Thursday, May 14, 2026

ರಾಜ್ಯ

ಹುಬ್ಬಳ್ಳಿ ಹೃದಯ ಚನ್ನಮ್ಮ ವೃತ್ತದಲ್ಲಿ 19ರಿಂದ ನಾಲ್ಕು ತಿಂಗಳು ಸಂಚಾರ ಬಂದ್

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ವಿವಿಧೆಡೆ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದ್ದು,ಈಗಾಗಲೇ ಶೇ.50 ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ‌.ಆರ್.ಜೆ ಹೇಳಿದರು. ಇಂದು ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೆತುವೆ ಕಾಮಗಾರಿಯನ್ನು ವಿವಿಧ...

ಕಸ ಹಾಕುವ ಜಾಗದಲ್ಲಿ ನವಜಾತ ಶಿಶು ಪತ್ತೆ: ಆಸ್ಪತ್ರೆಗೆ ಸೇರಿಸಿದರೂ ಉಳಿಯಲಿಲ್ಲ ಕಂದನ ಜೀವ

Haveri News: ಹಾವೇರಿ: ಕಸ ಹಾಕುವ ಜಾಗದಲ್ಲಿ ಹೆಣ್ಣು ನವಜಾತ ಶಿಶು ಪತ್ತೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಆಗ ತಾನೇ ಜನಿಸಿದ ಮಗುವನ್ನು ಕ್ರೂರಿಗಳು ಕಸ ಹಾಕುವ ಜಾಗದಲ್ಲಿ ಬಿಸಾಕಿ ಹೋಗಿದ್ದಾರೆ. ಶಿಗ್ಗಾವಿಯ ಜಯನಗರ ಚಾಳದ ಹಿಂದಿನ ರಸ್ತೆಯಲ್ಲಿ ಮಗು ಪತ್ತೆಯಾಗಿದ್ದು, ಮಗುವಿಗೆ ಅಪಾಯವಾಗುವಂತ ಸ್ಥಿತಿಯಲ್ಲಿ ಬಿಸಾಕಲಾಗಿದೆ....

Mysuru News: ನಮ್ಮ ಆಸ್ತಿ ಬಿಟ್ಟು ಕೊಡಿ : ರಾಜಮಾತೆಯ ಹೊಸ ಕ್ಯಾತೆ..!

Mysuru News: ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ ಖಾಸಗಿ ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ಯಾವುದೇ ವಹಿವಾಟುಗಳನ್ನು ನಡೆಸದಂತೆ ಜಿಲ್ಲಾಡಳಿತಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ, ಉಪ‌ ವಿಭಾಗಾಧಿಕಾರಿ ಹಾಗೂ...

ಕೌಟುಂಬಿಕ ಕಲಹಕ್ಕೆ ಟೆಕ್ಕಿ ಸೂಸೈಡ್‌ : ತಂದೆಯ ದೂರಿನಲ್ಲಿತ್ತು ಸ್ಫೋಟಕ ಮಾಹಿತಿ..?

Crime News: ಕೌಟುಂಬಿಕ ಕಲಹಕ್ಕೆ ಬೇಸತ್ತು 40 ವರ್ಷದ ಸಾಫ್ಟ್‌ವೇರ್‌ ಎಂಜಿನಿಯರ್ ಪ್ರಶಾಂತ್ ನಾಯರ್‌ ಎನ್ನುವವರು ತಮ್ಮ ಫ್ಲ್ಯಾಟ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಇನ್ನೂ ಸೂಸೈಡ್‌ ಮಾಡಿಕೊಂಡಿರುವ ಟೆಕ್ಕಿ ಪ್ರಶಾಂತ್‌ ನಾಯರ್‌ ಅವರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. https://youtu.be/fwIsnYq13jc ಅಲ್ಲದೆ ಗಾಣಿಗರಹಳ್ಳಿಯ ಡಿಎಕ್ಸ್‌ ಸ್ಮಾರ್ಟ್‌ನೆಸ್ಟ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಟೆಕ್ಕಿ ಕೇರಳದ...

ದ್ವಿತೀಯ ಪಿಯುಸಿ ಫಲಿತಾಂಶ: ಪಾಸ್ ಆದ ವಿದ್ಯಾರ್ಥಿಗಳಿಗೆ ಅಭಿನಂದಿಸಿ, ಫೇಲ್ ಆದವರಿಗೆ ಧೈರ್ಯ ಹೇಳಿದ ಸಿಎಂ

Political News: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದೆ. ಎಂದಿನಂತೆ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಂಭ್ರಮದಲ್ಲಿದ್ದರೆ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಬೇಸರದಲ್ಲಿದ್ದಾರೆ. ಹೀಗಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ. ದ್ವಿತೀಯ ಪಿಯುಸಿ...

ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು

Hubli News: ಹುಬ್ಬಳ್ಳಿ:-ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಹಳೇಹುಬ್ಬಳ್ಳಿ ಪೋಲೀಸರು ಗುಂಡೇಟು ಕೊಟ್ಟಿದ್ದಾರೆ. ರೌಡಿಶೀಟರ್ ಶೀಟರ್ ಮಲಿಕ್ ಆಧೋನಿ ಎಂಬಾತನಿಗೆ ಗುಂಡು ಹೊಡೆದಿದ್ದಾರೆ. ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ಫೈರಿಂಗ್ ನಡೆದಿದ್ದು. ನಿನ್ನೆ ನಡೆದ ಗ್ಯಾಂಗ್‌ವಾರ್ ಪ್ರಕರಣದ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೈರಿಂಗ್...

ಸ್ಮಾರ್ಟ್‌ ಮೀಟರ್‌ನಲ್ಲಿ ಭಾರೀ ಗೋಲ್ಮಾಲ್‌ : ಕೇಂದ್ರದ ಕಣ್ಣಿಗೆ ಮಣ್ಣೆರಚಿದ ಬೆಸ್ಕಾಂ ವಿರುದ್ಧ ಬಿಜೆಪಿ ದೂರೇನು..?

Political News: ಸ್ಮಾರ್ಟ್‌ ಮೀಟರ್‌ ಅಳವಡಿಕೆಯ ಟೆಂಡರ್ ಪ್ರಕ್ರಿಯೆಯಲ್ಲಿ ಬೆಸ್ಕಾಂ ಕೇಂದ್ರ ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿದೆ ಎಂಬ ಬಿಜೆಪಿಯ ಆರೋಪಕ್ಕೆ ಇದೀಗ ಪುಷ್ಠಿ ನೀಡುವಂತಾಗಿದೆ. ಈ ಕುರಿತು ಕಳೆದ ಸದನದಲ್ಲಿಯೇ ವಿಪಕ್ಷ ನಾಯಕ ಆರ್. ಅಶೋಕ್‌ ಅವರು ಸರ್ಕಾರದ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದರು. ಆದರೆ ಆಗ ಇದಕ್ಕೆ ತೇಪೆ ಹಚ್ಚುವ ಕೆಲಸ ಮಾಡಿದ್ದ...

Bengaluru News: ವಿಶೇಷ ಕಾರ್ಯಕ್ರಮದ ಮೂಲಕ ಅನಾಥ ಹೆಣ್ಣು ಮಕ್ಕಳಿಗೆ ನೆರವು

Bengaluru News: ಬೆಂಗಳೂರು: ನೆಲೆ ಫೌಂಡೇಶನ್ನಲ್ಲಿ ನೆಲೆಸಿರುವ 50 ಹೆಣ್ಣು ಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ವಿಜಯನಗರದ ಕಾಸಿಯಾ ಭವನದಲ್ಲಿ ಶೈನಿಂಗ್ ಸ್ಟಾರ್ಸ್ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಫ್ಯಾಷನ್ ಶೋ, ತಾಯಿ ಮಗುವಿನ ರ್ಯಾಂಪ್ ವಾಕ್, ಮಹಿಳೆಯರ ವಿಭಿನ್ನ ರೀತಿಯ ಸ್ಯಾರಿ ರ್ಯಾಂಪ್ ವಾಕ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಮೂಲಕ ಸಂಗ್ರಹವಾಗುವ ಹಣವನ್ನು...

ಕಳ್ಳತನ ಮತ್ತು ಅಸಭ್ಯ ವರ್ತನೆ ಹಿನ್ನೆಲೆ ಅಡಿಕೆ ಮರಕ್ಕೆ ಕಟ್ಟಿ ಬಾಲಕರ ಮೇಲೆ ಹಲ್ಲೆ..

Davanagere News: ದಾವಣಗೆರೆ:ಕಳ್ಳತನ ಸೇರಿದಂತೆ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಜೊತೆಗೆ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿತ್ರಹಿಂಸೆ...

ಯತ್ನಾಳ್ ಪರ ಜಯಮೃತ್ಯಂಜಯ‌ ಸ್ವಾಮೀಜಿಗಳ ನಡೆಗೆ ಲಿಂಗಾಯತ ಪಂಚಮಸಾಲಿ ಸಮಾಜ ಅಸಮಾಧಾನ

Hubli News: ಹುಬ್ಬಳ್ಳಿ: ಬಿಜೆಪಿ‌ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರ ಜಯಮೃತ್ಯಂಜಯ‌ ಸ್ವಾಮೀಜಿಗಳ ನಡೆಗೆ ಲಿಂಗಾಯತ ಪಂಚಮಸಾಲಿ ಸಮಾಜ ಅಸಮಾಧಾನ ಹೊರಹಾಕಿದೆ. ಇಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಪಂಚಮಸಾಲಿ ಸಮುದಾಯ ಸಭೆ ನಡೆಸಿದ್ದು, ಈ ಸಭೆಯಲ್ಲಿ ಟ್ರಸ್ಟ್ ಮತ್ತು ಸಮಾಜದ ಮುಖಂಡರ ಚಿಂತನ ಮಂಥನ ಸಭೆ ನಡೆದಿತ್ತು. ಕೂಡಲಸಂಗಮ‌ಸ್ವಾಮೀಜು ಯತ್ನಾಳ್ ಪರವಾಗಿ ಯಾವುದೇ ರೀತಿಯ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img