Tuesday, July 14, 2026

ರಾಜ್ಯ

ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು

ಹಾಸನ: ಬಾಳ್ಳುಪೇಟೆಯಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ  ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು...

ಮಾಂಡೌಸ್ ಚಂಡಮಾರುತ ಪರಿಣಾಮದಿಂದ ರಾಜ್ಯದ ಹಲವೆಡೆ ಭಾರೀ ಮಳೆ

ಬೆಂಗಳೂರು: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಹಲವೆಡೆ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ...

ಮಳೆಯಿಂದಾಗಿ ಚಿಕ್ಕಬಳ್ಳಾಪುರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಬಳ್ಳಾಫುರ: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ....

ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲ್ಲಬೇಕು, ಅದಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು : ಹೆಚ್.ಡಿ. ದೇವೇಗೌಡ ಕಿವಿಮಾತು

ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು. ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು...

ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆಲ್ಲುತ್ತದೆ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದೇ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಚಲ ವಿಶ್ವಾಸ ವ್ಯಕ್ತಪಡಿಸಿದರು. ಸೇರ್ಪಡೆ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಹಣ ಹಂಚಿ ಗೆಲ್ಲಲು ಹೊರಟಿದ್ದಾರೆ. ಆದರೆ ಅವರು ಹಂಚುವ ಹಣ ಎಲ್ಲಿಂದ ಬರುತ್ತದೆ ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಮ್ಮ ವಿರೋಧಿಗಳಿಗೆ...

ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ

ಬೆಂಗಳೂರು: ನಗರದ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಸುಮಾರು 53ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್ ಪಕ್ಷದ ರಾಜ್ಯ ಕಚೇರಿ ಜೆಪಿ...

ನಿರಂತರ ಮಳೆಯಿಂದಾಗಿ ಬೆಂಗಳೂರಿಗೆ ಇಂದು ಹಳದಿ ಅಲರ್ಟ್

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ  ಬೆಂಗಳೂರಿಗೆ ಭಾನುವಾರ ಹಳದಿ ಎಚ್ಚರಿಕೆ ನೀಡಿದೆ. ಕರ್ನಾಟಕದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಿಗೂ ಅದೇ ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಸಂಜೆ ಬುಲೆಟಿನ್‌ನಲ್ಲಿ, ಬೆಂಗಳೂರಿನಲ್ಲಿ ಶನಿವಾರ 12 ಮಿಮೀ ಮಳೆಯಾಗಿದೆ ಎಂದು ಐಎಂಡಿ ಹೇಳಿದೆ. ದಕ್ಷಿಣ-ಆಂತರಿಕ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು...

ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ....

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಆಗಮಿಸಿದ ಟಿಕೆಟ್ ಆಕಾಂಕ್ಷಿಗಳ ದಂಡು

ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದೆ. ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್​ ಜೊತೆ...

ರಾತ್ರಿ 11ರ ನಂತರ ಜನರನ್ನು ರಸ್ತೆಗಿಳಿಸುವುದಿಲ್ಲ ಎಂದು ದಂಪತಿಯಿಂದ ಹಣ ವಸೂಲಿ : ಇಬ್ಬರು ಕಾನ್‌ಸ್ಟೆಬಲ್‌ಗಳ ಅಮಾನತು

ಬೆಂಗಳೂರಿನಲ್ಲಿ ರಾತ್ರಿ 11 ಗಂಟೆಯ ನಂತರ ತಿರುಗಾಡಲು ಬಿಡುತ್ತಿಲ್ಲ ಎಂದು ಹೇಳಿ ಮನೆಗೆ ತೆರಳುತ್ತಿದ್ದ ದಂಪತಿಯಿಂದ ಹಣ ವಸೂಲಿ ಮಾಡಿದ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಮೂಲದ ಟ್ವಿಟರ್ ಬಳಕೆದಾರರಾದ ಕಾರ್ತಿಕ್ ಪಾತ್ರಿ ಅವರು ಇತ್ತೀಚೆಗೆ ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ಗೆ ಕರೆದೊಯ್ದರು, ಅವರು ಮತ್ತು ಅವರ ಪತ್ನಿ ಅವರು ಒಂದು ರಾತ್ರಿ ಮನೆಗೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img