political news
ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಪ್ರಚಾರವನ್ನು ದಿನದಿಂದ ದಿನಕ್ಕೆ ಚುರುಕುಗೊಳಿಸುತಿದ್ದಾರೆ. ಕೇಂದ್ರ ನಾಯಕರನ್ನು ಮೇಲಿಂದ ಮೇಲೆ ಕರೆಸಿ ಪ್ರತಿ ಜಿಲ್ಲೆಯಲ್ಲಿ ಹೊಸ ಹೊಸ
ಹೆಸರಿನಲ್ಲಿ ಸಮಾವೇಶವನ್ನು ಕೈಗೊಂಡು ಮನೆ ವiನೆಗೆ ಭೇಟಿ ನೀಡುವ ಕೆಲಸ ಮಾಡುತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ನಾಲ್ಕನೆ ಬಾರಿ ರಾಜಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಲಬುರಗಿ ಮತ್ತು ಯಾದಗಿರಿಗೆ ಬಂದು...
Political News:
ಅಧಿಕಾರಕ್ಕಾಗಿ ದೇವೇಗೌಡರ ಕುಟುಂಬ ಚಪ್ಪಲಿಯಲ್ಲಿ ಹೊಡೆದಾಡುತ್ತಿದೆ ಎಂಬ ನಳಿನ್‌ಕುಮಾರ್ ಹೇಳಿಕೆಗೆ ವಿಜಯಪುರ ನಗರದಲ್ಲಿ ಪಂಚರತ್ನ ರಥಯಾತ್ರೆ ವೇಳೆ ತಿರುಗೇಟು ನೀಡಿದ ಕುಮಾರಸ್ವಾಮಿ, ದೇವೇಗೌಡರ ಕುಟುಂಬದ ಬಗ್ಗೆ ಹಗುರವಾದ ಮಾತನಾಡುವ ಯೋಗ್ಯತೆ ನಳಿನ್‌ಗಿಲ್ಲ ಎಂದು ಹೇಳಿದ್ದಾರೆ
ವಿಜಯಪುರ ಶಾಸಕ ಮತ್ತು ಬಾಗಲಕೋಟೆ ಸಚಿವ ಹೊಡೆದಾಡುತ್ತಿರುವ ಬಗ್ಗೆ ಮೊದಲು ಗಮನ ಹರಿಸಿ. ದೇವೇಗೌಡರ ಧೂಳಿಗೂ ನೀವು ಸಮವಲ್ಲ....
State news:
ಜಿಲ್ಲಾಡಳಿತದ ವತಿಯಿಂದ ಫೆ.1 ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆ.7 ರಂದು ಸವಿತಾ ಮಹರ್ಷಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎರಡು ಜಯಂತಿಗಳು ಯಾವುದೇ ಲೋಪಗಳು ಇಲ್ಲದೆ...
Techno News:
ಎಲ್ಲರಿಗೂ ಕಾರೊಂದು ಕೊಳ್ಳುವ ಕನಸ್ಸು ಕಾಡ್ತಾನೆ ಇರುತ್ತೆ. ಅಂತಹವರಿಗಾಗಿ ಅನೇಕ ಕಾರುಗಳು ತಮ್ಮ ಬಜೆಟ್ ನಲ್ಲೇ ದೊರೆಯುವಂತೆ ಸಿಗುವುದಂತೂ ಖಚಿತ. ಹೌದು ನಿಮಗಾಗಿ ಕೆಲವೊಂದು ಸೆಕೆಂಡ್ ಹ್ಯಾಂಡಲ್ ಕಾರುಗಳು ಕಡಿಮೆ ಬಜೆಟ್ ನಲ್ಲಿ ನಿಮಗೆ ದೊರೆಯಲಿವೆ ಅವುಗಳ ಪಟ್ಟಿ ಇಂತಿವೆ.
ಹುಂಡೈ ಗ್ರಾಂಡ್ ಐ10 ನಿಯೋಸ್:
ದೇಶದ ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿ ಹುಂಡೈ ಗ್ರಾಂಡ್...
Hassan News:
ಕುಮಾರಸ್ವಾಮಿ ರಾಜ್ಯದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ ಹಾಸನದಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಹೇಳಿದ್ದೇನೆ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಹೇಳಿದ್ದೇನೆ ದೇವೇಗೌಡರು ಬದುಕಿರುವಾಗಲೇ ಕುಮಾರಸ್ವಾಮಿಯನ್ನ ಮುಖ್ಯಮಂತ್ರಿಮಾಡಲು ಹೋರಾಡಬೇಕು ಎಂದು ಹೇಳಿದ್ದೇನೆ ಕಾಂಗ್ರೆಸ್ ನವರು ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿದ್ದಾರೆ ಇಂಧನ ಇಲಾಖೆ ಈಗಾಗಲೇ 48 ಸಾವಿರ ಕೋಟಿ...
Mandya News:
ಏಳಕ್ಕೆ ಏಳು ಕ್ಷೇತ್ರದಲ್ಲಿ ಗೆಲ್ಲಲು ಕಾಂಗ್ರೆಸ್ ಕಸರತ್ತು.ಜ.27 ರಂದು ಪ್ರಜಾಧ್ವನಿ ಸಮಾವೇಶ ಹಿನ್ನಲೆ.ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆ.ಮಂಡ್ಯದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆ.ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಮಂಡ್ಯ ವಿವಿ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾವು ಸಿದ್ದ.ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಅದೇ ವಿಧಾನ...
state news :
ಮಂಡ್ಯ KRSTC ಬಸ್ ನಿಲ್ದಾಣದಲ್ಲಿ ಪ್ರತಿಭಟನೆ.ಸಮರ್ಪಕ ಬಸ್ ವ್ಯವಸ್ಥೆಗೆ ವಿದ್ಯಾರ್ಥಿಗಳ ಧರಣಿ. ಮಳವಳ್ಳಿ- ದುಗ್ಗನಹಳ್ಳಿ, ಕಾಡಕೊತ್ತನಹಳ್ಳಿ ಮಾರ್ಗವಾಗಿ ಮಂಡ್ಯಕ್ಕೆ ಹೆಚ್ಚುವರಿ ಬಸ್ ಗಾಗಿ ಆಗ್ರಹ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ. ಸಮರ್ಪಕವಾಗಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ ಹಲವು ಬಾರಿ ಮನವಿ ಕೊಟ್ಟರು ಹೆಚ್ಚುವರಿ ಬಸ್ ನೀಡದ ಇಲಾಖೆ ಸಾರಿಗೆ ಇಲಾಖೆ...
State news :
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್...
state news :
ಬೆಂಗಳೂರು: ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್ಬಾಗ್ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ. ಇನ್ನೂ ಫಲಪುಷ್ಪ ಪ್ರರ್ದಶನಕ್ಕೆಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಸಾರಲಿದ್ದಾರೆ....
state news :
ಕರ್ತವ್ಯ ನಿರತ ಸರ್ಕಲ್ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಮೇಲೆ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣರನ್ನ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ಯಲಚೇನಹಳ್ಳಿ 185ನೇ ವಾರ್ಡ್ನ ಮಾಜಿ ಕಾರ್ಪೋರೇಟರ್. ಪೊಲೀಸ್ ಠಾಣೆಯಲ್ಲಿ ನಿನ್ನೆ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣಗೆ ಹಾಗೂ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ನಡುವೆ ಪೊಲೀಸ್ ಠಾಣೆಯಲ್ಲಿ...