Hubli News: ಹುಬ್ಬಳ್ಳಿ: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುವ ಯಾತ್ರಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಾಸಂಗಿಕ ಕರಾರಿನ ಮೇರೆಗೆ ವಿವಿಧ ಮಾದರಿಯ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಐತಿಹಾಸಿಕ ಮಹಾಕುಂಭ ಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್ಗಳು, 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗರಾಜ್ ಕಡೆಗೆ ಪ್ರಯಾಣ ಬೆಳೆಸಿವೆ....
Dharwad News: ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಹೊರಗಿದ್ದ ವಿಚಾರಣಾಧೀನ ಕೈದಿಯೋರ್ವ ಕಟ್ಟಡವೇರಿದ ಪ್ರಸಂಗ ನಗರದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ಜಿಲ್ಲೆಯ ಅಣ್ಣಿಗೇರಿಯ ವಿಜಯ್ ಎಂಬಾತನೇ ಪೊಲೀಸರಿಂದ ತಪ್ಪಿಸಿಕೊಂಡು ಬಿಲ್ಡಿಂಗ್ ಏರಿದ ಕೈದಿ.
ಭಾನುವಾರ ಧಾರವಾಡ ಜೈಲಿಗೆ ಕಳುಹಿಸಲು ಪೊಲೀಸರು ಆತನನ್ನು ಕರೆತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋದ ಆರೋಪಿ ವಿಜಯ್ ಬಿಲ್ಡಿಂಗ್...
Dharwad News: ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ ಧಾರವಾಡ ಬನಶ್ರೀ ನಗರದ ನಿವಾಸಿ ಬಸವರಾಜ ಅವ್ವನ್ನವರ ಪತ್ನಿ ರೂಪಾ ಹಾಗೂ ಪತ್ನಿಯ ತಾಯಿ ಯಲ್ಲವ್ವ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆಮಾಡಿದ್ದಾನೆ..
ಸದ್ಯ ಗಂಭೀರವಾಗಿ ಗಾಯಗೊಂಡ ರೂಪಾ ಹಾಗೂ...
Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕ್ರೇಜಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆ ಕ್ರೇಜಿವಾಲ್ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ...
Hubli News: ಹುಬ್ಬಳ್ಳಿ: ದೆಹಲಿ ಚುನಾವಣಾ ಫಲಿತಾಂಶ ಬಂದಿದ್ದು, ಬಿಜೆಪಿ ಗೆಲುವು ಸಾಧಿಸಿದ್ದು, ಎಎಪಿ ಕೆಲವು ಕೆಲವು ಸೀಟ್ಗಳಿಗೆ ಖುಷಿ ಪಟ್ಟಿದೆ. ಇನ್ನು ಕಾಂಗ್ರೆಸ್ ಸೊನ್ನೆ ಸೀಟ್ ಗೆಲ್ಲುವ ಮೂಲಕ, ಹೀನಾಯವಾಗಿ ಸೋಲು ಕಂಡಿದೆ.
ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಕಾರಣಕ್ಕೆ, ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಹು-ಧಾ ಮಾಹಾನಗರ ಜಿಲ್ಲಾ ಬಿಜೆಪಿ ಘಟಕ...
Mysore News: ಬೆಂಗಳೂರು- ಮೈಸೂರು ಟೋಲ್ ತಪ್ಪಿಸುತ್ತಿದ್ದವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದ್ದು, ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಡಿತಗೊಳಿಸಿದೆ.
ಇಷ್ಟು ದಿನ ಹಲವು ವಾಹನಗಳು ಬಿಡದಿಯ ಬಳಿ ಬಂದು ಎಕ್ಸಿಟ್ ಆಗುತ್ತಿದ್ದವು. ಆದರೆ ಇದೀಗ ಹೀಗೆ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದ್ದು, ಟೋಲ್ ಕಟ್ಟಿಯೇ ಮುಂದೆ ಹೋಗಬೇಕು. ಬಿಡದಿಯಿಂದ ಮುಂದೆ ಸರ್ವಿಸ್ ರಸ್ತೆಗೆ ಇಳಿದು,...
Gadag News: ಗದಗ: ಗದಗದಲ್ಲಿ ಟಿಪ್ಪರ್ ಹರಿದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಹರ್ತಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಈ ದುರ್ಘಟನೆ ನಡೆದಿದ್ದು, ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಬಾಲಕ...
Hubli News: ಹುಬ್ಬಳ್ಳಿ : ಜನರ ಜೀವನ ಸುಗಮಗೊಳಿಸಲು ಎಸ್.ಪಿ.ಫೌಂಡೇಷನ್ ನವಲಗುಂದ ಪಟ್ಟಣದಲ್ಲಿ ನಾಳೆ ನಡೆಸಲಿರುವ ಉದ್ಯೋಗ ಮೇಳದ "ಜರ್ಸಿ"ಯನ್ನ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು.
50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, 2500 ಕ್ಕೂ ಹೆಚ್ಚು ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಎಸ್.ಪಿ.ಫೌಂಡೇಷನ್ ಉದ್ಯೋಗ ಮೇಳವನ್ನ ಹಮ್ಮಿಕೊಂಡಿದ್ದು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಕಾರ ನೀಡಿದೆ. ನವಲಗುಂದ ಕ್ಷೇತ್ರದ ಜೊತೆ...
Bengaluru News: ಬೆಂಗಳೂರು: ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಮತ್ತು ಪ್ಲಾನಿಂಗ್ನ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನಲ್ಲಿ ವಿದ್ಯಾರ್ಥಿನಿ ಮೆರಿನ್ ಮ್ಯಾಥ್ಯೂ ಅವರು ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಡಿಯಲ್ಲಿ 9.76 ಸಿಜಿಪಿಎ ಅಂಕಗಳೊಂದಿಗೆ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನ ಕನ್ಸ್ಟ್ರಕ್ಷನ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ನಲ್ಲಿ ಮಹತ್ತರ ಸಾಧನೆಗೈದಿರುವುದು ಹೆಮ್ಮೆಯ...
Hubli News: ಹುಬ್ಬಳ್ಳಿ: ಮಕ್ಕಳಿಗೆ ಹಣ್ಣು ಕೊಡುತ್ತೇನೆ, ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ, ಅಪಹರಣ ಮಾಡುತ್ತಿದ್ದ ವಿಕೃತ ಕಾಮಿಯನ್ನು ಹುಬ್ಬಳ್ಳಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಈತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಮೊದಲು ಸಾರ್ವಜನಿಕರು ಚೆನ್ನಾಗಿ ಬಾರಿಸಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆದಿಲ್ ಅಂಕಲಗಿ ಅರೆಸ್ಟ್...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...