೫.೬೧ ಕೋಟಿ ದಂಡ ಸಂಗ್ರಹಿಸಿದ ಸಂಚಾರಿ ಇಲಾಖೆ
ಪ್ರಯಾಣಿಕರು ರಸ್ತೆಯಲ್ಲಿ ಅವರಿಗೆ ತಿಳಿದೋ ತೀಳಿಯದೆಯೋ ಸಂಚಾರಿ ನಿಯಮ ಉಲ್ಲಂಘನೆ ಮಾಡಿರುತ್ತಾರೆ . ಅವರಿಗೆ ಸಂಚಾರಿ ಇಲಾಖೆಯಿಂದ ದಂಡ ಹಾಕಿರುತ್ತಾರೆ.ಆದರೆ ನಿನ್ನೆ ಸಂಚಾರಿ ಇಲಾಖೆಯಿಂದ ದಂಡ ಕಟ್ಟುವವರಿಗೆ ಬರ್ಜರಿ ವಿನಾತಿತಿಯನ್ನು ನೀಡಿದ್ದು ಜನ ದಂಡ ಕಟ್ಟಲು ಸಂಚಾರಿ ಇಲಾಖೆ ಮುಂದೆ ಸಾಲುಗಟ್ಟಿ ನಿಂತು ದಂಡ ಕಟ್ಟಿದರು ....
ವಿಜಯನಗರ ವಿಧಾನಸಭಾ ಕ್ಷೇತ್ರದ ಹಂಪಿನಗರದಲ್ಲಿರುವ ಚಂದ್ರಶೇಖರ್ ಆಜಾದ್
ಕ್ರೀಡಾಂಗಣದಲ್ಲಿ ದಿನಾಂಕ : ೦೫-೦೨-೨೦೨೩ನೇ ಭಾನುವಾರದಂದು ಹೆಚ್.ಆರ್.ಫೌಂಡೇಷನ್ ವತಿಯಿಂದ ನಡೆಯುವ ಬೃಹತ್
ಉದ್ಯೋಗ ಮೇಳಕ್ಕೆ ಹಂಪಿನಗರದಲ್ಲಿರುವ “ಚಂದ್ರಶೇಖರ್ ಆಜಾದ್ ಕ್ರೀಡಾಂಗಣದಲ್ಲಿ (ಹಂಪಿನಗರ ಆಟದ ಮೈದಾನ)” ಬೆಳಗ್ಗೆ ೯ ಗಂಟೆಯಿoದ ಸಂಜೆ ೫ ಗಂಟೆಯವರಗೆ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿರುತ್ತೇವೆ.ಈ ಉದ್ಯೋಗ ಮೇಳದ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾನ್ಯ ವಸತಿ...
state news
ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ...
ಹಲವಾರು ದಿನಗಳಿಂದ ಬಿಜೆಪಿ ನಾಯಕರು ವಿಜಯ ಸಂಕಲ್ಪ ಯಾತ್ರೆಯ ಮೂಲಕ ಬೂತ್ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದ್ದಾರೆ. ಅದೇ ರೀತಿ ಇತ್ತೀಚಿಗೆ ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿಯೂ ಸಹ ವಿಜಯ ಸಂಕಲ್ಪ ಯಾತ್ರೆ ಮಾಡಲಾಗಿದೆ. ಈ ಯಾತ್ರೆಯನ್ನು ಯುವಕ ಮತ್ತು ಬಿಜೆಪಿ ಟಿಕೇಟ್ ಆಕಾಂಕ್ಷಿ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ನಡೆಡಸಿದರು ಇನ್ನು ಈ ವಿಜಯ...
state news
ದಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸರ್ಕಾರಿ ಆಸ್ಪತೆಯಲ್ಲಿ ಅಕ್ರಮವುಂದು ನಡೆದಿದೆ.ಅದೇನೆಂದರೆ ಅವಧಿ ಮುಗಿದ ಮಾತ್ರೆಗಳನ್ನ ಸರ್ಕಾರಿ ಅಸ್ಪತ್ರೆಯಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್, ಮಾತ್ರೆಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವಧಿ ಮುಗಿದ ಇಂಜೆಕ್ಷನ್ ಮತ್ತು ಮಾತ್ರೆಗಳು...
Gubbi News:
ಗುಬ್ಬಿ ಕ್ಷೇತ್ರದಲ್ಲಿ ಒಂದ್ ಕಡೆ ರಾಜಕೀಯ ರಣರಂಗ ಜೋರಾಗಿದೆ. ಈ ನಡುವೆ, ಗುಬ್ಬಿ ಶಾಸಕ ಶ್ರೀನಿವಾಸ್ ಮಗ, ನಟ ದುಷ್ಯಂತ್ ಮಾನವೀಯತೆ ಮೆರೆದಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ.ಇತ್ತೀಚೆಗಷ್ಟೇ, ಗುಬ್ಬಿ ತಾಲೂಕಿನ ಹುಣಸೇಪಾಳ್ಯ ಗೇಟ್ ಬಳಿ ಅಪಘಾತವಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ರು. ಚಿಕ್ಕನಾಯಕನಹಳ್ಳಿಯ ಧನಂಜಯ್ ಎಂಬುವವರು, ಹುಣಸೇಪಾಳ್ಯ ಗೇಟ್ ಬಳಿ ವಾಹನ ಅಪಘಾತವಾಗಿ ರಸ್ತೆಯ ನರಳಾಡುತ್ತಿದ್ರು.
ಈ...
Mandya News:
ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ.
ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಮಂಜು ಜೆಡಿಎಸ್ ಮೂಲಕ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ ದೇವೆಗೌಡರು ನನಗೆ ಟಿಕೆಟ್ ಕೊಡುತ್ತಾರೆಂದು ಭಾವಿಸಿದ್ದೇನೆ ಅವರಿಗೆ ನನ್ನ ಮೇಲೆ ತುಂಬಾ ವಿಶ್ವಾಸವಿದೆ ಅವರ ಮೇಲೆ ನನಗೆ ತುಂಬಾ ಗೌರವವಿದೆ.ದೇವೆಗೌಡರಿಗೆ ನಾನು ಐದನೆ ಮಗ ಇದ್ದಂಗೆ . ಈ ಮಾತನ್ನು ಸ್ವತಃ ದೇವೆಗೌಡರೆ ಪಾರ್ಲಿಮೆಂಟ್ ಚುನಾವಣೆ ವೇಳೆ ಹೇಳಿಕೊಂಡಿದ್ದಾರೆ.ಅವರ...
political news
ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದಲ್ಲಿ ಕೈಗೊಂಡಿರುವ ಸಂದರ್ಭದಲ್ಲಿ ಈಗಾಗಲೆ ಹಲವಾರು ಸಮಾವೇಶಗಳ ಮೂಲಕ ರಾಜ್ಯಾದ್ಯಂತ ಪ್ರವಾಸದಲ್ಲಿ ತೊಡಗಿದ್ದಾರೆ. ಯಾವ ಕಡ ಹೋದರೂ ಒಳ್ಳೆಯ ರೀತಿಯ ಬೇಂಬಲ ಮತ್ತು ಪ್ರತಿಕ್ರಿಯೆ ಸಿಗುತ್ತಿದೆ. ಅವರ ಭಾಷಣ ಕೇಳಲು ಹಲವಾರು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ ಆದರೆ ಕೆಲವೋಂದು ಕಡೆಗಳಲ್ಲಿ ಮಾತ್ರ ಅವರಿಗೆ ಜನರಿಂದ ವಿರೋದ ವ್ಯಕ್ತವಾಗುತ್ತಿದೆ ಅದೇ...
Banglore News:
ರಾಜಧಾನಿಯಲ್ಲಿ ಚಿರತೆ ಕಾಟ ಮತ್ತೆ ಮುಂದುವರೆದಿದೆ. ನಗರದ ನೈಸ್ ರಸ್ತೆಯ ಕೊಡಿಗೆಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗೊಂಗಡಿಪುರ ಗ್ರಾಮದ ಬಳಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. 2ತಿಂಗಳಿಂದ 2 ಮರಿ ಜತೆ ಪದೇಪದೆ ಚಿರತೆ ಕಾಣಿಸಿಕೊಳ್ಳುತ್ತಿದ್ದು, ನಿನ್ನೆ ರಾತ್ರಿ ಊರಿಗೆ ನುಗ್ಗಿ ನಾಯಿಯನ್ನು ಕೊಂದು ತಿಂದಿದೆ. ಸುಮಾರು 15ದಿನಗಳ ಹಿಂದೆ ಗೊಂಗಡಿಪುರ ಗ್ರಾಮದಲ್ಲಿ ಚಿರತೆ ಓಡಾಡಿತ್ತು....
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...