Thursday, July 23, 2026

ರಾಜ್ಯ

ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!

ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ  ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ...

ಕರಾವಳಿ ಮಳೆ ಹಾನಿಗೆ ಕೂಡಲೇ ಪರಿಹಾರ ಸೂಚಿಸುವಂತೆ ಸಿಎಂ ಸೂಚನೆ..!

Karavali News:ಕರಾವಳಿ ಭಾಗದಲ್ಲಿ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ನಿರಂತರ ಮಳೆಯಿಂದ ಹಾನಿಗಳು ಹೆಚ್ಚಾಗುತ್ತಿದ್ದು, ಮಳೆಗೆಯ ಆರ್ಭಟಕ್ಕೆ ರೆಡ್ ಅಲರ್ಟ್​ ಮತ್ತೆ ಮುಂದುವರೆದಿದೆ. ಈ ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಮಳೆ ಬಗ್ಗೆ ಪರಿಹಾರ ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ...

ಮಳೆಗೆ ಮನೆ ಮೇಲೆ ಗುಡ್ಡ ಜರಿದು ಹಾನಿ…!

Manglore News: ಕರಾವಳಿಯಲ್ಲಿ ಭೋರ್ಗರೆಯುತ್ತಿರುವ ಮಳೆಗೆ ದಿನದಿಂದ ದಿನಕ್ಕೆ ಸಮಸ್ಯೆಗಳು ತಲೆದೋರುತ್ತಿವೆ. ಮಂಗಳೂರು ಪುತ್ತೂರಿನಲ್ಲಿ ಧಾರಾಕಾರ ಮಳೆಯಿಂದ ಮನೆಯೊಂದು ಹಾನಿಗೊಳಗಾಗಿದೆ. ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕನ್ನಡ್ಕ ಎಂಬಲ್ಲಿ ಗುಡ್ಡ ಜರಿದು ಮನೆಗೆ ಹಾನಿ ಸಂಭವಿಸಿದ್ದು ಮನೆಯಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ.  ರಾಘವ ಗೌಡ ಎಂಬುವರ ಮನೆ ಇದಾಗಿದ್ದು ಗುಡ್ಡ ಜರಿದು ಮನೆಯ ಹಿಂಬಾಗಕ್ಕೆ...

ರಾಯಚೂರಿನ ವಿಮಾನ ನಿಲ್ಧಾಣ ಕಾಮಗಾರಿ ಕಥೆ ಏನು ..?

ಕಳೆದ 2022-2023 ರ ಬಿಜೆಪಿ ಸರ್ಕಾರದಲ್ಲಿ ಆಗಿದ್ದಂತಹ ಬಜೆಟ್ ಮಂಡನೆಯಲ್ಲಿ ರಾಯಚೂರು ಜಿಲ್ಲೆಗೆ  ವಿಮಾನ ನಿಲ್ಧಾಣವನ್ನು ಘೋಷಣೆ ಮಾಡಿತ್ತು. ಇದರ ಬರೋಬ್ಬರಿ ಬೆಚ್ಚ 186 ಕೋಟಿ ರೂ . ಆದರೆ ಕಾಮಗಾರಿ ಶುರವಾಗಿಲ್ಲ. ಪ್ರತಿ ಬಾರಿ ಯಾವುದೇ ಸರ್ಕಾರ ಬಂದರೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಲವಾರು ಯೋಜನೆಗಳನ್ನುಜಾರಿ ಮಾಡಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಸಿಕೊಡುತ್ತದೆ ಆದರೆ...

24 ಗಂಟೆಯಲ್ಲಿ ಪಾಲಿಕೆ ಆಯುಕ್ತರ ಬದಲಾವಣೆ: ಏನಿದು ಸರ್ಕಾರದ ಆಟ…!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ 24 ಗಂಟೆಯಲ್ಲಿ ಆಯುಕ್ತರ ಬದಲಾವಣೆ ಮಾಡಿರುವುದು ಸರ್ಕಾರದ ನಿರ್ಧಾರ ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗೆ ಗುರಿಯಾಗಿದೆ. ಹೌದು. ನಿನ್ನೆ ಒಂದು ಆದೇಶ ಇವತ್ತು ಒಂದು ಆದೇಶ ಮಾಡಿದ ಸರ್ಕಾರದ ನಿರ್ಧಾರ ಆಡೋಣ ಬಾ... ಕೆಡಿಸೋಣ ಬಾ ಎಂಬುವಂತಾಗಿದ್ದು, ಪ್ರಜ್ಞಾವಂತ ನಾಯಕರು ಪ್ರಶ್ನಿಸುವಂತಾಗಿದೆ. ನಿನ್ನೆಯಷ್ಟೇ ಕೆಎಸ್ ಆರ್ ಟಿಸಿ...

ಬುರ್ಕಾ ಒಳಗೆ ಇರುವದು ಅವಳಲ್ಲ ಅವನು…! ಫ್ರೀ ಬಸ್ ಎಫೆಕ್ಟ್

ಧಾರವಾಡ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬೆನ್ನಲ್ಲೇ ಪುರುಷರು ಬಸ್ ಪ್ರಯಾಣಕ್ಕೆ ಏನೆಲ್ಲ ಸಾಹಸಗಳನ್ನು ಮಾಡುತ್ತಿದ್ದಾರೆ ನೋಡಿ. ಇಲ್ಲೋರ್ವ ವ್ಯಕ್ತಿ ಮಹಿಳೆಯರ ವೇಷ ಧರಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ, ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವೀರಭದ್ರಯ್ಯ ನಿಂಗಯ್ಯ ಮಠಪತಿ ಎಂಬ...

ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು..?!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆ ಉಂಟಾಗುತ್ತಲೇ ಇದೆ. ಸರ್ಕಾರದ ನಿಯಮಗಳನ್ನು ಹಾಗೂ ಆದೇಶಗಳನ್ನು ಪಾಲಿಸಬೇಕಿರುವ ಅಧಿಕಾರಿ ವರ್ಗ, ಪಾಲಿಕೆ ಅಧಿಕಾರಿಗಳ ಬದಲಾವಣೆಯ ಆದೇಶಕ್ಕೂ ಡೋಂಟ್ ಕೇರ್ ಎನ್ನುತ್ತಿದೆ. ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು.. 2 ವರ್ಷಕ್ಕಿಂತಲೂ ಹೆಚ್ಚು...

ಸರ್ಕಾರದ ವಿರುದ್ಧ ಗರ್ಭಿಣಿ, ಬಾಣಂತಿಯರ ಆಕ್ರೋಶ..?!

Hassan News: ಹಾಸನ: ಹೊಳೆನರಸೀಪುರ ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ಕೆಟ್ಟ ಮೊಟ್ಟೆಗಳ ವಿತರಣೆ ಮಾಡಿದ್ದು, ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನದ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ವಿತರಣೆಯಾಗಿರುವ ಮೊಟ್ಟೆಗಳು...

ಕರಾವಳಿಯಾದ್ಯಂತ ಮುಂದುವರೆದ ರೆಡ್ ಅಲರ್ಟ್​..!

Manglore News: ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್...

ಹಾಸನ: ಮುಂದುವರೆದ ಕಾಡಾನೆದಾಳಿ, ಜನಜೀವನ ತತ್ತರ

ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದೆ. ಕಾಡಾನೆಗಳ ಹಿಂಡಿನ ದಾಳಿಗೆ ಎರಡು ಎಕರೆ ಪ್ರದೇಶದ ಕಾಫಿ ತೋಟ ನಾಶವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಕೋಗೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕೋಗೋಡು ಗ್ರಾಮದ ಪೂರ್ಣೇಶ್ ಎಂಬುವವರ ಕಾಫಿ ತೋಟದಲ್ಲಿ 18 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ , ಬಾಳೆ, ಕಾಫಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img