Hubli News: ಹುಬ್ಬಳ್ಳಿ: ಬಿಜೆಪಿಯ ಬೀಮ ಹೆಜ್ಜೆ ಯಾತ್ರೆ ಹುಬ್ಬಳ್ಳಿಗೆ ಆಗಮಿಸಿದ್ದು, ನಿಪ್ಪಾಣಿಯತ್ತ ಹೆಜ್ಜೆ ಹಾಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು ನೂರು ವರ್ಷ ತುಂಬಿದ ಹಿನ್ನಲೆ, ಬಿಜೆಪಿಯಿಂದ ಭೀಮ ಹೆಜ್ಜೆ ಯಾತ್ರೆ ಆಯೋಜನೆ ಮಾಡಲಾಗಿತ್ತು.
ಈ ಯಾತ್ರೆಯನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ, ಮಾಜಿ ಸಂಸದ ಮುನಿಸ್ವಾನಿ, ಎಸ್ಪಿ ಮೋರ್ಚಾ ರಾಜ್ಯ...
Hubli News: ಹುಬ್ಬಳ್ಳಿ: ಪಕ್ಕದ ಮನೆಯವರ ಅಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ವಿಕಲಚೇತನ ಹೆಣ್ಣು ಮಗುವನ್ನ ಅಪಹರಣ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆರೋಪಿಯನ್ನ ನಮ್ಮ ಕೈಗೆ ಕೊಡಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಆಟವಾಡುತ್ತಿದ್ದ ಮಗುವಿಗೆ ಮೊದಲು ಮಾತನಾಡುವ ಆರೋಪಿ, ನಂತರ ಅವಳನ್ನ ಎತ್ತಿಕೊಂಡು ಓಡಿ ಹೋಗುವುದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಈ ಬಗ್ಗೆ...
Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ.
ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ.
ಮಾಹಿತಿ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ ಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಘಟಕದಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ನಡು...
Dharwad News: ಧಾರವಾಡ: ಧಾರವಾಡದಲ್ಲಿ ಹೆತ್ತ ಮಕ್ಕಳಿಗೆ ಪಾಪಿ ತಾಯಿಯೊಬ್ಬಳು ಊಟದಲ್ಲಿ ವಿಷ ಹಾಕಿಕೊಟ್ಟಿದ್ದಾರೆ. ಅಲ್ಲದೇ ತಾನೂ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಧಾರವಾಡ ಜಿಲ್ಲೆ ಯಮನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾಲ ಎಂಬ ಮಹಿಳೆ ಈ ಕೃತ್ಯಕ್ಕೆ ಕೈ ಹಾಕಿದ್ದು, ಈಕೆ ಕೊಪ್ಪಳ ತಾಲೂಕಿನ...
Mandya News: ಮೈಶುಗರ್ ಸಕ್ಕರೆ ಕಾರ್ಖಾನೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಂಗಲ್ ದಾಸ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮಂಗಲ್ ದಾಸ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನಾ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಲ್ ದಾಸ್ ಅವರು ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದವರು. ಇಂದು ಮೈಶುಗರ್...
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ಪ್ಲಾಟ್ಫಾರಂ ಆಧಾರಿತ ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ದೊರೆತಿದೆ. ಸಚಿವ ಸಂಪುಟವು 21 ವಿಷಯಗಳನ್ನು ಪರಿಗಣಿಸಿ ಹಲವು ನಿರ್ಣಯಗಳನು ತೆಗೆದುಕೊಂಡಿದೆ.
https://youtu.be/anubOMpXWyg
ಕರ್ನಾಟಕ ಪ್ಲಾಟ್ಫಾರಂ ಆಧಾರಿತ ಗಿಗ್ ಕಾರ್ಮಿಕರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ.
ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...
News: ಕೋವಿಡ್ ಕಾಲದಲ್ಲಿ ಹಿಂದುಳಿದ ತಳ ಸಮುದಾಯದ ಜನರಿಗೆ ಕೊರೋನಾ ಸಾಲ ಎಂಬ ಒಂದೇ ಯೋಜನೆಯಲ್ಲಿಯೇ ಬರೊಬ್ಬರಿ 47 ಕೋಟಿ ರೂಪಾಯಿಗಳ ಬೃಹತ್ ಹಗರಣ ನಡೆದಿದೆ. ರಾಜ್ಯದ ಭೋವಿ ನಿಗಮದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಅಧಿಕಾರಿಗಳು ಲೂಟಿ ಹೊಡೆದಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ.
https://youtu.be/sUxWJZaFOXQ
ಇನ್ನೂ ಇದೇ ನಿಗಮದಲ್ಲಿ ಕಳೆದ 2021-22ನೇ ಸಾಲಿನಲ್ಲಿ ಭೋವಿ ಸಮುದಾಯದವರಿಗೆ ಉದ್ಯಮಗಳಿಗಾಗಿ ಸಾಲ...
Bengaluru News: ತೀವ್ರ ಕುತೂಹಲ ಹಾಗೂ ಪ್ರತಿಷ್ಠೆಯ ವಿಚಾರವಾಗಿರುವ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಎಎಐ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಈಗಾಗಲೇ ಗೊತ್ತು ಮಾಡಿರುವ ಮೂರು ಸ್ಥಳಗಳ ಪೈಕಿ 2ರ ಕುರಿತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇನ್ನೂ ಪ್ರಮುಖವಾಗಿ ನಗರದಲ್ಲಿ ಎರಡನೇಯ ಅಂತರಾಷ್ಟ್ರೀಯ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...