Wednesday, May 13, 2026

ರಾಜ್ಯ

ಪುತ್ರ ಶೋಕಂ ನಿರಂತರಂ : ಮಗನ ಸಮಾಧಿ ತಬ್ಬಿಕೊಂಡು ಗೋಳಿಟ್ಟ ಭೂಮಿಕ್ ತಂದೆ

Bengaluru: ನನಗೆ ಬಂದ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರೋದು ಬೇಡ. ಸಿದ್ದರಾಮಯ್ಯ ಮತ್ತು ಡಿಕೆಶಿ ಇವರು ಆ ಸ್ಥಾನದಲ್ಲಿ ಕೂರಲು ಯೋಗ್ಯತೆ ಇಲ್ಲ. ಆಂಬುಲೆನ್ಸ್ ಇಲ್ಲದೆ ನನ್ನ ಮಗ ಒದ್ದಾಡಿ ಒದ್ದಾಡಿ ಸತ್ತಿದ್ದಾನೆ. ಅವನ ಸ್ನೇಹಿತ ಅಲ್ಲಿದ್ದವರ ಕೈ ಕಾಲು ಹಿಡಿದು ಹೇಗೋ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅದೇ ಅಂಬುಲೆನ್ಸ್ ಇದ್ದಿದ್ದರೆ ಮಗ ಖಂಡಿತಾ...

ಪ್ರತಿಯೊಂದು ಜೀವವೂ ನಮಗೆ ಮುಖ್ಯ : ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ ಫ್ರಾಂಚೈಸಿ ಹೇಳಿದ್ದೇನು..?

Sports News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಆರ್​ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಆರ್‌ಸಿಬಿ ಫ್ರಾಂಚೈಸಿ, ತಂಡದ ಆಗಮನದ ನಿರೀಕ್ಷೆಯಲ್ಲಿ ಅಭಿಮಾನಿಗಳು...

ಕಾಲ್ತುಳಿತ ದುರಂತ, ಮ್ಯಾಜಿಸ್ಟ್ರೇಟ್ ತನಿಖೆ : ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Political News: ಅನಿರೀಕ್ಷಿತ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ನಡೆದಿದೆ. ಆದರೆ ಕ್ರಿಕೆಟ್ ಅಸೋಸಿಯೇಷನ್ ಹಾಗೂ ನಾವೂ ಕೂಡ ಈ ಘಟನೆ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವಿದೆ. ಆದರೆ 2 ರಿಂದ 3 ಲಕ್ಷ ಜನರು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ...

Political News: ಇಂಥ ಬೇಜವಾಬ್ದಾರಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿ, 11 ಜನ ಸಾವನ್ನಪ್ಪಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವಿದ್ದ ಕಾರಣಕ್ಕೆ ಕ್ರೀಡಾಳುಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂ''ಾಗಿ 6 ವರ್ಷದ ಮಗು ಸೇರಿ, 11...

ಬೆಂಗಳೂರಿನಲ್ಲಿ 11 ಆರ್‌ಸಿಬಿ ಅಭಿಮಾನಿಗಳ ಸಾ*ವು: 50ಕ್ಕೂ ಹೆಚ್ಚು ಜನ ಅಸ್ವಸ್ಥ

Bengaluru: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಪಿ ಐಪಿಎಲ್‌ನಲ್ಲಿ ಕಪ್ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಹೀಗಾಗಿ ಆರ್‌ಸಿಬಿ ಆಟಗಾರರು ಅಲ್ಲಿ ಮೆರವಣಿಗೆ ಮೂಲಕ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಗೇಟ್-6ನಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 6 ವರ್ಷದ ಮಗು ಕೂಡ ಮೃತಪಟ್ಟಿರುವುದು ದುಃಖಕರ...

Mangaluru: RSS​ ಮುಖಂಡನಿಗೆ ಬಿಗ್ ರಿಲೀಫ್.. ಹೈಕೋರ್ಟ್ ಆದೇಶದಲ್ಲಿ ಏನಿದೆ.?

Mangaluru: ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಡಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಆದೇಶಿಸಿದೆ. ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು.. ನನ್ನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್...

ಆ‌ರ್.ಸಿ.ಬಿ ಗೆಲುವಿಗಾಗಿ ವಿಶೇಷ ಪೂಜೆ – ಸಿದ್ದಾರೂಢರಿಗೆ ಅಭಿಷೇಕ, ಪೂಜೆ ಸಲ್ಲಿಕೆ..!

Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು....

ಓಸಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿ ಅಂದರ್ ! ನಗದು ಪೊಲೀಸ್‌ ವಶ

Dharwad News: ಕುಂದಗೋಳ : ಸಂಶಿ - ಕಮಡೊಳ್ಳಿ ಮಾರ್ಗ ಮಧ್ಯದಲ್ಲಿ ಹಿರೇಹರಕುಣಿ ಗ್ರಾಮದ ಶಿವಪ್ಪ ದೊಡ್ಡಮನಿ ಓಸಿ ಬರೆಯುತ್ತಿದ್ದಾಗ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ. ಹೌದು ! ಸಾರ್ವಜನಿಕರಿಂದ ಹಣ ಪಡೆದು ಓಸಿ ಆಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯಿಂದ ₹1785 ನಗದು ಹಣ, ಚೀಟಿ, ಪೆನ್ ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಗೋಳ...

Dharwad News: ಇಸ್ಪೀಟ್ ಅಡ್ಡೆ ಮೇಲೆ ಪೋಲೀಸರ ದಾಳಿ – ಆರೋಪಿ ಅರೆಸ್ಟ್ !

Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ. ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು ತಿಳಿದುಕ``ಂಡಿದ್ದ ಪರಿಚಯಸ್ಥರೇ, ಮನೆಗೆ ಬಂದು, ಗೃಹಿಣಿಯನ್ನು ಹತ್ಯೆ ಮಾಡಿ, ಚಿನ್ನ ದೋಚಿ ಪರಾರಿಯಾಗಿದ್ದ ಸುದ್ದಿ ನಾವು ಕೇಳಿದ್ದೆವು. ಇದೀಗ ಇಂಥದ್ದೇ ಇನ್ನ``ಂದು ಘಟನೆ ಹಾಾಸನದಲ್ಲಿ ನಡೆದಿದ್ದು, ಹಣ,...
- Advertisement -spot_img

Latest News

ಒಂದೆಡೆ ಮಳೆ & ಬಿರುಗಾಳಿ ಅಬ್ಬರ, ಇನ್ನೊಂದೆಡೆ 45 ಡಿಗ್ರಿ ಬಿಸಿಲು!

ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ...
- Advertisement -spot_img