Gadaga News: ಗದಗ: ಮನೆಯಲ್ಲಿ ಸೇರಿಕೊಂಡಿದ್ದ ನಾಗರಹಾವುಗಳಿಂದ ಬೆಕ್ಕು ಮಾಲೀಕರನ್ನು ಬಚಾವ್ ಮಾಡಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನಾಗರ ಹಾವು ಲಕ್ಷ್ಮಣ ಚಲವಾದಿ ಮನೆಯಲ್ಲಿ ಅಡುಗೆ ಮನೆ ಸೇರಿಕೊಂಡಿತ್ತು. ಅಡುಗೆ ಮನೆ ಸೇರಿದ ನಾಗರಹಾವನ್ನು ಬೆಕ್ಕುಗಳು ಗಮನಿಸಿದ್ದು, ಮನೆ ಮಾಲೀಕರು ಬರುತ್ತಿದ್ದಂತೆ ಅಡುಗೆ ಕೋಣೆಯ ಬಳಿ ನಿಂತಿದ್ದ ಬೆಕ್ಕುಗಳು ಕೂಗಾಡಿವೆ.
ಬೆಕ್ಕುಗಳ ವರ್ತನೆಯಿಂದ ಅಡುಗೆ...
ಹುಬ್ಬಳ್ಳಿ: ಮಕ್ಕಳು ಓದಬೇಕು ಅಂತ ಹಾಸ್ಟೆಲ್ ಗೆ ಬಂದಿರುತ್ತಾರೆ. ಆದರೆ ಮಕ್ಕಳಿಗೆ ತಪ್ಪಿಗೆ ಶಿಕ್ಷೆ ಅಂತ ಟಾಯ್ಲೆಟ್ ಸ್ವಚ್ಛ ಮಾಡುವಂತ ಶಿಕ್ಷೆ ನೀಡಿದರೇ ಹೇಗೆ..? ಮಕ್ಕಳು ಓದುವುದನ್ನು ಬಿಟ್ಟು ಟಾಯ್ಲೆಟ್ ಕ್ಲೀನ್ ಮಾಡುವುದು, ಹಾಸ್ಟೆಲ್ ಸ್ವಚ್ಛ ಮಾಡುವುದು ಮಾಡಿದರೇ ಓದುವುದು ಯಾವಾಗ..? ಅರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಕಹಾನಿ..
ಹಾಸ್ಟೆಲ್ ವಿದ್ಯಾರ್ಥಿಗಳ...
Political News: ಸದನದಲ್ಲಿ ಪ್ರತಿಯೊಂದು ವಿಚಾರಗಳೂ ಬಹುವಾಗಿಯೇ ಚರ್ಚೆಯಾಗುತ್ತಿದೆ. ಹಾಗೆಯೇ ಇದೀಗ ಭೂತಕೋಲದ ವಿಚಾರವೂ ಸದನ ತಲುಪಿದೆ. ಪವಿತ್ರ ಆಚಾರವನ್ನು ಮನೋರಂಜನೆಗೆ ಮೀಸಲಿಡುವುದು ಎಷ್ಟು ಸರಿ ಎಂಬುವುದಾಗಿ ಶಾಸಕರು ಸಿಟ್ಟಾಗಿದ್ದಾರೆ.
ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ದೈವದ ಕೋಲ ಪ್ರದರ್ಶನಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನೀಲ್...
ಹಾಸನ :ಪುಂಡರ ಗುಂಪೊಂದು ಏಕಾಏಕಿ ಹಾಸ್ಟೆಲ್ ಗೆ ನುಗ್ಗಿ ಹಾಸ್ಟೆಲ್ ನಲ್ಲಿದ್ದ ಪರಿಕರಗಳನ್ನು ಮುರಿದು ಹಾಕಿದ್ದು ವಿದ್ಯಾರ್ಥಿಗಳು ಮೇಲೆ ಹಲ್ಲೆ ನಡೆಸಿರುವ ಘಟನೆ ಆಲೂರು ಪಟ್ಟಣದಲ್ಲಿ ನಡೆದಿದೆ.
ಸಂಜೆ 5.30 ಘಂಟೆ ಸುಮಾರಿಗೆ ಆಲೂರು ಪಟ್ಟಣದ ಕೊನೆ ಪೇಟೆಯ ವೀರಶೈವ ಕಲ್ಯಾಣ ಮಂಟಪದ ಬಳಿಯಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಆಲೂರು ಪಟ್ಟಣದ...
State News: Banglore :ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಸ್ಪೀಕರ್ ಕನ್ನಡ ಬಗ್ಗೆ ಚರ್ಚೆ ಬಗ್ಗೆ ಯು.ಟಿ.ಖಾದರ್ ಮಾತನಾಡಿದ್ದಾರೆ. ಯತ್ನಾಳ್ ಅವರು ಯು.ಟಿ ಖಾದರ್ ಅವರ ಕನ್ನಡವನ್ನು ಪದೇ ಪದೇ ತಿದ್ದುತ್ತಲೇ ಇದ್ದಾರೆ.
"ಯತ್ನಾಳ್ ಪದೇ ಪದೆ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇದೆ,...
Manglore News:ಕರಾವಳಿ ಭಾಗದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಅನಾಹುತಗಳೂ ಸಂಭವಿಸುತ್ತಲೇ ಇದೆ. ಮಂಗಳೂರಿನ ತಲಪಾಡಿ ಸಮೀಪವು ಒಂದು ಅನಾಹುತ ಸಂಭವಿಸಿ ಭಾರೀ ದುರಂತವೊಂದು ತಪ್ಪಿದೆ.
ಖಾಸಗಿ ಶಿಕ್ಷಣ ಸಂಸ್ಥೆ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್...
State News:ಕರ್ನಾಟಕದ ಜನರು ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಸಿದ್ದರಾಮಯ್ಯ ಅವರ 14 ನೇ ಬಜೆಟ್ ನಾಳೆ ಮಂಡನೆಯಾಗಲಿದೆ. ನಾಳಿನ ಬಜೆಟ್ ನಲ್ಲಿ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಕುರಿತಂತೆ ಬಜೆಟ್ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅಲ್ಲದೆ ಉಚಿತ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಹೇಗೆ...
Hubballi News:ಹುಬ್ಬಳ್ಳಿ: ತರಕಾರಿಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದ್ದು, ಮಾರುಕಟ್ಟೆಗೆ ಹೋದರೇ ಅಬ್ಬಾ! ತರಕಾರಿಗಳ ಬೆಲೆ ಇಷ್ಟೊಂದು ಆಗಿದೆಯಾ ಎಂದು ಗ್ರಾಹಕರು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಮುಂಜಾನೆ ಅಲ್ಪಪೋಪಹಾರದಿಂದ ಹಿಡಿದು ರಾತ್ರಿಯ ಭೋಜನಕ್ಕೂ ತರಕಾರಿಗಳೇ ಬಹುತೇಕ ಬೇಕಾಗಿರುತ್ತದೆ. ಆದರೆ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ತರಕಾರಿ ಇಳುವರಿ ತೀವ್ರ ಪ್ರಮಾಣದಲ್ಲಿ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಭರತ್ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಹೌದು..ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಸರಕಾರ ಆದೇಶ...
ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿಯನ್ನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇ-ಚಲನ್ನಲ್ಲಿ ದಾಖಲಾಗಿರೊ ಟ್ರಾಫಿಕ್ ಫೈನ್ಗೆ ಮತ್ತೆ 50% ಡಿಸ್ಕೌಂಟ್ ಘೋಷಣೆ ಮಾಡಲಾಗಿದ್ದು, ಸೆ.9 ರವರೆಗೆ ರಿಯಾಯಿತಿ ಅವಧಿ ಇರಲಿದೆ ಎನ್ನಲಾಗಿದೆ.
ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ರಸ್ತೆ ಸುರಕ್ಷತಾ ಕಮಿಷನರ್ ಜೊತೆ ಸಭೆ ನಡೆಸಿ ಟ್ರಾಫಿಕ್ ಫೈನ್ ಡಿಸ್ಕೌಂಟ್ಗೆ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...