನ್ಲಾಕ್ ಆಸ್ಪತ್ರೆಗೆ ಕರೆದ``ಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ. ಮಗುವಿನ ತಂದೆ ಬೀಡಿ...

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಾಸಿ ಪ್ರಜ್ವಲ್ ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. 2 ದಿನಗಳ ಹಿಂದೆ ತಂದೆ ಮತ್ತು ಸ್ನೇಹಿತರ ಜತೆ ಶಬರಿಮಲೈಗೆ ಅಯ್ಯಪ್ಪನ ದರ್ಶನಕ್ಕಾಗಿ...

ಸಾರಥ್ಯಕ್ಕೂ ಮುನ್ನ ಸವಾಲು : ನಿಖಿಲ್‌ಗೆ ಬಿಗ್ ಟಾಸ್ಕ್ ನೀಡಿದ ದಳಪತಿಗಳು ; “ಕೈ”ಗೆ ಟಕ್ಕರ್ ಕೊಡಲು ಏನಿದೆ ಜೆಡಿಎಸ್ ವರಿಷ್ಠರ ಪ್ಲಾನ್..?

ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ.. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...

Bengaluru: ರ್ಯಾಪಿಡೋ ಬೈಕ್ Taxi ಚಾಲಕನಿಂದ ನಡುರಸ್ತೆಯಲ್ಲಿ ಯುವತಿ ಮೇಲೆ ಹ*ಲ್ಲೆ..

Bengaluru News: ರ್ಯಾಪಿಡೋ ಬೈಕ್ Taxi ಚಾಲಕನೋರ್ವ ಯುವತಿಯ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಜೂನ್ 14ರಂದು ಚಾಲಕ ಸುಹಾಸ್, ಯುವತಿ ಶ್ರೇಯಾ ಮೇಲೆ ಹಲ್ಲೆ ಮಾಡಿದ್ದು, ಸ್ಪೀಡ್ ಆಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಹಲ್ಲೆ ನಡೆಸಿದ್ದಾನೆಂದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಲಾಗಿದೆ. ಆದರೆ ಜಯನಗರ ಪೋಲೀಸರು ಎನ್‌ಸಿಆರ್...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img