Wednesday, July 15, 2026

ರಾಜ್ಯ

ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಯಾವತ್ತೂ ಮಾತನಾಡಿಲ್ಲ : ಬಿ.ಶ್ರೀರಾಮುಲು

ಹುಬ್ಬಳ್ಳಿ: ಗಾಲಿ ಜನಾರ್ದನ ರೆಡ್ಡಿ ಹಾಗೂ ನನ್ನ ಸ್ನೇಹ ಯಾವತ್ತಿಗೂ ಶಾಶ್ವತವಾಗಿರುತ್ತದೆ. ಬಿಜೆಪಿ ನನಗೆ ರಾಜಕೀಯ ಸ್ಥಾನಮಾನ ಕೊಟ್ಟಿದೆ. ನಾನು ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನು ಬಿಡಲ್ಲ. ಬಿಜೆಪಿಯಲ್ಲಿ ನಮಗೆ ಗೌರವ, ಸ್ಥಾನಮಾನ ಸಿಕ್ಕಿದೆ ಎಂದು ಸಚಿವ ಬಿ.ಶ್ರೀರಾಮುಲು ಹುಬ್ಬಳ್ಳಿಯಲ್ಲಿ ಹೇಳಿದರು. ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ರೆಡ್ಡಿ...

ಅವಧಿಗೂ ಮುನ್ನ ಚುನಾವಣೆಯ ಯಾವುದೇ ಪ್ರಸ್ತಾವನೆ ಇಲ್ಲ : ಸಿಎಂ ಬೊಮ್ಮಾಯಿ

ಬೆಳಗಾವಿ: ಕೋವಿಡ್ ನಿಂದಾಗಿ ಅವಧಿ ಮುಂಚಿತವಾಗಿ ಚುನಾವಣೆ ನಡೆಯಲಿದೆ ಹಾಗೂ ದೆಹಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ದೆಹಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ. ಅವಧಿಗೂ ಮುಂಚಿತವಾಗಿ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ...

ಪಂಚಮಸಾಲಿ ಮೀಸಲಾತಿ ಹೋರಾಟ: ಸಿಎಂ ಬೊಮ್ಮಾಯಿಗೆ ಮಧ್ಯಂತರ ವರದಿ ಸಲ್ಲಿಕೆ

ಪಂಚಮಸಾಲಿ ಸಮುದಾಯದಿಂದ 2ಎ ಪ್ರವರ್ಗದಡಿ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಬೃಹತ್ ಪಾದಯಾತ್ರೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಇಂದು ಕರ್ನಾಟಕ ರಾಜ್ಯ ಖಾಯಂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಪಂಚಮಸಾಲಿ ಸಮುದಾಯ ಪ್ರಸ್ತುತ 3B ವರ್ಗದಲ್ಲಿ ಇದ್ದು, ಇಲ್ಲಿ ಅವರು ಶೇಕಡಾ...

ರಸ್ತೆಯಲ್ಲಿ ನಿಂತಿದ್ದ ಒಂಟಿ ಸಲಗ ನೋಡಿ ಬೈಕ್ ಸವಾರ ಶಾಕ್

ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಯಾವಾಗಲೂ ಇದ್ದಿದ್ದೆ, ಇನ್ನು ಸಕಲೇಶಪುರದ ರಸ್ತೆ ತಿರುವಿನಲ್ಲಿ ಒಂಟಿ ಸಲಗವೊಂದು ನಿಂತಿತ್ತು. ಅದೇ ಮಾರ್ಗವಾಗಿ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಆನೆ ನೋಡಿ ಗಾಬರಿಯಿಂದ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಸಕಲೇಶಪುರ ತಾಲ್ಲೂಕಿನ, ಹಲಸುಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ರಸ್ತೆಯ ತಿರುವಿನಲ್ಲಿ ನಿಂತಿದ್ದ ಆನೆ ಯುವಕನ ಕಡೆ ನುಗ್ಗಿದ್ದರಿಂದ,...

ಮಂಡ್ಯಕ್ಕೆ ಆಗಮಿಸಲಿರುವ ಪಂಚರತ್ನ ರಥಯಾತ್ರೆ

ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥ ಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಲಿದೆ. ಇಂದು ಹನಕೆರೆ ಮಾರ್ಗವಾಗಿ ಮಂಡ್ಯಗೆ ಆಗಮಿಸಲಿರುವ ಪಂಚರತ್ನ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದ ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಎಂ ಶ್ರೀನಿವಾಸ್ ಮತ್ತು ಅವರ ಅಳಿಯ ಜೆಡಿಎಸ್...

ಆಟೋ, ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ: ಬಿ. ಶ್ರೀರಾಮುಲು

ಬೆಳಗಾವಿ: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೊಗ್ಯ ಯೋಜನೆಯಡಿ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದ್ದಾರೆ. ನಿನ್ನೆ ನಡೆದ ಕಲಾಪದಲ್ಲಿ ಶಾಸಕ ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ರಾಜ್ಯ ಸರ್ಕಾರವು 2011-12 ನೇ ಸಾಲಿನಿಂದ ಕರ್ನಾಟಕ...

5 ಕೋಟಿಗೆ ಉಪಕುಲಪತಿ ಹುದ್ದೆ ಮಾರಾಟ : ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ

ಬೆಳಗಾವಿ: ಉಪಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂಬ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5...

ಚರ್ಮಗಂಟು ರೋಗ ನಿಯಂತ್ರಣಕ್ಕೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ : ಸಚಿವ ಪ್ರಭು ಚವ್ಹಾಣ್

ಬೆಳಗಾವಿ: ಚರ್ಮಗಂಟು ರೋಗ ನಿಯಂತ್ರಣ ಮಾಡಲು ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಉಡುಪಿ ಮತ್ತು ರಾಯಚೂರು ಜಿಲ್ಲೆಗಳಿಗೆ ತಲಾ ರೂ.5ಲಕ್ಷಗಳಂತೆ ಒಟ್ಟು 30 ಲಕ್ಷ ರೂ.ಅನುದಾನವನ್ನು ತುರ್ತು ಔಷಧ ಪೂರೈಕೆ ಮಾಡಲು ವಿತರಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ. ಈ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ...

ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ  ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​  ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ. ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ...

ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣದ ಕುರಿತು ಸಭೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img