ಜಿಲ್ಲಾ ಸುದ್ದಿ :
ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮಾನ್ಯ ಪ್ರಧಾನಮಂತ್ರಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಕರವೇ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಡಾ ಶಿವರಾಜ್ ಪಾಟೀಲ್ ಮಧ್ಯೆ ಈ ಸಂಭಾಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಆಡಿಯೋ ಚುನಾವಣೆ ಸಂದಭರ್ದಲ್ಲೇ ಹೆಚ್ಚು ವೈರಲ್ ಆಗಿದ್ದು...
ವರುಣಾ:
ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ.
ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...
ಹಾಸನ :
ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ, ಕೆಎಂ ರಾಜೇಗೌಡ ಬೇಡ ಎಂದ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ದ ಎಚ್.ಕೆ.ಮಹೇಶ್ ಅವರಿಗೆ ಗಾಳ ಹಾಕಲು ರೇವಣ್ಣ...
ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು.
ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...
ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು...
socoal media:
ಇತ್ರೀಚಿನ ದಿನಗಳಲ್ಲಿ ನಾವಾಡುವ ಮಅತು ಜನರ ಮನಸ್ಸಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದರೆ ಅವರನ್ನು ಇನ್ನೊಂದು ಆಲೋಚನೆಯತ್ತ ಕೊಂಡೊಯ್ಯುತ್ತದೆ. ಯಾರು ಸಹ ನಮಗೆ ಬೈಯಬಾರದು. ಇನ್ನೊಬ್ಬರ ಮುಂದೆ ಅವಮಾನ ಮಾಡಬಾರದು ಎಂಬ ಆಲೋಚನೆಯಲ್ಲೇ ಮೂಳೂಗಿರುತ್ತಾರೆ.
ಅದು ಯಾರೇ ಆಗಿರಲಿ ಒಡಹುಟ್ಟಿದವರಾಗಿರಲಿ ನಮಗೆ ಜನ್ಮ ನೀಡಿದ ಪೋಷಕರಾಗಿರಲಿ ಯಾರು ಸಹ ನಮಗೆ ಇನ್ನೊಬ್ಬರ...
ಹಾಸನ: ಸಕಲೇಶಪುರ: ಇಲ್ಲಿನ ದೋನಹಳ್ಳಿ ಮತ್ತು ಬಾಚನಹಳ್ಳಿ ಗ್ರಾಮಸ್ಥರು, ತಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆಯನ್ನ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಬಾಚನಹಳ್ಳಿ ಹಾಗೂ ದೇವಾಲದಕೆರೆಯ ದೋನಹಳ್ಳಿ ಗ್ರಾಮಸ್ಥರು ಗ್ರಾಮಕ್ಕೆ ರಸ್ತೆ, ಸೇತುವೆ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸುವುದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಮುಂದಾಗದ ಕಾರಣ ಮತದಾನ...
ರಾಜ್ಯ ರಾಜಕಾರಣ:
ಕಳೆದ ಐದು ವರ್ಷದಿಂದ ಆಡಳಿತ ನಡೆಸುತ್ತಿದ್ದ ಬಾರತಿಯ ಜನತಾ ಪಕ್ಷ ಇಂದಿಗೆ ಕಮಲದ ಅಧಿಕಾರದ ಅವಧಿ ಮುಗಿದಿದೆ. ಇನ್ನು ಒಂದುವರೆ ತಿಂಗಳುಗಳ ಕಾಲ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಪಕ್ಷವನ್ನು ಗೆಲ್ಲಿಸುವ ಸಲುವಾಗಿ ಭರದಿಂದ ಪ್ರಚಾರವನ್ನು ಕೈಗೊಳ್ಳಲಿವೆ.
ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಮೇ ತಿಂಗ 10 ನೇ ತಾರೀಖಿನಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ....
ರಾಜಕೀಯ ಸುದ್ದಿ:
ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್...
ಇದೀಗ ವಿಧಾನಸಭಾ ಚುನಾವಣೆಗಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆದಿದ್ದು ರಾಜೆವ್ ಕುಮಾರ್ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರು ಚುನಾವಣೆಯನ್ನು ಮುಕ್ತವಾಗಿ ನೆಡಸುವ ಉದ್ದೇಶವನ್ನು ಹೊಂದಿದ್ದೇವೆ.
ಕರ್ನಾಟಕ ಚುನಾವಣಾ ದಿನಾಂಕ ಘೋಷಣೆ--ಮೇ 10 ಕ್ಕೆ ಚುನಾವಣೆ . 13 ಕ್ಕೆ ಫಲಿತಾಂಶ
ಕರ್ನಾಟಕದಲ್ಲಿ ಒಟ್ಟು...
ರಾಜ್ಯ ಸರ್ಕಾರದ ಅತಿದೊಡ್ಡ ನೇಮಕಾತಿ ಪ್ರಕ್ರಿಯೆಗಳಲ್ಲಿ ಒಂದಾದ 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ವೇಗ ನೀಡಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ...