Thursday, June 25, 2026

ರಾಜ್ಯ

Hubli News: ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Hubli News: ಹುಬ್ಬಳ್ಳಿಯಲ್ಲಿ ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕುಂದಗೋಳ ಕ್ರಾಸ್ ಬ್ರಿಡ್ಜ್ ಸೇರಿದಂತೆ ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ. ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ನಿರಂತರವಾಗಿ...

Hubli News: ಭಾರಿ ಮಳೆಗೆ ಕೇಂದ್ರ ಸಚಿವರ ಕಚೇರಿ ಆವರಣದಲ್ಲಿ ಉರುಳಿದ ಮರ

Hubli News: ಹುಬ್ಬಳ್ಳಿಯಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗಾಳಿಯ ಅಬ್ಬರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಆವರಣದಲ್ಲಿ ಮರದ ಕೊಂಬೆ ನೆಲಕ್ಕುರುಳಿದ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆ ಮತ್ತು ಗಾಳಿಯಿಂದ ನಗರದ ಜನಜೀವನ ಅಸ್ತವ್ಯಸ್ತಗೊಂಡಿತು. ಭಾರಿ ಮಳೆಯ ಪರಿಣಾಮ ದಾಜಿಬಾನಪೇಟೆ ಸೇರಿದಂತೆ...

ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಸಿಹಿ ಸುದ್ದಿ

ಚಿನ್ನಾಭರಣ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಜೂನ್ 6ರಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಹಂತ ಹಂತವಾಗಿ ಇಳಿಕೆಯಾಗುತ್ತಿದ್ದ ಚಿನ್ನದ ದರ ಇಂದು ಮತ್ತಷ್ಟು ಕುಸಿತ ಕಂಡಿದೆ. ಕಳೆದ ಮೇ 30ರಂದು 24 ಕ್ಯಾರಟ್ ಚಿನ್ನದ ಒಂದು ಗ್ರಾಂ ಬೆಲೆ 15,784 ರೂಪಾಯಿಗಳಿದ್ದರೆ, ಇದೀಗ...

Mangaluru News: ಅರ್ಥ ಪೂರ್ಣವಾಗಿ ಮಗಳ ಜನ್ಮದಿನ ಆಚರಿಸಿದ ಉದ್ಯಮಿ ಸುರೇಶ್ ಶೆಟ್ಟಿ

Mangaluru News: ಈಗಿನ ಕಾಲದಲ್ಲಿ ಹಲವರು ಬರ್ತ್‌ಡೇ ಅಂದ್ರೆ ಬರೀ ಪಾರ್ಟಿ ಮಾಡಿ, ಕುಡಿದು ತಿಂದು ಎಂಜಾಯ್ ಮಾಡ್ತಾರೆ. ಆಡಂಬರ, ಅಬ್ಬರದಿಂದ ಜನ್ಮದಿನ ಆಚರಿಸುತ್ತಾರೆ. ಮತ್ತೆ ಕೆಲವರು ಸಮಾಜ ಸೇವೆ ಮಾಡಿದ್ರೆ, ಇನ್ನು ಕೆಲವರು ಅನಾಥಾಶ್ರಮ, ವೃದ್ಧಾಶ್ರಮದಲ್ಲಿ ಅನ್ನದಾನ, ವಸ್ತ್ರದಾನದಂಥ ಪುಣ್ಯ ಕಾರ್ಯಗಳನ್ನು ಮಾಡ್ತಾರೆ. ಆದರೆ ಇಲ್ಲೋರ್ವ ಉದ್ಯಮಿ, ತನ್ನ ಮಗಳ ಜನ್ಮದಿನದಂದು ತನ್ನೂರ ವಿದ್ಯಾರ್ಥಿಗಳಿಗೆ...

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ ಬಿಡ್ನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಬಳಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಗೋಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ ಜೂಜಾಟದಲ್ಲಿ...

Dharwad News: ಉಣಕಲ್ ಕೆರೆಯಲ್ಲಿ ವಿಪತ್ತು ನಿರ್ವಹಣಾ ಅಣಕು ಕಾರ್ಯಾಚರಣೆ

Dharwad News: ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. ಪ್ರವಾಹದ ವೇಳೆ ಜನರ ರಕ್ಷಣೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ವಿಪತ್ತು ನಿರ್ವಹಣೆಯ ಬಗ್ಗೆ ಅರಿವು...

Haveri News: ಜೂನ್ 10ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

Haveri News: ಹಾವೇರಿ: ಹಾವೇರಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ್, ವಿವಿಧ ಬೇಡಿಗಳನ್ನು ಆಗ್ರಹಿಸಿ ಇದೆ ದಿನಾಂಕ 10 ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ರೈತರಿಂದ ಪ್ರತಿಭಟನೆ ಹೆಸ್ಕಾಂ ಕೃಷಿ...

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಏನು ಹೇಳುತ್ತಾರೆ ನೋಡೋಣ. ಪ್ರತಿದಿನ ಶಾಲೆ ಹಾಗೂ ಕಾಲೇಜುಗಳಿಗೆ ಬಸ್ ಮೂಲಕ ಸಂಚರಿಸುವ...

Hubli: ಪತ್ನಿಗೆ ಮಾನಸಿಕ-ದೈಹಿಕ ಕಿರುಕುಳ ಕೇಸ್‌ನಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Hubli News: ಸುಮಾರು 19 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. 2007ರಲ್ಲಿ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದ್ದ ಚನ್ನಪ್ಪ ರೇವಣಪ್ಪ ಸಂಗೊಳ್ಳಿ, ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ. ಇದೀಗ ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದಲ್ಲಿ ಆರೋಪಿಯನ್ನು ಪತ್ತೆಹಚ್ಚಿ...

Hubli: ನೈಋತ್ಯ ರೈಲ್ವೆ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ದಾಖಲೆ..

Hubli News: ನೈಋತ್ಯ ರೈಲ್ವೆ ಮೇ 2026ರಲ್ಲಿ ಸರಕು ಸಾಗಣೆ ಹಾಗೂ ಪ್ರಯಾಣಿಕರ ಆದಾಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. 4.40 ಮಿಲಿಯನ್ ಟನ್ ಸರಕು ಸಾಗಣೆ ಮೂಲಕ ಮೇ ತಿಂಗಳಲ್ಲಿನ ಇದುವರೆಗಿನ ಅತಿ ಹೆಚ್ಚು ದಾಖಲೆ ನಿರ್ಮಿಸಿರುವ ವಲಯ, ಒಟ್ಟಾರೆ 770.71 ಕೋಟಿ ರೂಪಾಯಿ ಆದಾಯ ಗಳಿಸಿದೆ. ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ 425 ಕೋಟಿ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img