Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿ, 11 ಜನ ಸಾವನ್ನಪ್ಪಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವಿದ್ದ ಕಾರಣಕ್ಕೆ ಕ್ರೀಡಾಳುಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂ''ಾಗಿ 6 ವರ್ಷದ ಮಗು ಸೇರಿ, 11...
Bengaluru: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಪಿ ಐಪಿಎಲ್‌ನಲ್ಲಿ ಕಪ್ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಹೀಗಾಗಿ ಆರ್‌ಸಿಬಿ ಆಟಗಾರರು ಅಲ್ಲಿ ಮೆರವಣಿಗೆ ಮೂಲಕ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಗೇಟ್-6ನಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 6 ವರ್ಷದ ಮಗು ಕೂಡ ಮೃತಪಟ್ಟಿರುವುದು ದುಃಖಕರ...
Mangaluru: ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಡಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು..
ನನ್ನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್...
Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು....
Dharwad News: ಕುಂದಗೋಳ : ಸಂಶಿ - ಕಮಡೊಳ್ಳಿ ಮಾರ್ಗ ಮಧ್ಯದಲ್ಲಿ ಹಿರೇಹರಕುಣಿ ಗ್ರಾಮದ ಶಿವಪ್ಪ ದೊಡ್ಡಮನಿ ಓಸಿ ಬರೆಯುತ್ತಿದ್ದಾಗ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.
ಹೌದು ! ಸಾರ್ವಜನಿಕರಿಂದ ಹಣ ಪಡೆದು ಓಸಿ ಆಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯಿಂದ ₹1785 ನಗದು ಹಣ, ಚೀಟಿ, ಪೆನ್ ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಗೋಳ...
Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ.
ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು ತಿಳಿದುಕ``ಂಡಿದ್ದ ಪರಿಚಯಸ್ಥರೇ, ಮನೆಗೆ ಬಂದು, ಗೃಹಿಣಿಯನ್ನು ಹತ್ಯೆ ಮಾಡಿ, ಚಿನ್ನ ದೋಚಿ ಪರಾರಿಯಾಗಿದ್ದ ಸುದ್ದಿ ನಾವು ಕೇಳಿದ್ದೆವು. ಇದೀಗ ಇಂಥದ್ದೇ ಇನ್ನ``ಂದು ಘಟನೆ ಹಾಾಸನದಲ್ಲಿ ನಡೆದಿದ್ದು, ಹಣ,...
ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...
ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ,...
ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ನಗರ ಪೊಲೀಸ್ ಆಯುಕ್ತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...