ಹುಬ್ಬಳ್ಳಿ : ಮೂಡನಂಬಿಕೆಗೆ ಜೋತು ಬೀಳದೇ ಪ್ರತಿ ತಾಯಂದಿರೂ ನವಜಾತ ಶಿಶುಗಳಿಗೆ ಮತ್ತು ನಿಗದಿತ ಅವಧಿಯವರೆಗೆ ಮಕ್ಕಳಿಗೆ ಎದೆ ಹಾಲನ್ನು ಉಣಿಸಬೇಕು , ಇದರಿಂದ ಮಾತ್ರ ಆರೋಗ್ಯವಂತ ಮಕ್ಕಳಾಗಲು ಸಾಧ್ಯ ಎಂದು ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಕಿವಿಮಾತು ಹೇಳಿದರು.
ವಿಶ್ವಸ್ತನ ಪಾನ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ರೋಟರಿ...
ಬೆಳಗಾವಿ: ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೆ ಮೃತಪಟ್ಟ ಬಿಜಗರಣಿ ಗ್ರಾಮದ ಅಮಿತ್ ದೇಸಾಯಿ ಹಾಗೂ ಲತಾ ದಂಪತಿ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಾಂತ್ವನ ಹೇಳಿದರು.
ಇದೇ ವೇಳೆ ಅಳಿಯ ಮತ್ತು...
ಬೆಂಗಳೂರು: ನಗರದ ಅನ್ನಪೂರ್ಣೆಶ್ವರಿ ನಗರ ಪಿಜಿ ಒಂದರಲ್ಲಿ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ಆರ್ಯನ್ ಕುಮಾರ್ ನಡ್ಡಾ ಎನ್ನುವ ವಿದ್ಯಾರ್ಥಿ ಭಾನುವಾರ (ಆಗಸ್ಟ್ 6) 11.00 ಗಂಟೆ ಸುಮಾರಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡುಬಂದಿದೆ.
ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಭಾನುವಾರ ಪಶ್ಚಿಮ ಬೆಂಗಳೂರಿನಲ್ಲಿ ಪೇಯಿಂಗ್ ಗೆಸ್ಟ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ...
ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡ ಪರಿಣಾಮವಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಆರೋಗ್ಯ ಸಚಿವರಾದ ಈಶ್ವರ್ ಖಂಡ್ರೆಯವರು ತಿಮ್ಮಕ್ಕನ ಆರೋಗ್ಯ ವಿಚಾರಿಸಿದರು.
ಮಕ್ಕಳಿಲ್ಲದಿರುವ ಕೊರಗನ್ನು ನೀಗಿಸಲು ರಸ್ತೆಯ ಪಕ್ಕದಲ್ಲಿ ಮರಗಳನ್ನು ನೆಟ್ಟು ನೀರನ್ನು ಹಾಕಿ ಬೆಳೆಸಿ ಮರಗಳನ್ನು ಮಕ್ಕಳಂತೆ ಪೋಷಿಸಿರುವ...
ಧಾರವಾಡ. ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಭೂ ಸಿರಿ ಯೋಜನೆ ಕೈಬಿಟ್ಟಿದ್ದಕ್ಕಾಗಿ ನಗರದ ಡಿಸಿ ಕಛೇರಿ ಮುಂದೆ ಬಿಜೆಪಿ ಮುಖಂಡರು ಪ್ರತಿಭಟನೆ ಕೈಗೊಂಡರು.
ಪ್ರತಿಭಟನೆಯಲ್ಲಿ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು ನಂತರ ಸಿದ್ದರಾಮಯ್ಯನವರ ಭಾವಚಿತ್ರವಿರುವ ಪೋಸ್ಟರ್...
ಹುಬ್ಬಳ್ಳಿ: ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಕೈಗೊಂಡಿದ್ದು ಈ ಮೆರವಣಿಗೆಯಲ್ಲಿ ಸಾಕಷ್ಟು ಜನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಾರ್ವಜನಿಕರು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಬೃಹತ್ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಣಿಪುರದಲ್ಲಿ ಜನರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಸಾರ್ವಜನಿಕರು ದೌರ್ಜನ್ಯದ ವಿರುದ್ದ ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದಾರೆ.
ಕೇಂದ್ರ ಸರ್ಕಾರ...
ಧಾರವಾಡ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. 3 ತಿಂಗಳು ಆಯ್ತು ಸರ್ಕಾರ ಅಧಿಕಾರಕ್ಕೆ ಬಂದು ಅಭಿವೃದ್ಧಿ ಯೋಜನೆಗಳು ಆಗಿಲ್ಲಾ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾದ ಸಹಕಾರ ಕೊಡುತ್ತಿಲ್ಲಾ ಮಾಜಿ ಸಿಎಂ ಕುಮಾರಸ್ವಾಮಿ ನೈಸ್ ಹಗರಣದ ತನಿಖೆ ಆಗಲೆಂದು ಒತ್ತಾಯಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಹಣ ತೆಗೆದಿಡೊದು ಸಾಲೋದಿಲ್ಲಾ.ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆಗಳ ಮೇಲೆ ಹೋಗಿ ಪ್ರತಿಭಟನೆ ಮಾಡುವಂತೆ ಎಲ್ಲಾ...
ಧಾರವಾಡ : ಕೇಂದ್ರ ಸರ್ಕಾರದಿಂದ ದೇಶದ 508 ರೈಲ್ವೆ ಯೋಜನೆಗಳಿಗೆ ವರ್ಚುವಲ್ ವಿಡಿಯೋ ಕಾಲ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಿದರು. ರಾಜ್ಯದ 13 ರೈಲ್ವೆ ನಿಲ್ದಾಣಗಳು ಅಮೃತ ಯೋಜನೆಯಲ್ಲಿ ಮೇಲ್ದರ್ಜೆಗೆ ಏರಿಸಲಾಗಿದೆ.
ಧಾರವಾಡ ಜಿಲ್ಲೆಯ ಅಳ್ನಾವರದಲ್ಲಿ ರೈಲ್ವೆನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು ಕೇಂದ್ರ ಸರ್ಕಾರದಿಂದ ದೇಶದ 508 ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಇದನ್ನು ಪ್ರಧಾನಿ...
ಧಾರವಡ:ಜಿಲ್ಲೆಯ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತಹ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದ್ದಾರೆಬಹಳ ವರ್ಷಗಳಿಂದ ಅಳ್ನಾವರ ನಿಲ್ದಾಣ ಅಭಿವೃದ್ಧಿ ಬೇಡಿಕೆ ಇತ್ತು, ಅದರೆ ಹಿಂದಿನ ಸರ್ಕಾರಗಳಲ್ಲಿ ಈ ರೀತಿ ಕಲ್ಪನೆ ಕೊಟ್ಟು ಅಭಿವೃದ್ಧಿ ಆಗಲಿಲ್ಲ.
೨೦೧೪ ರಲ್ಲಿ ಮೋದಿ ಸರ್ಕಾರ ಬಂದ ನಂತರ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ಆರಂಭ...
ಹುಬ್ಬಳ್ಳಿ: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ಮುಂಚೂಣಿಗೆ ಬಂದಿದೆ. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಸರಣಿ ವರದಿಗಳನ್ನು ಮಾಡಿ ವಾರ್ಡ್ ಸಮಿತಿ ರಚನೆಗೆ ಒತ್ತಾಯಿಸಿತ್ತು. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ರಚನೆ ಮಾಡಲು ಮುಂದಾಗಿದ್ದು, ಜನರ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಹೌದು..ಅವಳಿನಗರದ ಅಭಿವೃದ್ಧಿಯಲ್ಲಿ ನಾಗರಿಕರ ಸಹಭಾಗಿತ್ವವನ್ನು ಬಯಸುವ ವಾರ್ಡ್...