ಮೇಕೆದಾಟು ಯೋಜನೆಗೆ ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ನೀರು ನಮ್ಮ ಹಕ್ಕು, ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು.
ಮೇಕೆದಾಟು ಅಣೆಕಟ್ಟು ಯೋಜನೆ ರಾಜ್ಯದ ಸದುದ್ದೇಶಕ್ಕಾಗಿ ಮಾಡಲಾಗುತ್ತಿದ್ದು, ಈ ತೀರ್ಪು...
Mandya News: ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತೆ ನಡೆಯುತ್ತಿರುವ ಜನಾಂದೋಲನವು ನ.15 ರಿಂದ ಡಿ.15 ವರೆಗೆ ಮಂಡ್ಯ ಜಿಲ್ಲಾದ್ಯಂತ ನಡೆಸಲಾಗುವುದು ಎಂದು ಸಿಪಿಐ(ಎಂ) ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ 5 ನೇ ಹಂತದಲ್ಲಿ ಕಾವೇರಿ ನೀರು ಕೊಂಡೊಯ್ಯುವುದು ವಿರೋಧಿಸಿ, 9..5 ಸಕ್ಕರೆ ಇಳುವರಿಯ ಟನ್ ಕಬ್ಬಿಗೆ 5500 ಬೆಲೆ...
Mandya News: ಮಂಡ್ಯ: ಕೆಲವರು ಪ್ರಾಣಿಗಳನ್ನು ಎಷ್ಟು ಪ್ರೀತಿಸುತ್ತಾರೆಂದರೆ ಮನೆ ಮಕ್ಕಳ ಹಾಗೆ ನೋಡಿಕ``ಳ್ಳುತ್ತಾರೆ. ಹೆಚ್ಚಾಗಿ ನಾಯಿ, ಬೆಕ್ಕುಗಳಿಗೆ ಈ ಪ್ರೀತಿ ಸಿಗುತ್ತದೆ. ಆದರೆ ಮಂಡ್ಯದಲ್ಲಿ ಹಸುವಿಗೆ ಈ ಪ್ರೀತಿ ಸಿಕ್ಕಿತ್ತು. ಯುವ ರೈತ ಹೇಮಂತ್ ಆ ಹಸುಗಳಿಗೆ ಸೀಮಂತ ಕೂಡ ಮಾಡಿಸಿದ್ದರು. ಮಂಡ್ಯದಲ್ಲಿ ಸೀಮಂತ ಮಾಡಿಸಿಕ``ಂಡಿದ್ದ 2 ಹಳ್ಳಿಕಾರ್ ಹಸುಗಳು 2 ಗಂಡು ಕರುಗಳಿಗೆ...
ಕರ್ನಾಟಕ ಭಾರತದ ಅತಿದೊಡ್ಡ ರೇಷ್ಮೆ ಉತ್ಪಾದಕ ರಾಜ್ಯ. ಈಗ ಮತ್ತೊಂದು ಐತಿಹಾಸಿಕ ಹೆಗ್ಗಳಿಕೆಯನ್ನು ಪಡೆಯುತ್ತಿದೆ. ರೇಷ್ಮೆ ಸೀರೆಗಳಿಗಾಗಿಯೇ ಪ್ರಸಿದ್ಧಿ ಪಡೆದ ಮೈಸೂರಿನಲ್ಲಿ, ದೇಶದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆಯಾಗುತ್ತಿದೆ. ಈ ಸಂಗ್ರಹಾಲಯವು ಭಾರತದಲ್ಲಿ ರೇಷ್ಮೆಯ ಸಂಪೂರ್ಣ ಇತಿಹಾಸವನ್ನು, ಹುಳುಗಳಿಂದ ಬಟ್ಟೆಯವರೆಗಿನ ಪ್ರತಿ ಹಂತವನ್ನು ಪ್ರದರ್ಶಿಸಲಿದೆ.
ಕೇಂದ್ರ ರೇಷ್ಮೆ ಮಂಡಳಿಯ ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆ...
ಕೇಂದ್ರ ಸರ್ಕಾರದಿಂದ ಶತ್ರು ಆಸ್ತಿಯ ಉಪ ಕಸ್ಟೋಡಿಯನ್ ಆಗಿ ನೇಮಕಗೊಂಡಿರುವ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ನೇತೃತ್ವದಲ್ಲಿ ನಗರದಲ್ಲಿನ ನಾಲ್ಕು ಶತ್ರು ಆಸ್ತಿಗಳ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಆಸ್ತಿಗಳು ರಾಜಭವನ ರಸ್ತೆ, ವಿಕ್ಟೋರಿಯಾ ರಸ್ತೆ, ಕಲಾಸಿಪಾಳ್ಯ ಹಾಗೂ ಗ್ರಾಂಟ್ ರಸ್ತೆಯಲ್ಲಿ ಗುರುತಿಸಲ್ಪಟ್ಟಿವೆ.
ವಿಕ್ಟೋರಿಯಾ ರಸ್ತೆಯ ಸಂಖ್ಯೆ 2 ಮತ್ತು 8ರಲ್ಲಿ...
ಮುಂಬರುವ ಡಿಸೆಂಬರ್ನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದೆ. ಈ ಹಿನ್ನೆಲೆ, ಎಲ್ಲಾ ಇಲಾಖೆಗಳ ಸಮನ್ವಯ ಮತ್ತು ದೋಷರಹಿತ ವ್ಯವಸ್ಥೆಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ಬಾರಿಯಂತೆ ಈ ಬಾರಿಯೂ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು....
Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ ವಿಮೆ ನೀಡಿ, ಜನ ಮೆಚ್ಚುಗೆ ಪಾತ್ರವಾಗಿದೆ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕ್ಷೇತ್ರಿಯ ಕಾರ್ಯಾಲಯ ಬಳ್ಳಾರಿಯ ಡೆಪ್ಯೂಟಿ ರೀಜನಲ್ ಮ್ಯಾನೇಜರ್ ದಂಡು ನಾಯಕ್ ತಿಳಿಸಿದರು.
ನಗರದ ಬೆಸ್ಕಾಂ...
Tumakuru News: ತುಮಕೂರು: ದೆಹಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರಿನ ಪಿಎಚ್ ಕಾಲೋನಿ ನಿವಾಸಿ ಮುಜಾಯುದ್ದಿನ್ ನನ್ನು ವಿಚಾರಣೆ ನಡೆಸಲಾಗಿದೆ.
ದೆಹಲಿ ಕಾರ್ ಬಾಂಬ್ ಬ್ಲಾಸ್ಟ್ ನಡೆದ ಮರುದಿನವೇ ಈತನನ್ನು ತುಮಕೂರಿನಲ್ಲಿ ತಿಲಕ್ ಪಾಕ್೯ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಎಎಸ್ಪಿ ಪುರುಷೋತ್ತಮ್ ರಿಂದ ತೀವ್ರ ವಿಚಾರಣೆ ನಡೆದ ಬಳಿಕ ಮುಜಾಯಿದ್ದೀನ್ನನ್ನು ಕಳುಹಿಸಲಾಗಿದೆ.
ಇನ್ನು ಯಾಕೆ ಈತನನ್ನು ವಿಚಾರಣೆಗೆ ಕರೆಸಲಾಗಿದ್ದು...
ಕೇವಲ 2 ತಿಂಗಳಲ್ಲಿ ಒಟ್ಟು 5,664 ಕ್ಯಾನ್ಸರ್ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ‘ಗೃಹ ಆರೋಗ್ಯ’ ಸ್ಕ್ರೀನಿಂಗ್ ವೇಳೆ ಇಂತಹ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಈ ಯೋಜನೆಯಡಿ ವಿವಿಧ ಕಾಯಿಲೆಗಳ ತಪಾಸಣೆ ನಡೆಯುತ್ತಿದ್ದು, ಅದರಲ್ಲೇ ಕ್ಯಾನ್ಸರ್ ಪತ್ತೆಯ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ.
ಗೃಹ ಆರೋಗ್ಯ ಯೋಜನೆಯಡಿ ರಾಜ್ಯದಾದ್ಯಂತ 22 ಲಕ್ಷಕ್ಕೂ ಹೆಚ್ಚು...
ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು.
ಈ ವೇಳೆ ಅವರು ಗೃಹ ಸಚಿವರ ವಿರುದ್ಧ...