State News : ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಬಳಿ ಕಾಂಗ್ರೆಸ್ ಮುಖಂಡನೊಬ್ಬನನ್ನು ಹತ್ಯೆ ಮಾಡಲಾಗಿದ್ದು, ಜಿ. ಪರಮೇಶ್ವರ್ ಅವರಿಗೆ ಮತ ನೀಡಿದ್ದಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಾಂಗ್ರೆಸ್ ಮುಖಂಡ ದೇವರಾಜ್ ಎಂಬುವರನ್ನು ಜೆಡಿಎಸ್ ಮುಖಂಡ ಮರಿಯಪ್ಪ ಎಂಬುವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಇದೀಗ ಕೇಳಿ ಬರುತ್ತಿದೆ.
ಮರಿಯಪ್ಪ ಗ್ರಾಮದ ಮುಖಂಡ...
Banglore News : ಮೊಬೈಲ್ ಬಳಕೆದಾರರ ವೈಯುಕ್ತಿಕ ಹಿತಾಸಕ್ತಿ ಕಾಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಡಿಜಿಟಲ್ ದತ್ತಾಂಶ ಸುರಕ್ಷತಾ ಕಾನೂನು ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲು, ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಪ್ಪಿಗೆ ( Consent) ಪತ್ರಗಳನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಾಗುವಂತೆ ಮಾಡಿರುವುದು ಕೇಂದ್ರ ಸರ್ಕಾರಕ್ಕೆ ದೇಶದ ಜನತೆಯ ದತ್ತಾಂಶ ಸಂಗ್ರಹಣೆ ವಿಷಯದಲ್ಲಿ ಇರುವ...
Belagavi News : ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಭಾನುವಾರವೂ ಸಾರ್ವಜನಿಕರ ಅಹವಾಲು ಆಲಿಸಿದರು.
ಸಚಿವರಾದಾಗನಿಂದಲೂ ಅವರ ಬಳಿ ವಿವಿಧ ಸಮಸ್ಯೆ, ಬೇಡಿಕೆಗಳನ್ನು ಹೊತ್ತ ಜನಪ್ರವಾಹವೇ ಹರಿದುಬರುತ್ತಿದೆ. ಅದರಲ್ಲೂ ಬೆಳಗಾವಿಯಲ್ಲಿದ್ದಾಗಲಂತೂ ಬೆಳಗ್ಗೆಯಿಂದ ರಾತ್ರಿಯವರೆಗೂ ನಿರಂತರವಾಗಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ...
Belagavi News : ಬೆಳಗಾವಿಯ ರಾಜಶ್ರೀ ಹಲಗೇಕರ್ ಅವರ ತಾಯಿಯ ಪದ್ಮಜಾ ದೇವಿ ಹಲಗೇಕರ್ ದೈವಾಧೀನರಾಗಿರುವ ವಿಚಾರ ಕೇಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂತಾಪ ಸೂಚಿಸಿದರು.
ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಹಲಗೇಕರ್ ಅವರ ತಾಯಿ, ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ ಅವರ ಅತ್ತೆ, ಮರಾಠಾ ಮಂಡಳ ಶಿಕ್ಷಣ...
Belagavi News : ಬೆಳಗಾವಿಯಲ್ಲಿ ಆಗಸ್ಟ್ 13ರಂದು ನಗರದ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚೆನ್ನರಾಜ್ ಹೆಚ್ ಚಾಲನೆ ನೀಡಿದರು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ...
Hubballi News : ಹುದ್ದೆಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ತಿರುಗೇಟು ಕೊಟ್ಟ ಕಾರ್ಮಿಕ ಸಚಿವ ಸಂತೋಷ್ ಲಾಡ್,
ಹಿಂದೆ ಕಲಘಟಗಿಯಲ್ಲಿ ಬ್ರಷ್ಟಾಚಾರ ಇದೆ ಎಂದು ಅವರು ಆರೋಪ ಮಾಡಿದ್ರು, ಪ್ರಗತಿ ಪರಿಶೀಲನೆ ಸಭೆಯಲ್ಲಿ ಜೋಶಿ ಮಾತಾಡಿದ್ರು. ಇದೀಗ ನಮ್ಮ ಮೇಲೆ ಆರೋಪ ಮಾಡ್ತೀದಾರೆ. ಇದು ಬೇಸಲೇಸ್...
Hubballi News : ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಪಕ್ಷವನ್ನು ಡ್ಯಾಮೇಜ್ ಮಾಡೋಕೆ ಮುಂದಾಗಿವೆ ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದ ಮುಂದೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಬಿಜೆಪಿ ಹಾಗು ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದರು.
ಲೋಕಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ಇಮೇಜ್ ಡ್ಯಾಮೇಜ್ ಮಾಡಲು ಸಂಚಿನಿಂದ ಮಾತಾಡ್ತೀದಾರೆ...
Hubballi News : ಅವಳು ಬಟ್ಟೆ ಅಂಗಡಿ ಮಾಲಕಿ...ಗಂಡ ಸರ್ಕಾರಿ ಅಧಿಕಾರಿ...ಮದುವೆ ಆಗಿ 10 ವರ್ಷ ಕಳದಿವೆ. ಆ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ..ಆದ್ರೆ ಅವರಿಬ್ಬರ ಜೀವನ ಕಳೆದ ಕೆಲ ವರ್ಷಗಳಿಂದ ಅಷ್ಟಕ್ಕಷ್ಟೆ.ಸರ್ಕಾರಿ ಅಧಿಕಾರಿಯಾಗಿರೋ ಗಂಡನನ್ನ ಬಿಟ್ಟು ತಾಯಿ ಮನೆಯಲ್ಲಿದ್ಲು.ಮೂರು ವರ್ಷದಿಂದ ಗಂಡನ ಮನೆ ಬಿಟ್ಟಿದ್ದ ಅವಳು ಇದೀಗ ಸಾವನ್ನಪ್ಪಿದ್ದಾಳೆ.
ಬಟ್ಟೆ ಅಂಗಡಿಯಲ್ಲಿಯೇ ಅವಳು ಸಾವನ್ನಪ್ಪಿದ್ದರಿಂದ...
Karkala News : ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವು ಹಳೆ ವಿದ್ಯಾರ್ಥಿಗಳು ಮತ್ತು ಅವರು ಓದಿದ ಸಂಸ್ಥೆಯ ನಡುವಿನ ನಿರಂತರ ಸಂಬಂಧವನ್ನು ಉತ್ತೇಜಿಸಲು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಆಗಸ್ಟ್ 12.ರಂದು ಕಾಲೇಜಿನಲ್ಲಿ ನಡೆಯಲಿದೆ.
ನಿಟ್ಟೆ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ...
Karkala News : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಸುಮಾರು 36 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ. ಮುರುಗೇಶಿ.ಟಿ.ಯವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಿ ಶುಭವಿದಾಯ ಕೋರಲಾಯಿತು.
ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾವರ್ಧಕ ಸಂಘದ ಸಂಚಾಲಕ ವಿ.ಸುಬ್ಬಯ್ಯ ಹೆಗ್ಡೆ ವಹಿಸಿದ್ದು,ಆಡಳಿತಾಧಿಕಾರಿ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...