Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು ತಿಳಿದುಕ``ಂಡಿದ್ದ ಪರಿಚಯಸ್ಥರೇ, ಮನೆಗೆ ಬಂದು, ಗೃಹಿಣಿಯನ್ನು ಹತ್ಯೆ ಮಾಡಿ, ಚಿನ್ನ ದೋಚಿ ಪರಾರಿಯಾಗಿದ್ದ ಸುದ್ದಿ ನಾವು ಕೇಳಿದ್ದೆವು. ಇದೀಗ ಇಂಥದ್ದೇ ಇನ್ನ``ಂದು ಘಟನೆ ಹಾಾಸನದಲ್ಲಿ ನಡೆದಿದ್ದು, ಹಣ,...
ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...
ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ,...
ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ನಗರ ಪೊಲೀಸ್ ಆಯುಕ್ತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...
ಬೆಂಗಳೂರು : ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಕಳೆದ ತಿಂಗಳಷ್ಟೆ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾಗಿತ್ತು. ಬಳಿಕ ಈ ಸಮಯದಲ್ಲಿ ಮುಸ್ಲಿಂ ಸಮುದಾಯದ ಅಬ್ದುಲ್ ರಹೀಂ ಹತ್ಯೆಯಾಗಿದ್ದು, ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲೂ ವಿಫಲತೆ ಕಂಡಿದೆ...
ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...
ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆಯೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರ್ ಆಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.
ಇನ್ನೂ ಪ್ರಮುಖವಾಗಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಗ್ಗೆಯೂ ಉಭಯ ನಾಯಕರು ಗಂಭೀರವಾಗಿ ಮಾತುಕತೆ ನಡೆಸಿದ್ದಾರೆ....
Bengaluru News: ಬೆಂಗಳೂರಿನ ಶಾಂಗ್ರಿ ಲಾ ಹೋಟೇಲ್ನಲ್ಲಿ ವ್ಯಕ್ತಿಯ``ಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೀತಾ ವಿಷ್ಣು ವಿರುದ್ಧ ಬೆಂಗಳೂರು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಗೀತಾ ವಿಷ್ಣು ತಿರುಪತಿ ತಿರುಮಲ ದೇವಸ್ಥಾನದ ಅಧ್ಯಕ್ಷ ಮತ್ತು ಮಾಜಿ ಸಂಸದ ಡಿ.ಕೆ.ಆದಿಕೇಶುವುಲು ನಾಯ್ಡು ಮೊಮ್ಮಗ. ಮೇ 19ರಂದು ಈ ಘಟನೆ ನಡೆದಿದ್ದು, ಉಮರ್ ನಗರ ನಿವಾಸಿ ಸಯ್ಯದ್...
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಕರಾವಳಿಯಲ್ಲಿ ಮತ್ತೊಂದು ನೆತ್ತರು ಹರಿದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸುವಂತೆ ಮಾಡಿದೆ. ಮರಳು ಸಾಗಣೆ ಬಾಡಿಗೆಗಾಗಿ ಕರೆಸಿ ಟೆಂಪೋ ಚಾಲಕನ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿಯಲ್ಲಿ ಮಂಗಳವಾರ...
Mysuru News: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಅಪಘಾತ ಸಂಭವಿಸಿದ್ದು, ಬಸವ ಜಯಂತಿ ಆಚರಣೆಗೆ ಹೋಗುತ್ತಿದ್ದ ಟೆಂಪೋ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. 9 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕ``ಡಿಸಲಾಗುತ್ತಿದೆ.
ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದ ಹೆಚ್.ಡಿ.ಕೋಟೆಯ ಬಿಜೆಪಿ ಮುಖಂಡ ಕೃಷ್ಣ ನಾಯಕ್, ಅಪಘಾತದಲ್ಲಿ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...