Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿತ್ತು. ಮೃತ ಗೌತಮ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು.
ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್,...
Belagavi News : ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಜೊತೆಗೆ...
ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...
ಹುಬ್ಬಳ್ಳಿ : ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಹುಬ್ಬಳ್ಳಿ ಜನತೆಗಾಗಿ ನಾಲ್ಕು ದಿನಗಳ ವಿಶೇಷ ಆಭರಣ ಮಾರಾಟವನ್ನು ಪ್ರಸ್ತುಪಡಿಸುತ್ತಿದೆ. ಹುಬ್ಬಳ್ಳಿಯ ಗ್ರಾಹಕರಿಗಾಗಿಯೇ ವಿಶೇಷವಾಗಿ ಸಂಗ್ರಹಿಸಲಾದ ಅತ್ಯಂತ ಆಕರ್ಷಕ ಆಭರಣಗಳನ್ನು ಇಂದಿನಿಂದ ಆ.14.2023 ರವರೆಗೆ ಹೊಟೇಂಳಾಲ್ ಡೆನ್ನಿಸನ್ಸನಲ್ಲಿ ಪ್ರದರ್ಶಿಸಲಿದೆ.
ಅತ್ಯುತ್ತಮವಾದ ಕರಕುಶಲತೆಯೊಂದಿಗೆ ಸಾಂಪ್ರದಾಯಿಕ ಮತ್ತು ಸಮಕಾಲೀನ ಸೃಷ್ಟಿಗಳ ಸಂಗ್ರಹದ ಶುದ್ಧ ಚಿನ್ನ ಮತ್ತು ರತ್ನಗಳು ವಿಶಿಷ್ಠ...
ಧಾರವಾಡ: ಈ ಅವಳಿ ಜಿಲ್ಲೆಗಳಾದ ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ ಪ್ರತಿದಿನ ಒಂದಿಲ್ಲೊಂದು ಘಟನೆಗಳ ನಡೆಯುತ್ತಿರುತ್ತವೆ. ಕೊಲೆ, ಅತ್ಯಾಚಾರ, ಬೆದರಿಕೆ, ದರೋಡೆಗಳು ನಡೆಯುತ್ತಿರುತ್ತವೆ ಅದರಂತೆ ನಿನ್ನೆ ಧಾರವಾಡದ ಎಲ್ ಐಸಿ ಕಛೇರಿ ಬಳಿ ಯುವಕರ ಮೇಲೆ ಚಾಕು ಇರಿದಿರುವ ಘಟನೆ ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಣ್ಣಿನಿಂದಲೇ ಜನನ ಹೆಣ್ಣಿನಿಂದಲೇ ಮರಣ ಎನ್ನುವ ಗಾದೆ ಯಾವ...
ಬೆಳಗಾವಿ: ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾಪುರುಷರು....
ಬೆಳಗಾವಿ: ಕಾಂಗ್ರೆಸ್ ಬಾವಿಯಲ್ಲಿನ ನೀರು ತೆಗೆದುಕೊಂಡು ಈ ರಾಜ್ಯದ ಕೊಳೆ ತೆಗೆಯಬೇಕು ಎಂದು ಶಪಥಮಾಡಿ ಯಶಸ್ವಿಯಾದೆವು, ಇಲ್ಲಿಂದ ಪ್ರಾರಂಭವಾದ ಕೊಳೆ ತೆಗೆಯುವ ಕೆಲಸ ಇಡೀ ರಾಜ್ಯವನ್ನು ಶುದ್ದಮಾಡಿತು. ಡಬಲ್ ಎಂಜಿನ್ ಸರ್ಕಾರ ಇದ್ದರೂ ಸಹ ನಾವು ಗ್ಯಾರಂಟಿ ಯೋಜನೆ ಮಾಡೋಕೆ ಆಗಲಿಲ್ಲವಲ್ಲ ಎಂದು ಈ ಬಿಜೆಪಿಯವರು ಈಗ ಕೈ ಹೊಸಕಿಕೊಳ್ಳುತ್ತಿದ್ದಾರೆ.
ಇಡೀ ಅಥಣಿ ಕ್ಷೇತ್ರ ನೀರಾವರಿ...
ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು
70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ...
ಬೆಳಗಾವಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ...
ಬೀದರ್ ಬ್ರೆಕಿಂಗ್ : ಒಂದೆ ವಾಹನದಲ್ಲಿ 12 ಕ್ಕಿಂತ ಹೆಚ್ಚು ದನಕರುಗಳನ್ನು ತಳ್ಳಿ ಸಾಗಾಟ ಮಾಡುತ್ತಿದ್ದ ಕಿರಾತಕರನ್ನು ಗ್ರಾಮಸ್ಥರು ತಡೆದು ನಂತರ ಬಸವ ಕಲ್ಯಾಣದ ಬಿಜೆಪಿ ಶಾಸಕನಿಗೆ ತಿಳಿಸಿದ್ದಾರೆ.ನಂತರ ಸ್ಥಳಕ್ಕೆ ಆಗಮಿಸಿದ ಶಾಸಕರು ಗೋವುಗಳನ್ನು ರಕ್ಷಿಸಿದ್ದಾರೆ.
ಮತ್ತೊಂದು ಅತಿ ಸಣ್ಣ ವಾಹನ ಆರು ದನಕರುಗಳನ್ನು ಹಿಂಸೆಯಾಗುವಂತೆ ತುಂಬಿಸಿ ಸಾಗಾಟ ಮಾಡುತ್ತಿದ್ದರು ಆಕ್ರಮ ಗೋವು ಸಾಗಾಟ ಮಾಡುತ್ತಿದ್ದ...
Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮುಂಬೈನ ಜಲಾಲ್ಪುರ...