ಮೈಸೂರು : ರಾಜ್ಯದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಅಂದರೆ ೨೦೨೧ ರಿಂದ ೨೦೨೩ ರ ವರೆಗೆ ೩೨೮ ಸರ್ಕಾರೀ ನೌಕರರ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂಬ ಭಯಾನಕ ಅಂಕಿಅಂಶ ಈಗ ಹೊರ ಬಿದ್ದಿದೆ.
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆಯ ಅಡಿ ಸಲ್ಲಿಸಿದ್ದ ಅರ್ಜಿಗೆ ರಾಜ್ಯ ಅಪರಾಧಿ ದಾಖಲಾತಿ ವಿಭಾಗವು ಅಂಕಿ ಅಂಶದ...
Mysore : ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದು ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಈಗ ಇದು ದೊಡ್ಡ ಸುದ್ದಿಯಾಗಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಹಾಕಿದ ಒಂದು ಪೋಸ್ಟ್ ಇಡೀ ಒಂದು ಸಮುದಾಯವನ್ನು ಕೆರಳುವಂತೆ ಮಾಡಿದೆ.
ಅದೇನಂದ್ರೆ ‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಗಾಂಧಿ, ಕೇಜ್ರಿವಾಲ್, ಮತ್ತು...
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪುಡಿ ರೌಡಿಗಳ ಪುಂಡಾಟ ಹೆಚ್ಚಾಗಿದೆ. ರೌಡಿ ಶೀಟರ್ ಒಬ್ಬ ಸಿಕ್ಕ ಸಿಕ್ಕವರ ಮೇಲೆ ಚೂರಿಯಿಂದ ಹಲ್ಲೆಯನ್ನ ನಡೆಸಿ ಆತಂಕ ಮೂಡಿಸಿದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾತ್ರಿ ಸಮಯ ಸುಮಾರು ಐದು ಗಂಟೆಗಳಲ್ಲಿ ಅಮಲಿನಲ್ಲಿ ಬರೋಬ್ಬರಿ ನಾಲ್ವರ ಮೇಲೆ ದಾಳಿ ನಡೆಸಿದ್ದಾನೆ ಈ ರೌಡಿ ಶೀಟರ್. ಹಲ್ಲೆಗೊಳಗಾದ ನಾಲ್ಕು...
bengaluru metro : ಬೆಂಗಳೂರು ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ವಿರುದ್ಧ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗ ಇದಕ್ಕೆ ಸಂಸದರೂ...
bengaluru : ರಾಜ್ಯದಲ್ಲಿ ಜನ ಬೆಲೆ ಏರಿಕೆಯ ಬಿಸಿಗೆ ಬೆಂದು ಹೋಗಿದ್ದಾರೆ. ಈಗಾಗಲೇ ಬಸ್ ದರ ಏರಿಕೆಯಿಂದ ಬಸವಳಿದಿರುವ ಜನ ಸಾಮಾನ್ಯರು ಮೆಟ್ರೊ ಪ್ರಯಾಣ ದರದಲ್ಲಿ ಭಾರಿ ಪ್ರಮಾಣದ ಏರಿಕೆಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.ಇನ್ನು ಮುಂದೆ ಮೆಟ್ರೋ ಪರಿಷ್ಕೃತ ಪ್ರಯಾಣದರ ಜಾರಿಗೆ ಬಂದಿದ್ದು, ಭಾರಿ ಪ್ರಮಾಣದ ಏರಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯಾಣಿಕರು ಕಿಡಿಕಾರಿದ್ದು...
Bengaluru : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗೃಹ ಸಚಿವ ಪರಮೇಶ್ವರ ಅವರು ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಸುಮಾರು 45 ನಿಮಿಷ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸದಾಶಿವನಗರದಲ್ಲಿರುವ ಖರ್ಗೆಯವರ ನಿವಾಸದಲ್ಲಿ ಉಭಯ ನಾಯಕರು ರಾಜ್ಯ ರಾಜಕೀಯದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪರಮೇಶ್ವರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸರು ಮತ್ತೊಂದು ಭರ್ಜರಿ ಬೇಟೆಯಾಡಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 90 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಕೇಶ್ವಾಪುರ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಕೇಶ್ವಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್ನಲ್ಲ ಈ ಹಣವನ್ನು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ, ಎಸಿಪಿ ಶಿವಪ್ರಕಾಶ್ ನಾಯ್ಕ್, ಇನ್ಸ್ಪೆಕ್ಟರ್ ಹಟ್ಟಿ...
Hubli News: ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಹೊಲದಲ್ಲಿ ಕಡಲೆ ಬೆಳೆದು ಜಮಿನೀನಲ್ಲಿ ಕಿತ್ತು ಬಣವಿ ಹಾಕಿದ್ದ ಕಡಲೆ ಬಣವಿಗೆ ಕಿಡಗೇಡಿಗಳು ಬೆಂಕಿ ಹಚ್ಚಿ ಹೇಯ್ ಕೃತ್ಯ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಕಳೆದ ದಿನರಾತ್ರಿ ನಡೆದಿದ್ದು, ರೈತ ಬೆಚ್ಚಿಬಿದಿದ್ದಾನೆ.
ಭೀಮಪ್ಪ ಸುಂಕದ ಎಂಬಾತರಿಗೆ ಸೇರಿದ ಕಡಲೆ ಬಣವಿಗೆ ಬೆಂಕಿ ಹಂಚಿ ಕಿಡಿಗೇಡಿಗಳು...
Dharwad News: ಧಾರವಾಡ: ಧಾರವಾಡದಲ್ಲಿ ಪೈಪ್ಲೈನ್ನಿಂದ ಗ್ಯಾಸ್ ಲೀಕ್ ಆಗಿ, ರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಗ್ಯಾಸ್ ಪೈಪ್ಲೈನ್ ಬಸ್ಟ್ ಆದ ಪರಿಣಾಮ ಈ ಘಟನೆ ನಡೆದಿದೆ.
ಧಾರವಾಡದ ರಜತಗಿರಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಭಾಗದ ಚರಂಡಿಯಲ್ಲಿ ಈ ಗ್ಯಾಸ್ ಪೈಪ್ಲೈನ್ ಬಸ್ಟ್ ಆಗಿದೆ. ಇದರಿಂದ ಅಲ್ಲಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಸ್ಥಳದಲ್ಲಿ ಆತಂಕದ...
Hubli News: ಹುಬ್ಬಳ್ಳಿ: ಕುದುರೆ ಕಾಯುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಂಬಳ ಕೇಳಿದ ವಿಚಾರಕ್ಕೆ ನಟೋರಿಯಸ್ ರೌಡಿಶೀಟರ್ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ ಚಾಕು ತೋರಿಸಿ ಕೊಲೆಗೆ ಯತ್ನಿಸಿದ್ದ ಸೈಂಟಿಸ್ಟ್ ಮಂಜ್ಯಾ ಸೇರಿದಂತೆ ಮೂವರು ಆರೋಪಿಗಳನ್ನು ಕೇಶ್ವಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಕೇಶ್ವಾಪುರ ಠಾಣೆಯ ವ್ಯಾಪ್ತಿಯಲ್ಲಿ ವಾಸವಿದ್ದ ಅಬ್ದುಲ್ ಖಾದರ್ ಎಂಬಾತ ರೌಡಿ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...