Health Tips: ರಾಜ್ಯದಲ್ಲಿ ಡೆಂಗ್ಯೂ ಭೀತಿ ಆರಂಭವಾಗಿದ್ದು, ಸಾವಿರದ ಗಡಿ ದಾಟಿದೆ. ಅಲ್ಲದೆ ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಬಹುದು ಎಂಬ ಆತಂಕ ಎದುರಾಗಿದೆ. ಮಳೆಗಾಲದಲ್ಲಿ ಅನೇಕ ಸಾಂಕ್ರಾಮಿಕ ರೋಗಗಳು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಅಂತೆಯೇ ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಬಗ್ಗೆ ಹೆಚ್ಚಿನವರಲ್ಲಿ ಮಾಹಿತಿಯೇ ಇರುವುದಿಲ್ಲ. ಹಾಗಾದ್ರೆ ಡೆಂಗ್ಯೂ ಜ್ವರದ ಕುರಿತು ಒಂದಷ್ಟು...
ನವದೆಹಲಿ : ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಪುನಶ್ಚೇತನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಆ ಭಾಗದ ಜನರಲ್ಲಿ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇನ್ನೂ ಈ ಉದ್ದೇಶಕ್ಕಾಗಿಯೇ 8 ರಿಂದ 10 ಸಾವಿರ ಕೋಟಿ ರೂಪಾಯಿ ಮೀಸಲಿಡುವ ಭರವಸೆ ನೀಡಿದೆ. ಈ ಕುರಿತು ಮಹತ್ವದ ಮಾಹಿತಿ ನೀಡಿರುವ ಕೇಂದ್ರ...
Hassan News: ಮದುವೆ ಅಂದರೆ ಬರೀ ಒಂದು ಸಂಭ್ರಮದ ಕಾರ್ಯಕ್ರಮವಲ್ಲ. ಅದು ಆ ಮಕ್ಕಳನ್ನು ಹೆತ್ತ ಅಪ್ಪ ಅಮ್ಮನ ಹಲವು ವರ್ಷದ ಕನಸು. ಯಾರ ಬಳಿಯೂ ಸಾಲ ಮಾಡದೇ, ಸ್ವಾಭಿಮಾನದಿಂದ ಮದುವೆ ಮಾಡಬೇಕು ಅಂತಾ ಕೆಲವರು ವರ್ಷಗಟ್ಟಲೇ ಕೂಡಿಟ್ಟ ಎಲ್ಲ ಸೇವಿಂಗ್ಸ್ ಸುರಿದುಬಿಡುವ ದಿನ. ಇನ್ನು ಕೆಲವರು ಸಾಲ ಸೋಲ ಮಾಡಿ, ಹೇಗೋ ದುಡ್ಡು...
ನವದೆಹಲಿ : ತಮ್ಮ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದರಿಂದ ಅವರ ಜಮೀನುಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಅಂತ ಹೀಗೆ...
ಬೆಂಗಳೂರು : ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹತ್ವದ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ...
ಬೆಂಗಳೂರು : ತಮ್ಮ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಇಡಿ ಅಧಿಕಾರಿಗಳ ದಾಳಿಯ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಫಸ್ಟ್ ರಿಯಾಕ್ಷನ್ ನೀಡಿದ್ದು, ದಾಳಿಯ ಬಗ್ಗೆ ಕಾರಣ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಇಂದೂ ಕೂಡ ಇಡಿ ಅಧಿಕಾರಿಗಳು ನಮ್ಮ...
Mandya News: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ತಾಲೂಕಿನ ಹಾಲು ಒಕ್ಕೂಟ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು, ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ.
ಅಧ್ಯಕ್ಷರಾಗಿ ಹ್ಯಾಟ್ರಿಕ್ ಗೆಲುವಿನ ಸರದಾರ ಯು.ಸಿ.ಶಿವಪ್ಪ, ಉಪಾಧ್ಯಕ್ಷ ಕೃಷ್ಣೇಗೌಡ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದರೆ ಉಪಾಧ್ಯಕ್ಷ ಕೃಷ್ಣೇಗೌಡ ಆಯ್ಕೆ ಬಗ್ಗೆ ಕೋರ್ಟ್ನಲ್ಲಿ ತಡೆಯಾಜ್ಞೆ ಇದ್ದು, ವಿಚಾರಣೆ ಬಾಕಿ ಇರುವುದರಿಂದ...
ಬೆಂಗಳೂರು : ಕರ್ನಾಟಕ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರ್ದೇಶಕ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಇಂದು ನಿವೃತ್ತರಾಗಿದ್ದಾರೆ. ಅವರು ನಿವೃತ್ತಿಯ ನಂತರ, ಸಿಐಡಿ ಡಿಜಿಪಿ ಎಂ.ಎ. ಸಲೀಮ್ ಅವರನ್ನು ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕ ಮತ್ತು...
Ramanagara Case: ರಾಮನಗರ ತಾಲೂಕಿನ ಬಿಡದಿ ಸಮೀಪದ ಭದ್ರಾಪುರ ಗ್ರಾಮದಲ್ಲಿ ಹಕ್ಕಿಪಿಕ್ಕಿ ಜನಾಂಗದ 15 ವರ್ಷದ ಬಾಲಕಿ ಖುಷಿ ಸಾವನ್ನಪ್ಪಿದ್ದಳು. ಈ ಸುದ್ದಿ ರಾಜ್ಯಾದ್ಯಂತ ಹಬ್ಬಿದ್ದು, ಈಕೆಯ ಮೇಲೆ ಅತ್ಯಾಚಾರವಾಗಿದ್ದು, ದುರುಳರು ಹಿಂಸಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಅಲ್ಲದೇ, ಈಕೆಯ ಸಾವಿಗೆ ನ್ಯಾಯ ಸಿಗಲೇಬೇಕೆಂದು ಹಲವರು ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದರು. ಅಭಿಯಾನ ಮಾಡಿದ್ದರು. ಆದರೆ...
Kunigal News: ಮಹಿಳಾ ಪೋಲೀಸ್ ಪೇದೆಯನ್ನು ಮದುವೆಯಾಗುವುದಾಗಿ ನಂಬಿಸಿ, ದೇವರ ಫೋಟೋ ಮುಂದೆ ತಾಳಿ ಕಟ್ಟಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಆಕೆಯನ್ನು ಬಿಟ್ಟು ಇನ್ನೋರ್ವಳೋಂದಿಗೆ ಮದುವೆಗೆ ತಯಾರಾಗಿರುವ ಘಟನೆ ಕುಣಿಗಲ್ನಲ್ಲಿ ನಡೆದಿದೆ.
34 ವರ್ಷದ ಭಗವಂತರಾಯ್ ಬಿರಾದಾರ್ ಆರೋಪಿಯಾಗಿದ್ದು, ಈತ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನವನಾಗಿದ್ದಾನೆ. ಈತ ಮತ್ತು ಮಹಿಳಾ ಪೇದೆ ಅಮೃತ್ತೂರು ಪೋಲೀಸ್...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...