Mandya News: ಮಂಡ್ಯ: ಜೆಡಿಎಸ್ ಮುಖಂಡರಾದ ಡಾಲು ರವಿ ಬಿ.ಎಂ.ಕಿರಣ್ ನೇತೃತ್ವದಲ್ಲಿ ಇಂದು ಮಂಡ್ಯದಲ್ಲಿ ಪ್ರೆಸ್‌ಮೀಟ್ ನಡೆದಿದ್ದು, ಶಾಸಕ ಮಂಜು ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿರುವ ಅವರು, ಪಟ್ಟಣ ಪುರಸಭೆ ಚುನಾವಣೆ ವೇಳೆ ಬಹುಮತ ಇದ್ರು ತಮ್ಮ ಅಧಿಕಾರ ದಾಹಕ್ಕೆ ಪುರಸಭೆ ಅಧಿಕಾರ ಬಿಟ್ಟು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.
ಇದೀಗ...
SDPI ನಾಯಕ ಮೌಲಾನಾ ನೂರುದ್ದೀನ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿಡಿಯೋ ಇದೀಗ ವೈರಲ್ ಆಗಿದೆ. ಟಿಪ್ಪು ಸುಲ್ತಾನ್ ಕುರಿತಂತೆ ಮಾತನಾಡಿದ ವೇಳೆ ಅವರು ಇಬ್ಬರ ವಿರುದ್ಧವೂ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
ರಾಮನಗರದ ರೈಲ್ವೇ ಸ್ಟೇಷನ್ ಸರ್ಕಲ್‌ನಲ್ಲಿ...
Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಹೆಚ್ಚಾಗಿದ್ದು, ಇಂದು ತುಮಕೂರಿನಲ್ಲಿ ಮಾತನಾಡಿರುವ ಸಂಜಯ್ ಕುಮಾರ್ ಶ್ರೀಗಳು ಕೂಡ ರಾಜ್ಯದಲ್ಲಿ ದಲಿತ ಸಿಎಂ ಆಗಲಿ ಎಂದಿದ್ದಾರೆ.
ತುಮಕೂರಿನ ಪಾವಗಡದಲ್ಲಿ ಮಾತನಾಡಿರುವ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಅವರು, ಮಾಜಿ ಸಹಕಾರ ಸಚಿವ ಕೆ.ಎನ್ ರಾಜಣ್ಣರನ್ನ ಪುನರ್...
ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಅಚ್ಚರಿಯ ಟ್ವಿಸ್ಟ್ ಸಿಕ್ಕಿದೆ. RBI ಅಧಿಕಾರಿಗಳ ಸೋಗಿನಲ್ಲಿ ದರೋಡೆ ಮಾಡಿ ಪರಾರಿಯಾದ ಮುಖ್ಯ ಆರೋಪಿಗಳು ರವಿ ಮತ್ತು ರಾಕೇಶ್, ತಮ್ಮ ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಲು ಸಂಪರ್ಕ ಸಾಧಿಸಿದ ಕಾರಣ ಬೇಗನೆ ಪೊಲೀಸರ ಜಾಲಕ್ಕೆ ಸಿಕ್ಕಿದ್ದಾರೆ. ದರೋಡೆ ಬಳಿಕ ಮನೆಯಲ್ಲಿ ಒಬ್ಬರೇ ಉಳಿದ ಪತ್ನಿಯರ ಬಗ್ಗೆ...
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕುಖ್ಯಾತ ದರೋಡೆಕೋರ ಗ್ಯಾಂಗ್ ನುಗ್ಗಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ. ಕೇಶ್ವಾಪುರದ ಪರ್ಲ್ ಲೇಔಟ್ ಪ್ರದೇಶದಲ್ಲಿ ಒಂದೇ ರಾತ್ರಿ ಎರಡು ಮನೆಗಳ ಮೇಲೆ ದಾಳಿ ನಡೆಸಲು ಯತ್ನಿಸಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ.
ಮುಖಕ್ಕೆ ಮಾಸ್ಕ್, ಕೈಯಲ್ಲಿ ಬಡಿಗೆ, ಕೋಲು ಮತ್ತು ಕಬ್ಬಿಣದ ರಾಡ್‌ಗಳಂತಹ ಆಯುಧಗಳನ್ನು ಹಿಡಿದು ಬಂದ ಡಕಾಯಿತರು ಮನೆಗಳ ಕಬ್ಬಿಣದ...
ಧಾರವಾಡ : ಆಗಸ್ಟ್ ತಿಂಗಳಲ್ಲಿ ಅತಿವೃಷ್ಟಿಯಿಂದಾಗಿ ತೀವ್ರ ಬೆಳೆ ಹಾನಿ ಅನುಭವಿಸಿದ್ದ ಧಾರವಾಡ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರವು ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಜಿಲ್ಲೆಗೆ ಹೆಚ್ಚುವರಿಯಾಗಿ 63.77 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಈ ಹಣವನ್ನು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ...
ಕರ್ನಾಟಕದಲ್ಲಿ ದಲಿತರನ್ನ ಸಿಎಂ ಮಾಡ್ಲಿ ಅಂತ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾದ್ದಾರೆ. ರಾಜ್ಯದಲ್ಲಿ ದಲಿತ ಸಮುದಾಯದಿಂದಲೇ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದರು.
ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ‘ಅವರೇ ಸಿಎಂ ಆಗಬೇಕು’ ಎಂದು ನಾನು ಹೇಳಿಲ್ಲ. ಆದರೆ ದಲಿತ ಸಮುದಾಯಕ್ಕೆ...
ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ.
ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಈ ಗೌರವವನ್ನು ನೀಡಲಾಯಿತು.
ಗೌರವ ಪದವಿ ಸ್ವೀಕರಿಸಿದ ನಂತರ ಮಾತನಾಡಿದ ಯು.ಟಿ. ಖಾದರ್ ಅವರು, ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವಾನ್ವಿತ ಡಾಕ್ಟರೇಟ್ ಪದವಿ ಸ್ವೀಕರಿಸಿರುವುದು...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ.
ಅರಣ್ಯ ಸಿಬ್ಬಂದಿಗಳು ಗಸ್ತು ಹೊಡೆಯುತ್ತಿದ್ದ ವೇಳೆ, ಶಂಕಾಸ್ಪದವಾಗಿ ಅರಣ್ಯ ಪ್ರದೇಶದೊಳಗೆ ಅಡಗಿ ಬೇಟೆಗೆ ಸಿದ್ಧತೆ ನಡೆಸುತ್ತಿದ್ದ ನಾಲ್ವರನ್ನು ಪತ್ತೆ ಮಾಡಿದ್ದಾರೆ. ತಕ್ಷಣ ಬಂಧಿಸಲು ಮುಂದಾದಾಗ ಒಬ್ಬ ಆರೋಪಿಯು...
Political News: ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಹೋಗಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರಾಜ್ಯದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಸಂತೋಷ ವ್ಯಕ್ತಪಡಿಸಿದ್ದಾರೆ.
ಈ...