Wednesday, May 6, 2026

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ‘ಹಿಂದೂ’ ವಿವಾದ

ಭಾರತ ಬಹುತ್ವದ ರಾಷ್ಟ್ರ. ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂಬ ಸಿಎಂ ಸಿದ್ದರಾಮಯ್ಯರ ಹೇಳಿಕೆ, ಭಾರೀ ಚರ್ಚೆಗಳನ್ನು ಹುಟ್ಟು ಹಾಕಿದೆ. ಮೈಸೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ನಮ್ಮದು ಬಹುತ್ವದ ರಾಷ್ಟ್ರ. ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ ದೇಶ. ಆರ್‌ಎಸ್‌ಎಸ್ ಸಂಘ ಪರಿವಾರ ಬಹಳ ದಿನದಿಂದ ಹಿಂದೂ ರಾಷ್ಟ್ರದ ಬಗ್ಗೆ ಹೇಳುತ್ತಿದೆ. ಆದರೆ ಇದು ಎಂದಿಗೂ...

ವಿಮಾನ ಮಾದರಿಯಲ್ಲಿ KSRTC ಆತಿಥ್ಯ

ಕೆಎಸ್‌ಆರ್‌ಟಿಸಿ ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ, ಇಂದಿನಿಂದ ಕೆಎಂಎಫ್‌ ನಂದಿನಿ ಸ್ನ್ಯಾಕ್ಸ್‌ ಕಿಟ್ ಸಿಗಲಿದೆ. ಈ ಹೊಸ ಯೋಜನೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್‌ಪೋರ್ಟ್‌ಗೆ ತೆರಳುವ ಬಸ್‌ಗಳಲ್ಲೂ, ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ನಿರ್ಧಾರ...

ದರ್ಶನ್ ವಿರುದ್ಧ ಬಲವಾದ ಸಾಕ್ಷ್ಯಗಳು : ನ.19ಕ್ಕೆ ವಿಚಾರಣೆ ಮುಂದೂಡಿಕೆ!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ಪರ ಸರ್ಕಾರಿ ಅಭಿಯೋಜಕರು ಒಟ್ಟು 10 ಪ್ರಮುಖ ದಾಖಲೆಗಳನ್ನು ಒಪ್ಪುವಂತೆ ಕೋರಿ, ಸೋಮವಾರ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣವು ನ್ಯಾಯಾಧೀಶ ಐ.ಪಿ. ನಾಯ್ಕ್ ಅವರ ಮುಂದೆ ವಿಚಾರಣೆಗೆ...

ಶಾಲಾ ಕಾಮಗಾರಿ ಬಿಲ್‌ಗೆ ಲಂಚ ಬೇಡಿಕೆ, ಲೋಕಾಯುಕ್ತ ಬಲೆಗೆ ಇಂಜಿನಿಯರ್‌ಗಳು!

ಲಂಚ ಪಡೆಯುವಾಗ ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 47500 ರೂ ಲಂಚ ಪಡೆಯುವಾಗ ತಿಪಟೂರು AEE ಸ್ವಾಮಿ ಬಿ.ಸಿ, ಸಹಾಯಕ ಇಂಜಿನಿಯರ್ ಸುಹಾಸ್ ಮತ್ತು ಕಂಪ್ಯೂಟರ್ ಆಪರೇಟರ್ ಹರೀಶ್ ಸಿಕ್ಕಿಹಾಕಿಕೊಂಡಿದ್ದಾರೆ. ತಿಪಟೂರು ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ...

ಮೈಸೂರು ಹುಲಿ ಪ್ರಕರಣ: ಸಿಎಂ ಕಿಡಿ! ರಾಜ್ಯಮಟ್ಟದ ಸಭೆ ಕರೆಯಲು ಸಿದ್ಧತೆ

ಮೈಸೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹುಲಿ ದಾಳಿಗಳ ಪ್ರಕರಣಗಳು ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುʼ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತೀವ್ರ ಎಚ್ಚರಿಕೆ ನೀಡಿದರು. ಕಳೆದ ಕೆಲ ದಿನಗಳಲ್ಲಿ ಮೂರು ಮಂದಿ ಹುಲಿ ದಾಳಿಗೆ ಬಲಿಯಾದ ಹಿನ್ನೆಲೆಯಲ್ಲಿ, ಪ್ರಾಣಿಗಳ ಸಂಖ್ಯೆ ಹೆಚ್ಚಳದ ಜೊತೆಗೆ ಕಾಡಿನೊಳಗಿನ ಪರಿಸರ ಅಸಮತೋಲನಕ್ಕೂ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಹುಲಿಗಳು...

1000 ಮೀಟರ್ ಕನ್ನಡ ಬಾವುಟ ಯಾತ್ರೆ, ಬೀದರ್‌ನಲ್ಲಿ ಸಂಭ್ರಮದ ರಾಜ್ಯೋತ್ಸವ!

ಶ್ರೀ ಕೇತಕಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಕನ್ನಡ ಸಾರಥಿ ಪ್ರಶಸ್ತಿ ಪುರಸ್ಕೃತರು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ‌.ನಾಗಲಕ್ಷೀ ಚೌಧರಿ ಭಾಗಿಯಾಗಿದ್ದರು. ಶಿಕ್ಷಣ...

KSRTC ವಿರುದ್ಧ ಪ್ರತಿಭಟನೆ : ತಂಬಾಕು ಜಾಹೀರಾತಿಗೆ ಧಿಕ್ಕಾರ!

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಮೇಲೆ ತಂಬಾಕು ಮತ್ತು ಪಾದರಕ್ಷೆಗಳ ಜಾಹೀರಾತು ಪ್ರಕಟಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮ KSRTC ನಿಗಮದ ನೈತಿಕ ಜವಾಬ್ದಾರಿಯನ್ನು ಪ್ರಶ್ನಿಸುವಂತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ ನಗರದ...

Tumakuru: ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಲೋಕಾಯುಕ್ತ ಬಲೆಗೆ

Tumakuru: ತಿಪಟೂರು: ಲಂಚ ಪಡೆಯುವ ವೇಳೆ ತಿಪಟೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸ್ವಾಮಿ ಸಹಾಯಕ ಇಂಜಿನಿಯರ್ ಸುಹಾಸ್ ಕಂಪ್ಯೂಟರ್ ಆಪರೇಟರ್ ಹರೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ ಸಹಾಯಕ ಇಂಜಿನಿಯರ್ ಸುಹಾಸ್ ಕಂಪ್ಯೂಟರ್ ಆಪರೇಟರ್ ಹರೀಶ್...

ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ : 5 ಲಕ್ಷ ಪರಿಹಾರ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಹಿತಕ್ಕಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬ ಕಾರ್ಮಿಕರೂ ಇದರ ಸದುಪಯೋಗ ಪಡೆಯಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ಮಂಡ್ಯದಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಿಗ್ಗಿ, ಜೋಮ್ಯಾಟೋ...

ಹುಚ್ಚು ನಾಯಿಯ ಅಟ್ಟಹಾಸ, ಬೀದರ್ ಜಿಲ್ಲೆಯಲ್ಲಿ ಆತಂಕ!

ಬೀದರ್ ನ ಭಾಲ್ಕಿ ತಾಲ್ಲೂಕಿನ ಕಣಜಿ ಗ್ರಾಮದಲ್ಲಿ ಸೋಮವಾರ ಮಗು ಸೇರಿದಂತೆ ಸುಮಾರು 12 ಜನರಿಗೆ ಹುಚ್ಚು ನಾಯಿ ಕಡಿದ ಘಟನೆ ನಡೆದಿದ್ದು, ಗ್ರಾಮದ ಜನರಲ್ಲಿ ಭೀತಿ ಮನೆ ಮಾಡಿದೆ. ಮನೆ ಮುಂಭಾಗದಲ್ಲಿ ಕುಳಿತಿದ್ದವರು, ರಸ್ತೆ ಮೂಲಕ ನಡೆದುಕೊಂಡು ಹೋಗುತ್ತಿದ್ದವರು ಹಾಗೂ ಆಟವಾಡುತ್ತಿದ್ದ ಮಕ್ಕಳ ಮೇಲೆ ನಾಯಿ ಅಕಸ್ಮಿಕವಾಗಿ ದಾಳಿ ಮಾಡಿದೆ. ಇದರಿಂದ ಕೆಲವರಿಗೆ ಕೈ,...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img