Saturday, July 11, 2026

ರಾಜ್ಯ

ದಲಿತರ ಮನೆಯಲ್ಲಿ ಟೀ ಕುಡಿದ ಸಿಎಂ…!

State News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಯಚೂರು ತಾಲೂಕಿನ ಗಿಲೆಸ್ಗೂರು ಗ್ರಾಮದ ದಲಿತ ಕುಟುಂಬದ ಅಯ್ಯಪ್ಪ ಕೃಷ್ಣಪ್ಪ ಅವರ ನಿವಾಸಕ್ಕೆ ತೆರಳಿ ಚಹಾ ಕುಡಿದು, ಅವರ ಕುಟುಂಬದ ಜೊತೆಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜು ಗೌಡ, ಮಾಜಿ...

ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

State News: ಬೆಂಗಳೂರು, ಅಕ್ಟೋಬರ್ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ರಾಯಚೂರು ತಾಲೂಕಿನ ಗಿಲೆಸುಗೂರು ಗ್ರಾಮದಲ್ಲಿ ಅದ್ದೂರಿ ಚಾಲನೆ ದೊರೆಯಿತು. ಬೃಹತ್ ಸಮಾವೇಶದಲ್ಲಿ ಮರದಿಂದ ಭತ್ತವನ್ನು ಸುರಿಯುವ ಮೂಲಕ ಜನ ಸಂಕಲ್ಪ ಯಾತ್ತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ...

ನಾಡನ್ನು ಸುಭಿಕ್ಷಗೊಳಿಸಲು ಪ್ರಾರ್ಥನೆ- ಸಿಎಂ ಬೊಮ್ಮಾಯಿ

ರಾಯಚೂರು, ಅಕ್ಟೋಬರ್ 11: ಕನ್ನಡ ನಾಡು ಸುಭಿಕ್ಷವಾಗಿರಲು ಹಾಗೂ ನಾಡಿನ ಜನತೆಯ ಬದುಕು ಶಾಂತಿ ನೆಮ್ಮದಿ , ಸೌಹಾರ್ದತೆಯಿಂದ ಕೂಡಿರಲಿ ಎಂದು ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮೀಜಿಗಳ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ರಾಯಚೂರು ಜಿಲ್ಲೆಗೆ ಬಂದಾಗ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡುವ...

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨”-“ಚಿಂತನಾ ಗೋಷ್ಠಿ”ಆಹ್ವಾನ:

State News: ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದಿನಾಂಕ ೧೨-೧೦-೨೦೨೨ರಂದು ಬುಧವಾರ ಬೆಳಗ್ಗೆ ೧೧.೦೦ ಗಂಟೆಗೆ  ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತಂತೆ ಚರ್ಚಿಸಲು ನಾಡಿನ ಗಣ್ಯರನ್ನೊಳಗೊಂಡ “ಚಿಂತನಾ ಗೋಷ್ಠಿ”  ಹಮ್ಮಿಕೊಳ್ಳಲಾಗಿದೆ. ನ್ಯಾಯಮೂರ್ತಿ ಶ್ರೀ ಎಸ್.ಆರ್. ಬನ್ನೂರಮಠ ನೇತೃತ್ವದ ಕರ್ನಾಟಕ ಕಾನೂನು ಆಯೋಗವು ತನ್ನ ಐವತ್ತೇಳನೇ ವರದಿಯಲ್ಲಿ...

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತು ಚರ್ಚಿಸಲು “ಚಿಂತನಾ ಗೋಷ್ಠಿ”

Banglore News: ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಕುರಿತು ಚರ್ಚಿಸಲು ವಿಶೇಷ ಚಿಂತನಾಗೋಷ್ಠಿಯನ್ನು ಅಕ್ಟೋಬರ್ ೧೨ರಂದು ಬೆಳಿಗ್ಗೆ ೧೧ ಗಂಟೆಗೆ ಚಾಮರಾಜಪೇಟೆಯ...

ಡೈಲಿ ಹೆಲ್ತ್ ಕೇರ್ ಟಿಪ್ಸ್ ನಿಮ್ಮ ಜೀವನ ಶೈಲಿಯನ್ನು ಆರೋಗ್ಯವಾಗಿಡುತ್ತದೆ :

Health tips: ಈ ಪ್ರಪಂಚದಲ್ಲಿ ಆರೋಗ್ಯವಾದ ದೇಹವೇ ಒಂದು ದೊಡ್ಡ ಸಂಪತ್ತು ಎನ್ನಬಹುದು ನಾವು ನಮ್ಮನ್ನು ಆರೋಗ್ಯವಾಗಿ ಇಡುವುದಕ್ಕಾಗಿ ದುಬಾರಿ ಆಹಾರಗಳನ್ನು ತಿನ್ನುತ್ತೇವೆ, ಪೌಷ್ಟಿಕ ತಜ್ಞರಿಂದ ಸಲಹೆ ಪಡೆಯುತ್ತೇವೆ. ಆದರೆ ಕೆಲವು ಸಣ್ಣ ಈ ಸಲಹೆಗಳನ್ನು ಪ್ರತಿದಿನ ಅನುಸರಿಸಿದರೆ,ದೇಹವು ಸಹಜವಾಗಿ ಆರೋಗ್ಯಕರವಾಗಿರುತ್ತದೆ. ಹಾಗಾದರೆ ಉತ್ತಮ ಆರೋಗ್ಯಕ್ಕೆ (Health) ಅತ್ಯಗತ್ಯವಾಗಿರುವ ಸಲಹೆಗಳನ್ನು ತಿಳ್ಕೊಂಡು ಬರೋಣ ಬನ್ನಿ . ತುಳಸಿ...

ನಿಮ್ಮ ದೇಹದ ತೂಕ ಇಳಿಸಲು ಶುಂಠಿ ರಾಮಬಾಣ ….!

Health tips: ತೂಕ ಇಳಿಸುವ ಬಗ್ಗೆ ನೀವು ಈಗಾಗಲೇ ಹಲವಾರು ವಿಧಾನಗಳ ಬಗ್ಗೆ ತಿಳಿದುಕೊಂಡಿರಬಹುದು ಹಾಗೂ ತೂಕ ಇಳಿಸುವ ಆಹಾರಗಳನ್ನು ಸಹ ಪ್ರಯತ್ನಿಸಿರಬಹುದು. ಆದರೆ ಎಲ್ಲದಕ್ಕಿತಲೂ ಶುಂಠಿ ಆರೋಗ್ಯ ಹೆಚ್ಚಿಸುವ ಮತ್ತು ತೂಕ ಇಳಿಸುವಲ್ಲಿ ಅತ್ಯುತ್ತಮವಾಗಿದೆ. ಸೊಂಟ, ತೊಡೆ ಮತ್ತು ನಿತಂಬಗಳ ಕೊಬ್ಬನ್ನು ಕರಗಿಸುವುದಲ್ಲದೆ ನಿಮ್ಮ ಆರೋಗ್ಯವನ್ನೂ ಹಲವಾರು ವಿಧಗಳಲ್ಲಿ ವೃದ್ಧಿಸುತ್ತದೆ. ಸಂಶೋಧನೆಯ ಪ್ರಕಾರ, ಪ್ರತಿದಿನ ಶುಂಠಿಯನ್ನು...

ಅಂಬಿಗರಹಳ್ಳಿಯ ಕುಂಭಮೇಳಕ್ಕೆ ಸಿದ್ಧತೆ : ಸಚಿವ ಕೆ.ಗೋಪಾಲಯ್ಯ

State News: ಬೆಂಗಳೂರು: ಅ13 ರಿಂದ 16 ರ ರವರಿಗೆ ಕೆ.ಆರ್.ಪೇಟೆಯ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣ ಸಂಗಮದಲ್ಲಿ ಮಹಾ ಕುಂಭಮೇಳವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸಿ.ನಾರಾಯಣ ಗೌಡರು ಮೊದಲಬಾರಿ ಶಾಸಕರಾದಾಗ ಅಲ್ಲಿ ಕುಂಬಮೇಳ ನಡೆದಿತ್ತು.ಇದೀಗ ಮತ್ತೆ ಆಯೋಜಿಸಲಾಗಿದೆ....

ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಸಕಲ ಸಿದ್ದತೆ- 6 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ- ಸಚಿವ ಡಾ.ನಾರಾಯಣಗೌಡ

State News: ಬೆಂಗಳೂರು, ಅ.11: ಕೆಆರ್ ಪೇಟೆಯ ಅಂಬಿಗರಹಳ್ಳಿ-ಸಂಗಾಪುರ-ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಸಕಲ‌ ಸಿದ್ದತೆ ಮಾಡಿಕೊಳ್ಳಲಾಗಿದ್ದು, 16 ರಂದು ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಇಂದು ವಿಧಾನಸೌಧದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ...

ಟಿ.ನರಸೀಪುರದಲ್ಲಿ ಮಳೆ ತಂದ ಅವಾಂತರ,ಜನರು ಹೈರಾಣ..!

State News: ಅ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಮಳೆ ತಂದ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಅವಾಂತರವೇ ಸೃಷ್ಟಿಯಾಗಿದೆ.ನರಸೀಪುರ ತಾಲ್ಲೂಕಿನ ಗ್ರಾಮದಲ್ಲಿ ಘಟನೆ ನಡೆದಿದೆ. ಜನರ ಕಷ್ಟಗಳಿಗೆ ಸ್ಪಂದಿಸದ ಜನ ಪ್ರತಿನಿಧಿಗಳಿಗೆ ಜನರು ಛೀಮಾರಿ ಹಾಕಿದ್ದಾರೆ. ರೊಚ್ಚಿಗೆದ್ದ ಗ್ರಾಮಸ್ಥರಿಂದ ಪಂಚಾಯಿತಿಗೆ ಬೀಗ ಜೆಡಿದು ಪ್ರತಿಭಟನೆ ನಡೆಸಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img