Thursday, July 23, 2026

ರಾಜ್ಯ

Live video-ಪತ್ನಿಯಿಂದ ಕಿರುಕುಳಕ್ಕೆ ಒಳಗಾದ ಗಂಡ ಆತ್ಮಹತ್ಯೆ.

ಹಾಸನ :ಇಷ್ಟುದಿನ ಗಂಡನಿಂದ ಕಿರುಕುಳಕ್ಕೆ ಒಳಾಗಾದ ಪತ್ನಿ ಆತ್ಮಹತ್ಯೆಗೆ ಶರಣು, ವರದಕ್ಷಣೆ ಕಿರುಕುಳ ನೀಡಿ ಕೊಲೆ ಮಾಡಿದ ಗಂಡ ಎನ್ನುವ ಸುದ್ದಿಗಳನ್ನು ಓದುತಿದ್ದೆವು ಆದರೆ ಇವಾಗ ನಾವು ಹೇಳುತ್ತಿರುವ ವಿಷಯ ಅದಕ್ಕೆ ವಿರುದ್ದವಾಗಿದೆ.ಸಾಮಾಜಿಕ ಜಾಲತಾಣ ಶುರುವಾದಾಗಿಂದ ನಾವು ಊಹಿಸದ ವಿಚಿತ್ರ ಮತ್ತು ಆಶ್ಚರ್ಯ ಎನಿಸುವ ಘಟನೆಗಳನ್ನು ಓದುತಿದ್ದೇವೆ ಈಗ ನಾವು ಹೇಳುತ್ತಿರುವ ವಿಷಯ ಕೂಡಾ...

Police-ಯುವಕನನ್ನು ಬೆತ್ತಲೆ ಮಾಡಿದ ರೌಡಿಶೀಟರಗಳು

ಹುಬ್ಬಳ್ಳಿ:ಅವಳಿ ಜಿಲ್ಲೆಗಳಾದ  ಹುಬ್ಬಳ್ಳಿ ಧಾರವಾಡ ನಗರಗಳಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಕೆಲವು ರೌಡಿ ಶೀಟರ್ ಗಳು ಯುವಕನೊಬ್ಬನ್ನನ್ನು ಬೆತ್ತಲೆ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಇದರ ಕುರಿತು ಪೋಲಿಸರು ಯಾವುದೇ ರೀತಿಯ ದೂರನ್ನು ದಾಖಲಿಸಿಕೊಂಡಿಲ್ಲ. ಬೆಂಡಗೇರೆಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರಿಗೆ ಈ ಪ್ರಕರಣ ದೊಡ್ಡ ತಲೆನೋವಾಗಿದೆ. ಬೆತ್ತಲೆ ಮಾಡಿರುವ...

GruhaLaxmi-ಕಾಂಗ್ರೆಸ್ ಗ್ಯಾರಂಟಿ ಅರ್ಜಿ ನಕಲಿ ಮಾಡಿ ಮಾರಾಟ

ಹುಣಸೂರು:- ಬನ್ನಿಕುಪ್ಪೆ ಗ್ರಾಮದ ಗ್ರಾ.ಪಂ.ಸದಸ್ಯ ಹಾಗೂ ಜೆಡಿಎಸ್ ಪಕ್ಷದ ಮುಖಂಡ ದಿನೇಶ ಎಂಬ ಈ ವ್ಯಕ್ತಿಯು ತಾಲೂಕಿನಾದ್ಯಂತ ಗೃಹ ಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವ ನಿಧಿ ಸೇರಿದಂತೆ ಸರ್ಕಾರದ ಯೋಜನೆಗಳ ಅಜಿ೯ ನಮೂನೆಯನ್ನು ನಕಲು ಮಾಡಿ ಅಕ್ರಮ ಹಾಗೂ ಕಾನೂನು ಬಾಹಿರವಾಗಿ ಅಮಾಯಕ ಹಾಗೂ ಮುಗ್ದ ಜನರಿಗೆ ಹಣಕ್ಕೆ ಮಾರಾಟ ಮಾಡಿ ಮೋಸ ಮಾಡಿ...

Tomato : ಟೊಮ್ಯಾಟೋ ಬೆಲೆ ಏರಿಕೆ ರಹಸ್ಯ ಬಿಚ್ಚಿಟ್ಟ ರೈತರು

State News: ಟೊಮೆಟೋ ಬೆಲೆ ಏರಿಕೆಗೆ ಕಾರಣವನ್ನೂ ರೈತರು ಬಿಚ್ಚಿಟ್ಟಿದ್ದಾರೆ. ಕರ್ನಾಟಕ ಮಾತ್ರವಲ್ಲ, ಇಡೀ ದೇಶದಲ್ಲಿ ಪ್ರಮುಖ ತರಕಾರಿಗಳಲ್ಲಿ ಒಂದಾಗಿರುವ ಟೊಮೆಟೋ ಹಣ್ಣಿನ ಬೆಲೆ ಕಳೆದ ತಿಂಗಳು ದಿಢೀರನೇ ಏರಿಕೆಯಾಗಿದೆ. ಕೇವಲ 20 ರೂ.ಗೆ ಮಾರಾಟ ಆಗುತ್ತಿದ್ದ ಟೊಮೆಟೋ ಕೇವಲ 15 ದಿನಗಳಲ್ಲಿ 100 ರೂ. ಗಡಿ ದಾಟಿತ್ತು. ಇದಕ್ಕೆ ಕಾರಣವನ್ನು ಪತ್ತೆ ಮಾಡಲು ಪ್ರಯತ್ನಿಸಿದರೂ...

Naleen Kumar Kateel : ಹತ್ಯೆ ಹಿಂದಿರುವ ಯಾವುದೇ ಶಕ್ತಿಯ ಬಂಧನ, ಕಠಿಣ ಶಿಕ್ಷೆ ಆಗಬೇಕು : ಕಟೀಲ್

State News : ಇಂದು ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ಮಾಹಿತಿ ಪಡೆಯಿತು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಹಿಂದೆ ಯಾವುದಾದರೂ ಶಕ್ತಿಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದರು. ಇದರ ಹಿಂದಿರುವ ಯಾವುದೇ ಶಕ್ತಿಯ ಬಂಧನ ಮತ್ತು ಕಠಿಣ ಶಿಕ್ಷೆ...

Fake Record : ನಕಲಿ ದಾಖಲೆ ಸಿದ್ದಪಡಿಸುತ್ತಿದ್ದ ಜಾಲ ಬೇಧಿಸಿದ ಪೊಲೀಸರು

Puttur News: ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ. ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ ನಡೆಸುತ್ತಿದ್ದ ವ್ಯಕ್ತಿ. ನಗರ ಸಭೆ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ಎಲ್ಲಾ ಪಂಚಾಯಿತಿ ಕಡಬ,...

Koragajja : ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

Belthangadi News: ತುಳುನಾಡಿನ ಅನಾದಿ ಕಾಲದ ದೈವ ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟಿರುವ ಘಟನೆ ನಡೆದಿದೆ.  ಜಾಗದ ವಿಚಾರದ ತಗಾದೆಯೇ ಈ ಘಟನೆಗೆ ಕಾರಣ ಎಂಬುವುದಾಗಿಯೂ ಜನರು ಮಾತನಾಡುತ್ತಿದ್ದಾರೆ. ಹೌದು ಅನಾದಿ ಕಾಲದಿಂದ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದೆ. ಒಟ್ಟಾರೆ ಇನ್ನೂ ಈ...

Thunder : ಮಂಗಳೂರು : ಸಿಡಿಲು ಬಡಿದು ಅಂಗಡಿ ಧ್ವಂಸ

Manglore News: ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೀಟರ್ ಅಪೋಸ್ ಮಾಲಕತ್ವದ ರಾಣಿಪುರ ಸ್ಟೋರ್ ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅಂಗಡಿಯಲ್ಲಿರುವ ದಿನಸಿ ಸಾಮಾಗ್ರಿ, 3ಫ್ರಿಡ್ಜ್, ಹಾಗೂ ಕಟ್ಟಡ ಸೇರಿ ಸುಮಾರು 20 ಲಕ್ಷಕ್ಕಿಂತಲೂಅಧಿಕ ನಷ್ಟವಾಗಿದೆ,.  ಬೆಂಕಿಯ ತಾಪಕ್ಕೆ ಹಿಂದುಗಡೆಯಲ್ಲಿರುವ ಮನೆಗೆ ಹಾನಿಯಾಗಿದ್ದು, ಮನೆಯು ಸೋರುತ್ತಿದೆ. ಕೆಥೋಲಿಕ್ ಸಭಾ...

Alcohol lovers : ಉಚಿತ ಮದ್ಯ ಕೊಡಿ ಇಲ್ಲ ಮದ್ಯ ಬ್ಯಾನ್ ಮಾಡಿ…! ಮದ್ಯಪ್ರಿಯರ ವಿಭಿನ್ನ ಪ್ರತಿಭಟನೆ..!

Udupi News: ಉಡುಪಿಯಲ್ಲಿ ಮದ್ಯ ಪ್ರಿಯರು ಬಜೆಟ್ ಮದ್ಯ ದರ ಏರಿಕೆ ವಿರುದ್ಧವಾಗಿ ವಿಭಿನ್ನ ಪ್ರತಿಭಟನೆಯನ್ನು ಮಾಡಿದ್ದಾರೆ. ಉಡುಪಿ ನಾಗರಿಕ ಸಮಿತಿ ಸಹಕಾರದಲ್ಲಿ ಮದ್ಯಪ್ರಿಯರು ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಗಮನ ಸೆಳೆದರು. ನಾಗರಿಕ ಸಮಿತಿ ನಿತ್ಯಾನಂದ  ಒಳಕಾಡು  ಗೋವಿಂದ ಶೆಟ್ಟಿ ಒಳಕಾಡು ಈ...

Ambulance : ಆ್ಯಂಬುಲೆನ್ಸ್ ನಲ್ಲಿಯೇ ಹೆರಿಗೆ..!

Vijayanagara News: ಆ್ಯಂಬುಲೆನ್ಸ್ ನಲ್ಲಿಯೇ ಮಹಿಳೆಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಆ್ಯಂಬುಲೆನ್ಸ್ ನಲ್ಲಿದ್ದ ಆಸ್ಪತ್ರೆ ಸಿಬ್ಬಂಧಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಹೌದು ಗರ್ಭಿಣಿಯೊಬ್ಬರಿಗೆ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆ ಮಾಡಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪಾಪಿನಾಯಕನ ಹಳ್ಳಿ ಗ್ರಾಮದ ಯಲ್ಲಮ್ಮ(28) ಎಂಬುವವರು ಹೆಣ್ಣು ಮಗುವಿಗೆ ಜನ್ಮ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img