Manglore News : ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾದರೂ ಕಡಲಿನ ಆರ್ಭಟ ಮಾತ್ರ ಇನ್ನೂ ನಿಂತಿಲ್ಲ. ಅನೇಕ ಕಡೆಗಳಲ್ಲಿ ನಿರ್ಬಂಧ ಇನ್ನೂ ಹೇರಲಾಗಿದೆ. ಎಂಟು ಬೀಚ್ ಗಳಿಗೆ ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಲಾಗಿದೆ.
ನಿರ್ಬಂಧ ಇದ್ದರೂ ಪ್ರವಾಸಿಗರು ಪಣಂಬೂರು ಬೀಚ್ ಸಮುದ್ರ ತೀರ ಕಡೆ ಧಾವಿಸುತ್ತಿದ್ದರೆ. ಎಚ್ಚರಿಕೆಯ ಸೂಚನೆ ಇದ್ದರು ಪ್ರವಾಸಿಗರು ಕಡಲಿಗೆ ಬಂದು ಇಳಿಯುತ್ತಿರುವುದು...
Manglore News : ಮಂಗಳೂರಿನಲ್ಲಿ ನಿನ್ನೆ ಜು.29 ತಡರಾತ್ರಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರಿಕಿರಿ ನೀಡಿದ್ದಾರೆಂದು ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು 10 ಕ್ಕೂ ಹೆಚ್ಚು ಮಂಗಳ ಮುಖಿಯರನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರುಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಮಂಗಳೂರು ನಗರದ ಆಸ್ಪತ್ರೆಯೊಂದರ ಬಳಿ ದಾರಿಯಲ್ಲಿ ಹೋಗುವವರ ಜೊತೆ ಅಸಭ್ಯ ವರ್ತನೆ ತೋರಿದ್ದು,...
kolar news : ಕೋಲಾರದಲ್ಲಿ ಟೊಮೆಟೊ ತುಂಬಿದ ಲಾರಿ ಕಳ್ಳತನವಾಗಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕೋಲಾರದ ಮೆಹತ್ ಟ್ರಾನ್ಸ್ಪೋರ್ಟ್ಗೆ ಸೇರಿದ ಲಾರಿ ಇದಾಗಿತ್ತು. ಇದರಲ್ಲಿ ಎ.ಜಿ.ಟ್ರೇಡರ್ಸ್ ಸಕ್ಲೇನ್, ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ...
Dharawad News : ಧಾರವಾಡ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಭೈರಪ್ಪ ಕೊಳ್ಳ ಜಲಪಾತ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಬೈರಪ್ಪ ಜಲಪಾತ, ಮಳೆಗಾಲದಲ್ಲಿ ಮಾತ್ರ ಜೀವ ಕಳೆ ಪಡೆಯುತ್ತದೆ.
ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಅರೇಮಲೆನಾಡು ಪ್ರದೇಶವಾಗಿರೋ ಕಲಘಟಗಿ, ರಮಣೀಯ...
Hubballi News : ಧಾರವಾಡದಲ್ಲಿ ವರುಣನ ಅಬ್ಬರ ಸ್ವಲ್ಪ ಶಾಂತಗೊಂಡಿದೆ. ಸತತ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಜಲಪಾತಗಳಿಗೆ ಜೀವಕಳೆ ಬಂದಿದೆ. ಜಲಪಾತಗಳ ವೀಕ್ಷಣೆಗೆ ಬರುತ್ತಿರುವ ಜನರು ಅವುಗಳ ಸೊಬಗನ್ನು ಆಸ್ವಾದಿಸೋದು ಬಿಟ್ಟು, ಸೆಲ್ಫಿ, ಫೋಟೋ ಗೀಳಿನಲ್ಲಿ ಅಪಾಯವನ್ನೇ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.
ಬೇಡ್ತಿ ಹಳ್ಳಕ್ಕೆ ನಿರ್ಮಿಸಲಾಗಿರೋ ಜಲಾಶಯ, ಪ್ರತಿ ಬಾರಿ ಮಳೆಗಾಲದಲ್ಲಿ ಜೀವ ಪಡೆಯುತ್ತದೆ....
State News : ಗಡಿಭಾಗದ ಹಾಗೂ ಗಡಿ ಹೊರಗಿನ ಕನ್ನಡಿಗರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮುಂಬೈ ವಿವಿಧ ಕನ್ನಡಪರ ಸಂಘ- ಸಂಸ್ಥೆಗಳ ವತಿಯಿಂದ ಮುಂಬೈನ ರಾಧಾಬಾಯಿ ಟಿ.ಭಂಡಾರಿ ಸಭಾಂಗಣದಲ್ಲಿ...
Kundapura News : ಪಟ್ಟಾ ಜಾಗದಲ್ಲಿ ಶ್ರೀಗಂಧ ಮರ ಕಡಿದ ಖಚಿತ ಮಾಹಿತಿಯಂತೆ ಕುಂದಾಪುರ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆದ ಘಟನೆ ಕುಂದಾಪುರ ತಾಲೂಕು ಬೆಳ್ಳಾಲ ಗ್ರಾಮದ ಕಾರಿಬೈಲು ಎಂಬಲ್ಲಿ ಶುಕ್ರವಾರ ಜುಲೈ 29ರಂದು ನಡೆದಿದೆ.
ಬೆಳ್ಳಾಲ ಮನೆಯಯೊಂದರ ಸಮೀಪ ಅನುಮಾನಾಸ್ಪದ ಪಟ್ಟ ಸ್ಥಳದಲ್ಲಿ ಶ್ರೀಗಂಧದ ಮರವನ್ನು ಕಡಿದ...
Hubballi News : ಕಾಂಗ್ರೆಸ್ ರಾಜ್ಯ ಸರ್ಕಾರದ ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಈಗ ಆಟೋ ಚಾಲಕರು ಮತ್ತು ಖಾಸಗಿ ವಾಹನಗಳ ಮೇಲೆ ಎಫೆಕ್ಟ್ ಬಿದ್ದಿದ್ದು, ಸಧ್ಯ ನಾಳೆ ದಿನಾಂಕ ಜುಲೈ 31ರಂದು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಆಟೋ ಬಂದ್ ಕರೆ ನೀಡಿದ್ದಾರೆ.
ಹೌದು,,,, ಹೀಗೆ ಆಟೋದಲ್ಲಿ ಶಕ್ತಿ...
Kundapura News : ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.
ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಭಾನುವಾರ ಪತ್ತೆಯಾಗಿದೆ.
ಜು....
ಉತ್ತರಕನ್ನಡ: ಪಿಜಿಯಲ್ಲಿ ಕೆಲಸ ಮಾಡುವವನು ಕೆಲಸದವಳ ಜೊತೆ ಸಲುಗೆಯಿಂದ ಇದ್ದದ್ದನ್ನು ಸಹಿಸದ ಅವಳ ಮಗ ಮಾತನಾಡುವಂತೆ ಮನೆಗೆ ಕರೆಸಿ ಕೊಲೆ ಮಾಡಿ ನಂತರ ಪರಾರಿಯಾಗಿದ್ದಾನೆ.ಪಾಪ ಮದುವೆ ನಿಶ್ಚಯವಾಗಿತ್ತು ಮದುಮಗನಾಗಬೇಕಿದ್ದ ಹುಡುಗ ಕೊಲೆಗಾರನಾದ.
ಅಸಲಿಗೆ ಕಥೆ ರವಿ ಬಂಡಾರಿ ಎನ್ನುವ ಕೊಲೆಯಾದ ವ್ಯಕ್ತಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದವರು ಇವನಿಗೆ ಮದುವೆಯಾಗಿ ಮಕ್ಕಳಿದ್ದರು ಮನೆಯ ಜವಬ್ದಾರಿಯಿಲ್ಲದೆ ಸದಾಕಾಲ ಕುಡಿದು...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...