Technno News:
ಕರ್ನಾಟಕದ ನಾಲ್ಕು ನಗರಗಳಲ್ಲಿ ಮತ್ತೆ ಜಿಯೋ ಸಂಸ್ಥೆಯು ಸೇವೆಗಳನ್ನು ಆರಂಭಿಸಲು ಸಜ್ಜಾಗಿದೆ. ಹೌದು ಭಾರತದ ನಂ.1 ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಕರ್ನಾಟಕದಲ್ಲಿ ಮತ್ತೆ ನಾಲ್ಕು ನಗರಗಳಲ್ಲಿ 'ಜಿಯೋ ಟ್ರೂ 5ಜಿ' ಸೇವೆಗಳನ್ನು ಆರಂಭಿಸುವ ಮೂಲಕ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ನಂತರ ಇತ್ತೀಚಿಗಷ್ಟೇ ಮೈಸೂರಿನಲ್ಲಿಯೂ ಟ್ರೂ 5ಜಿ ಸೇವೆಗಳನ್ನು...
State News:
ವಾಯುಭಾರ ಕುಸಿತದಿಂದಾಗಿ ಕಳೆದ ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಚಳಿಯ ವಿಪರೀತವಾಗಿದ್ದು ಎರಡು ವಾರದಿಂದ ಚಳಿ ಜಾಸ್ತಿಯಾಗಿ ರಾಜ್ಯದ ಜನತೆ ತತ್ತರಿಸಿಹೋಗಿದ್ದಾರೆ. ಮಕ್ಕಳು ಶಾಲೆಗೆ ಹೋಗಲು ಹೆದರುತ್ತಿದ್ದಾರೆ. ಹಾಗೂ ಉದ್ಯೋಗಿಗಳು ಕೆಲಕ್ಕೆ ಹೋಗಲು ಪರದಾಡುವಂತಾಗಿದೆ.ಹಾಗೂ ಬೆಳಗಿನ ಜಾವ ವಾಹನ ಚಲಾಯಿಸುವ ಸವಾರರು ರಸ್ತೆಕಾಣದೆ ಹೈರಾಣಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಲವಾರು ಕಾರಣಗಳಿಂದ ರಸ್ತೆ ಅಪಘಾತಗಳು ಸಂಭವಿಸುತಿದ್ದು ...
Manglore News:
ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು...
Special Story:
ರೈತನೋರ್ವ ವಿಚಿತ್ರ ಸಾಹಸಕ್ಕೆ ಕೈ ಹಾಕಿದ್ದಾನೆ. ಈತನ ಕೆಲಸ ನೋಡಿ ನೆಟ್ಟಿಗರು ನಗುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಅಜ್ಜಿಪುರ ಗ್ರಾಮದ ರೈತನೊಬ್ಬ ತನ್ನ ಬೆಳೆಯ ರಕ್ಷಣೆಗಾಗಿ ತನ್ನ ಸಾಕು ನಾಯಿಗೆ ಹುಲಿಯ ಬಣ್ಣ ಬಳಿದು ರಸ್ತೆಗೆ ಬಿಟ್ಟಿದ್ದಾನೆ. ಕೋತಿ ಮತ್ತಿತರ ಪ್ರಾಣಿಗಳಿಂದ ಬೆಳೆ ರಕ್ಷಣೆಗಾಗಿ ಇಂತಹ ವಿಲಕ್ಷಣ ತಂತ್ರ ಅನುಸರಿಸಿದ್ದಾನೆ ರೈತ...
Banglore News:
ಬೆಂಗಳೂರು, ಜನವರಿ 12: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದೇಶದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 57 ನೇ ಪುಣ್ಯ ತಿಥಿಯ ಅಂಗವಾಗಿ ಅವಾರ ಪ್ರತಿಮೆಗೆ ಮಾಲಾರ್ಪಣೆ. ಮಾಡಿದ ನಂತರ ಮಾಧ್ಯಮದವರೊಂದಿಗೆ...
Banglore News:
ಬೆಂಗಳೂರು: ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಇದೇ ಜನವರಿ 21, 22 ರಂದು ಆಯೋಜಿಸಿರುವ ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮದ ಲೋಗೊವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದರು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯು ಉತ್ತರ ಕರ್ನಾಟಕ ಉತ್ಸವ 2023" ಯನ್ನು ಬೆಂಗಳೂರಿನ...
Political News:
ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕರಾಗಿ ಆಡಳಿತ ನಡೆಸಿ ಯಶಸ್ವಿಯಾಗಿ ರಾಜಕಾರಣ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ನವರು ಕ್ಷೇತ್ರ ಬದಲಾವಣೆ ಮಾಡಿ ಬದಾಮಿ ಬದಲಿಗೆ ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯುತಿದ್ದಾರೆ .
ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸೋಲು...
Banglore News:
ಎಸ್ ಚುನಾವಣೆ ಸಮೀಪಿಸುತಿದ್ದಂತೆ ಇಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನು ವಿವಿಧ ಯೋಜನೆಗಳನ್ನು ಹೊತ್ತು ಜನರ ಮನೆ ಬಾಗಿಲಿಗೆ ಬಂದು ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ .
ಆದರೆ ಆಡಳಿತ ಸರ್ಕಾರ ಕ್ಕೆ ದಿನೇ ದಿನೇ ಸಂಕಷ್ಟ ಎದುರಾಗುತ್ತಿದೆ . ಬಿಜೆಪಿ ನಾಯಕರ ಮೇಲೆ ಮೇಲಿಂದ ಮೇಲೆ ಆರೋಪಗಳು ಕೇಳಿಬರುತ್ತಿವೆ .ಮೆಟ್ರೋ ದುರಂತ ಘಟನೆ ಆಡಳಿತ ಸರ್ಕಾರಕ್ಕೆ...
Banglore News:
ಬೆಂಗಳೂರು, ಜನವರಿ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀ ನಿವಾಸ ಪೂಜಾರಿ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ದೇವೇಂದ್ರ...
Banglore News:
ಬೆಂಗಳೂರು, ಜನವರಿ 11: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಜನವರಿ 11 ವಿಧಾನಸೌಧ ಪಶ್ಚಿಮದ್ವಾರದ ಬಳಿ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
https://karnatakatv.net/rt-nagar-pepole-came-to-near-cm-house/
https://karnatakatv.net/tumkuru-farmers-vs-bjp/
https://karnatakatv.net/jameer-ahammad-siddaramaiha-talk/