ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ನಂದಿಯನ್ನು ಭಕ್ತಿಭಾವದಿಂದ ಕಣ್ಣಾರೆ ಕಂಡರು.
ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ 20ನೇ ವರ್ಷದ...
Bengaluru: ಇಂದಿನಿಂದ 5 ದಿನಗಳ ಕಾಲ ಬಸವನಗುಡಿ ಕಳ್ಳೇಕಾಯಿ ಪರೀಷೆ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದ್ದಾರೆ.
ಬಸವನಗುಡಿ ದೇವಸ್ಥಾನದ ಆವರಣದಲ್ಲಿ ತುಲಾಭಾರ ಮತ್ತು ಐದು ಎತ್ತುಗಳಿಗೆ ಕಡಲೆಕಾಯಿ ಗಿಡ ತಿನ್ನಿಸುವ ಮೂಲಕ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು. ಇನ್ನು ಈ ಬಾರಿ ಪರೀಷೆಯ ವಿಶೇಷ ಏನಂದ್ರೆ, ಇದು ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮವಾಗಲಿದೆ.
ಈ ಬಗ್ಗೆ ಮಾತನಾಡಿರುವ...
ಬೆಂಗಳೂರು ಮೆಟ್ರೋ ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದೆ. 59.6 ಕಿ.ಮೀ ಉದ್ದದ ಹಸಿರು ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ತಯಾರಿಸಲು BMRCL ಟೆಂಡರ್ ಆಹ್ವಾನಿಸಿದೆ. ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಯಾಗಲಿರುವ ಈ ಯೋಜನೆಗೆ ಕಂಪನಿಗಳು 4.5 ಲಕ್ಷ ರೂಪಾಯಿ ಠೇವಣಿ ಇಡಬೇಕಿದ್ದು, ನವೆಂಬರ್ 20ರವರೆಗೆ ಬಿಡ್ ಸಲ್ಲಿಸಲು ಗಡುವು ನಿಗದಿಯಾಗಿದೆ.
ನವೆಂಬರ್ 21ರಂದು...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ ಇತ್ತೀಚೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ಭಾನುವಾರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಶಾಂತಿಯುತವಾಗಿ ಸಂಪನ್ನವಾಯಿತು.
ಗಣವೇಶಧಾರಿಗಳು ತಮ್ಮ ಸಂಪ್ರದಾಯಬದ್ಧ ಗಣವೇಷದಲ್ಲೇ ಉತ್ಸಾಹದಿಂದ ಪಾಲ್ಗೊಂಡಿದ್ದು, ಸಂವಿಧಾನ ಗೆದ್ದಿದೆ. ಇಂದು...
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹುಳಿಯಾರ್ - ಹುಯಿಲ್ ದೊರೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಗೋದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿಗೆ ತಿರುವಿನಲ್ಲಿ ಮತ್ತೊಂದು ಲಾರಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಸ್ತೆ ತುಂಬೆಲ್ಲಾ ಚೆಲ್ಲಾಡಿದ ಗೋಧಿ, ಗೋಧಿಗಾಗಿ ಮುಗಿಬಿದ್ದಿ ಜನರ ವಿಡಿಯೋ ಎಲ್ಲೆಡೆ ವೈರಲ್...
ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಮೃತ ಮೃಗಗಳ ಸಂಖ್ಯೆ ಈಗ 29ಕ್ಕೆ ಏರಿದೆ. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಸಾವಿನ ಕಾರಣಕ್ಕೆ ಸಂಬಂಧಿಸಿದ ಲ್ಯಾಬ್ ವರದಿ ಮಂಗಳವಾರ ಬರಲಿರುವ ನಿರೀಕ್ಷೆಯಿದೆ. ಗಳಲೆ ರೋಗದಿಂದ ಸೋಂಕು ತಗುಲಿ ಸಾವಿನ ಸಂಭವ ಇದೆ ಎಂಬ ಶಂಕೆ ಮುಂದುವರಿದಿದೆ.
ಕೃಷ್ಣ ಮೃಗಗಳ ಸಾವಿನ ಘಟನೆಗಳು...
ಹುಡ್ಗಿರ್ ಜೊತೆ ಡೇಟಿಂಗ್ ಮಾಡ್ತೀರಾ? ಡೇಟಿಂಗ್ ಆ್ಯಪ್‌ನಲ್ಲಿ ಚಾಟ್ ಮಾಡ್ತೀರಾ? ಹಾಗಾದ್ರೆ ಹುಷಾರ್. ಯಾಕಂದ್ರೆ ಇಲ್ಲೊಬ್ಬ ಯುವತಿ ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಸ್ನೇಹ ಬೆಳೆಸಿಕೊಂಡ ಯುವಕನಿಗೆ ಲಾಡ್ಜ್‌ನಲ್ಲಿ ಬಲೆ ಬೀಸಿದ್ದಾಳೆ. 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಯುವತಿ ಬಂಧಿತೆಯಾಗಿರುವ ಪ್ರಕರಣ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಪೀಣ್ಯದ ನಾಗಸಂದ್ರದಲ್ಲಿರುವ...
ಕೊಪ್ಪಳ ಜಿಲ್ಲೆಯ 2025 ನೇ ಸಾಲಿನ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಪೊಲೀಸ್ ಕವಾಯತ್ ಮೈದಾನ ಕೊಪ್ಪಳದಲ್ಲಿ ಅದ್ದೂರಿಯಾಗಿ ಜರುಗಿದೆ. ಈ ವಾರ್ಷಿಕ ಕ್ರೀಡಾಕೂಟದ 2025 ರ ಉದ್ಘಾಟಕರಾಗಿ ಡಾ. ಸುರೇಶ್ ಬಿ ಹಿಟ್ನಾಳ ಜಿಲ್ಲಾಧಿಕಾರಿಗಳು ಕೊಪ್ಪಳ ಅವರು ಉದ್ಘಾಟನೆ ಮಾಡಿ ಚಾಲನೆ ನೀಡಿದರು.
ಮುಖ್ಯ ಅತಿಥಿಯಾಗಿ ಶ್ರೀ ವರ್ಣಿತ ನೇಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ...
ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ ಘೇರಾವ್ ಹಾಕುವ ಬಗ್ಗೆ ತಹಸಿಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಹೋರಾಟಗಾರರು ಮನವಿ ಮಾಡಿದ್ದಾರೆ.
ಈಗಾಗಲೇ ಹುಣಸೂರು ಪಟ್ಟಣವು ತಾಲೂಕ ಕೇಂದ್ರವಾಗಿ 8 ವರ್ಷಗಳು ಕಳೆದಿವೆ. ಆದರೆ...
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ KSRTC ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ. ಬಸ್ ನಿಲ್ದಾಣದ ಪಕ್ಕದಲ್ಲೇ ಪರಸಪ್ಪರ ಮನೆಯಿದ್ದು, ಅಜ್ಜಿ ಮನೆಯಂಗಳದಲ್ಲಿ ಮಗುವನ್ನು ಆಟವಾಡಿಸುತ್ತಾ ಕುಳಿತಿದ್ದರು.
ಈ ಮಧ್ಯೆ ಅಜ್ಜಿ ಕಣ್ತಪ್ಪಿಸಿ ಮಗು ಬಸ್ ನಿಲ್ದಾಣ ಕಡೆಗೆ ಹೋಗಿದೆ. ಅದೇ...