ಹುಬ್ಬಳ್ಳಿ: ಸಿಂಗಪುರದಲ್ಲಿ ಕುಳಿತುಕೊಂಡು ಸರ್ಕಾರ ಬೀಳಿಸುವ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಈ ರೀತಿಯಾಗಿ ಉತ್ತರವನ್ನು ನೀಡಿದ್ದಾರೆ. ಈ ಬಗ್ಗೆ ಹೆಚ್ಚು ಮಾಹಿತಿ ನನಗೆ ಇಲ್ಲ ಆದರೆ ನಮ್ಮ ಪಕ್ಷದ ಮೇಲೆ ವಿಪಕ್ಷಗಳಿಗೆ ಸಹಜವಾಗಿಯೇ ಕಾಂಗ್ರೆಸ್ ಪಕ್ಷದ ಮೇಲೆ ಕಣ್ಣು ಇವೆ .ಹುಬ್ಬಳ್ಳಿಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...
ಧಾರವಾಡ: ಜಿಲ್ಲೆಯಲ್ಲಿ ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬವುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತಿದ್ದಾರೆ. ಸಾಕಷ್ಟು ಪ್ರದೇಶಗಳಲ್ಲಿ ಹಾನಿಯಾಗಿದೆ ಧಾರವಾಡ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಮನೆಗಳು ಬಿದ್ದಿವೆ, ಇನ್ನು ಸರ್ವೇ ಕಾರ್ಯ ಅಧಿಕಾರಿಗಳಿಂದ ನಡೆದಿದೆ.ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದರು.
ಎಲ್ಲಲ್ಲಿ ಎಷ್ಟು ಮನೆಗಳು ಬಿದ್ದಿವೆ ಎಂಬ ಕುರಿತು ವರದಿ ನೀಡಲು ಸೂಚಿಸಲಾಗಿದೆ .ಅಂದಾಜಿನ...
ಧಾರವಾಡ: ಕಳೆದ ಕೆಲವು ದಿನಗಳಿಂದ ಮಳೆರಾಯನ ಆರ್ಭಟ ಜೋರಾಗಿದ್ದು ಎಲ್ಲಾ ಕಡೆ ಗ್ರಾಮಗಳಲ್ಲಿ ನೀರು ಸುತ್ತುವರಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಅದೇ ರೀತಿ ಧಾರವಾಡದ ರೈತರು ತಗ್ಗು ಪ್ರದೇಶದಲ್ಲಿ ಜಮೀನ್ನನು ಹೊಂದಿರುವವರು ಬೀಜಗಳನ್ನು ಬಿತ್ತನೆ ಮಾಡಿದ್ದಾರೆ ಆದರೆ ಈ ಭಾಗದಲ್ಲಿಮಳೆ ಜಾಸ್ತಿಯಾದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ರೈತರು ಬೆಳೆದಿರುವ ಶೇಂಗಾ ಸೋಯಾಬಿನ್...
ಮೈಸೂರು: ಮೈಸೂರು ಪಾಕ್ ಜಾಗತಿಕ ಮಟ್ಟದಲ್ಲಿ ಹೆಸರನ್ನು ಸಂಪಾದಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದೆ. ಹೌದು ವಿಶ್ವ ಮಟ್ಟದ ಸಿಹಿ ತಿನಿಸುಗಳ ಸ್ಥಾನದಲ್ಲಿ 14 ನೇ ಸ್ಥಾನವನ್ನು ಪಡೆದುಕೊಂಡು ಭಾರತ ಮಾತ್ರವಲ್ಲದೆ ಕರ್ನಾಟಕದ ಮೈಸೂರಿನ ಹೆಸರನ್ನು ಎತ್ತಿ ಹಿಡಿದಿದೆ.
ವಿಶ್ವದ ಅತ್ಯತ್ತಮ ಸಿಹಿ ತಿನಿಸಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಟೀಸ್ಟ್ ಅಟ್ಲಾಸ್ ಭಾರತಕ್ಕೆ 14...
Manglore News :ಮಂಗಳೂರಿನ ಹೊಟೇಲ್ ವೊಂದರಲ್ಲಿ ಮೊಬೈಲ್ ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದ ಕದ್ರಿ ಪೆಟ್ರೋಲ್ ಪಂಪ್ ನ ಎದುರುಗಡೆ ಇರುವ ಶ್ರೀ ಕಟೀಲ್ ಎಂಬ ಹೊಟೇಲ್ ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಈ ಕಳವು ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಈ ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ...
Belagavi News : ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಹಲವು ಕಾಲೋನಿಗಳು ಜಲಾವೃತಗೊಂಡು ಜನ ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಎ ರಸ್ತೆಯಲ್ಲಿ ಭಾರಿ ಭೂ ಕುಸಿದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ ಕುಸಿದಿದೆ. ಹೊಸದಾಗಿ ನಿರ್ಮಿಸಿದ್ದ ರಸ್ತೆಯೇ ಕುಸಿದು...
ಹುಬ್ಬಳ್ಳಿ: 30 ಶಾಸಕರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ ವಿಚಾರವಾಗು ಕಳೆದ ವಾರ ಶಾಸಕರ ಸಭೆಯನ್ನು ನಾವು ಕರೆದಿದ್ದೇವೆ ಆದರೆ ರಾಹುಲ್ ಗಾಂಧಿ ಅವರು ಸಭೆ ಕರೀತೀನಿ ಅಂದಿದ್ರು ಕರೆದಿಲ್ಲ ಗುರುವಾರ ಸಭೆ ಕರೆದಿದ್ದೇವೆ ಅಲ್ಲಿ ಚರ್ಚೆ ಮಾಡ್ತೀವಿ ಸರ್ಕಾರ ಬಂದು ಇನ್ನೂ ಎರಡು ತಿಂಗಳು ಆಗಿಲ್ಲ.
ಸಿಂಗಾಪುರ್ ನಲ್ಲಿ ಕುಳಿತು ಸರ್ಕಾರವನ್ನು...
ದಕ್ಷಿಣ ಕನ್ನಡ: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಪಶ್ಚಿಮ ಘಟ್ಟದ ಪ್ರದೇಶಗಳು ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆಗಳು ಹಲವೆಡೆ ಬಂದ್ ಅಗಿವೆ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಪಶ್ಚಿಮ ಘಟ್ಟಗಳಲ್ಲಿ ಅಲ್ಲಲ್ಲಿ ಮಳೆ ಯಿಂದಾಗಿ ಗುಡ್ಡ ಕುಸಿತ ಉಂಟಾದ ಕಾರಣ ರಸ್ತೆ ದುರಸ್ಥಿ ಕಾಮಗಾರಿ ನಡೆಯುತ್ತಿದೆ ಹಾಗಾಗಿ ರಸ್ತೆಯನ್ನು ದುರಸ್ತಿ...
Banglore News : ನೇಕಾರ ಸಮುದಾಯದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಅವರನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿಕಛೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಿಯೋಗ ಸಿಎಂ ಗೆ ಚರಕದಂತಹ ಒಂದು ನನಪಿನ ಕಾಣಿಕೆ ನೀಡಿ ಗೌರವಿಸಿದರು. ಜೊತೆಗೆ ತಮ್ಮ ಸಮಸ್ಯೆಗಳ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದರು.
ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಹಂಪಿ...
Kolara News : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗಳು ಸರಿಯಾಗಿ ಬರುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಸಿ ವ್ಯಾಲಿ ಯೋಜನೆ. ಟೊಮ್ಯಾಟೊ ಬೆಳೆಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಯಾವುದೇ ಎಫೆಕ್ಟ್ ಆಗುತ್ತಿಲ್ಲ. ಆದ್ರೆ ಕೇವಲ ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಮಾತ್ರ ಏಕೆ ಆಗುತ್ತಿದೆ? ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನಿಸಿದರು.
ಈಗ ಎಲ್ಲೆಡೆ ಟೊಮ್ಯಾಟೊ ಬೆಲೆ ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...