ಬೆಂಗಳೂರು : ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಬೆನ್ನೆಲ್ಲೇ ರಾಜ್ಯದ ಪ್ರಭಾವಿ ಸಚಿವರಿಗೆ ಇಡಿ ಶಾಕ್ ನೀಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಬೆಳಂಬೆಳಿಗ್ಗೆ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ತುಮಕೂರಿನಲ್ಲಿರುವ ಪರಮೇಶ್ವರ್ ಅವರಿಗೆ ಸೇರಿರುವ ಮೆಡಿಕಲ್, ಎಂಜಿನಿಯರಿಂಗ್...
Hubli News: ಹುಬ್ಬಳ್ಳಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಮತ್ತೆ ಒಂದು ಎಂ ಸ್ಯಾಂಡ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಹೊರವಲಯದಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯತ್ತಿತ್ತು. ಇನ್ನು...
ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿನ ಮಹತ್ವದ ಜವಾಬ್ದಾರಿಯಾಗಿರುವ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಹಾಲಿ ಡಿಜಿಪಿಯಾಗಿರುವ ಅಲೋಕ್ ಮೋಹನ್ ಅವರ ಅಧಿಕಾರಾವಧಿಯು ಇದೇ ಮೇ ತಿಂಗಳ 21ಕ್ಕೆ ಅಂತ್ಯವಾಗಲಿದ್ದು, ಅವರ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರನ್ನು ಪ್ರತಿಷ್ಠಾಪಿಸಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ.
ಹಿರಿತನದ ಆಧಾರದಲ್ಲಿಯೇ ನೇಮಕಾತಿ...
Dharwad News: ಕುಂದಗೋಳ: ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ.
ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ.
ಘಟನೆಯ ಬಗ್ಗೆ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ...
Dharwad News: ಮುಂದೆ ಸಾಗುತ್ತಿದ್ದ ಲಾರಿಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೇಣಸಿನಕಾಯಿ ಮಾರಾಟ ಮಾಡಿ ಮರಳಿ ತಮ್ಮ ಗ್ರಾಮಕ್ಕೆ ತೆರಳುವಾಗ ಈ ಅಪಘಾತದಲ್ಲಿ ರೈತ ಬಸವರಾಜ ಹಂಗರಕಿ ಎಂಬಾತ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇನ್ನು ಮೃತ ವ್ಯಕ್ತಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿ ಆರಂಭವಾಗಿದೆ. ಅದು ಆಮೇಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಗಾಗಿ ಚನ್ನಮ್ಮ ಸರ್ಕಲ್ ಕೂಡ ಬಂದ್ ಮಾಡಿದ್ದಾರೆ. ಇದರಿಂದ ಹುಬ್ಬಳ್ಳಿಯಲ್ಲಿ ಎಲ್ಲೆ ನೋಡಿದ್ರೂ ಟ್ರಾಫಿಕ್ ಟ್ರಾಫಿಕ್.. ಇಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.
ಈಗಾಗಲೇ ಹುಬ್ಬಳ್ಳಿಯ ಹೊಸೂರ, ಹಖೇ ಕೋರ್ಟ್ ಸರ್ಕಲ್, ಐಟಿ ಪಾರ್ಕ್ ಬಳಿ...
Dharwad News: ಧಾರವಾಡ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ 2ನೇಯ ಅವಧಿಯಲ್ಲಿ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಎಸ್ಟಿ ಮೀಸಲು ಇದ್ದ ಹಿನ್ನೆಲೆಯಲ್ಲಿ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಕೈ ನಾಯಕರ ಪೈಪೋಟಿಯಲ್ಲಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
23ಜನ ಸದಸ್ಯರಿರುವ ಪುರಸಭೆಯಲ್ಲಿ 12ಜನ ಕಾಂಗ್ರೆಸ್, 5ಜನ ಬಿಜೆಪಿ...
Bengaluru News: ಬೆಂಗಳೂರು: ಕ್ರೀಡೆಗಳು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಮಾಜಿ ಕರ್ನಾಟಕ ರಣಜಿ ಟ್ರೋಫಿ ಆಟಗಾರ ರಾಜಶೇಖರ್ ಶಂಬಾಲ್ ಹೇಳಿದರು.
ನಗರದ ಹೂಡಿಯಲ್ಲಿರುವ ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಆರ್ಕಿಟೆಕ್ಚರ್ ಕಾಲೇಜುಗಳ ನಡುವೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ...
Ramanagara News: ರಾಮನಗರದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿ, ರೈಲ್ವೆ ಹಳಿಯ ಬಳಿ ಬಿಸಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸಾವಿಗೆ ನ್ಯಾಯ ಕ``ಡಿಸಬೇಕು ಎಂದು ಬಾಲಕಿಯ ಮನೆಯವರು ಆಗ್ರಹಿಸಿದ್ದರು. ಆದರೆ ಇದೀಗ ಈ ಕೇಸ್ಗೆ ದೊಡ್ಡ ತಿರುವು ಸಿಕ್ಕಿದೆ. ಇದು ಹತ್ಯೆಯಾಗಿರುವುದಲ್ಲ, ಬದಲಾಗಿ ರೈಲ್ವೆ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಹಕ್ಕಿ...
Somavarapete News: ತೆಗೆದುಕ``ಂಡಿದ್ದ ಸಾಲವನ್ನು ವಾಪಸ್ ಕೇಳಿದ್ದಕ್ಕೆ, ಸಾಲ ನೀಡುವುದಾಗಿ ಹೇಳಿ, ಕರೆಯಿಸಿಕ``ಂಡು ಹತ್ಯೆ ಮಾಡಿದ ಘಟನೆ ಮಡಿಕೇರಿಯ ಸೋಮವಾಾರಪೇಟೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಂಪತ್ ನಾಯರ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈ ಹಿನ್ನೆಲೆ ಮೂವರನ್ನು ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹಾನಗಲ್ ಗ್ರಾಮದ ಬಿ.ಎಂ.ಕಿರಣ್ (44), ಅವನ ಪತ್ನಿ ಸಂಗೀತಾ (35), ಮತ್ತು ಚೌಡ್ಲು ಗ್ರಾಮದ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...