Mandya News:
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 10 ಕೋಟಿ ವೆಚ್ಚದಲ್ಲಿ ಮಂಡ್ಯದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ/ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಅವರುಗಳು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಶ್ರೀನಿವಾಸ್,ಸಂಸದೆ...
State News:
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ದಾರವಾಡದಲ್ಲಿ ಸೇವಾ ಪಾಕ್ಷಿಕದ ಹೆಸರಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಹಮ್ಮಿಕೊಳ್ಳಲಾಗಿದ್ದು, ಗಿನ್ನಿಸ್ ದಾಖಲೆ ಬರೆಯುವ ಗುರಿ ಹೊಂದಲಾಗಿದೆ ಎನ್ನಲಾಗುತ್ತಿದೆ. ಧಾರವಾಡ ಜಿಲ್ಲೆಯ ಹಲವೆಡೆ ಬಿಜೆಪಿ ಕಾರ್ಯಕರ್ತರು, ಮೋದಿ ಅವರ ಅಭಿಮಾನಿಗಳು ಸ್ವ ಇಚ್ವೆಯಿಂದ ರಕ್ಷದಾನ ಮಾಡುತ್ತಿದ್ದಾರೆ. ಧಾರವಾಡದ ಸೋಮವಾರಪೇಟೆ ಬಳಿಯ ರಕ್ತದಾನ ಶಿಬಿರ...
Banglore News:
ಬೆಂಗಳೂರಿನ ಅಂಬೇಡ್ಕರ್ ಭಾರತ್ ಜೋಡೋ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದ ಒಳಗಿನ ತಮ್ಮ ವಿರೋಧಿಗಳ ವಿರುದ್ಧ ಚಾಟಿ ಬೀಸಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪರೋಕ್ಷವಾಗಿ ಸವಾಲು ಹಾಕಿದ್ದಾರೆ. ನೇರ ನೇರವಾಗಿ ಪಕ್ಷದ ಕೆಲವು ನಾಯಕರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ಶಿಸ್ತು ಪಾಲನೆಗೆ ಸವಾಲು ಹಾಕುವಂತೆ ಕೆಲವು...
Banglore News:
ಬೆಂಗಳೂರಲ್ಲಿ ಟೋಯಿಂಗ್ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ, ಮತ್ತೆ ಟೋಯಿಂಗ್ ಜಾರಿ ಇಲ್ಲ ಎಂಬುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಸಾರ್ಗವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಸಿಎಂ ಕೂಡಾ ಈ ಬಗ್ಗೆ...
Technology News:
ಬಹುನಿರೀಕ್ಷಿತ ರಿಯಲ್ ಮಿ 9 4G ಸ್ಮಾರ್ಟ್ ಫೋನ್ ಇದೀಗ ಭಾರತಕ್ಕೆ ಕಾಲಿಟ್ಟಿದೆ. ಇಂದು ಈ ಫೋನ್ ಭಾರತದಲ್ಲಿ ಅನಾವರಣಗೊಂಡಿದೆ. ತನ್ನ ಆಕರ್ಷಕ ಕ್ಯಾಮೆರಾ ಮೂಲಕವೇ ಜನರ ನಿದ್ದೆ ಕದ್ದಿದ್ದ ಈ ಫೋನ್ ಬೆಲೆ ಕೇವಲ 20,000 ರೂ. ಗಿಂತ ಕಡಿಮೆ ಇದೆ. ರಿಯಲ್ಮಿ 9 4G ಸ್ಮಾರ್ಟ್ ಫೋನ್ 24000 x...
Banglore News:
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಮೂರು ವರ್ಷದ...
Mandya News:
ಮಂಡ್ಯದಲ್ಲಿ ಆಳವಾದ ಬಾವಿ ಒಳಗಡೆ ಕಸದ ರಾಶಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ, ಎಂದು ತಿಳಿದು ಬಂದಿದೆ. ನವಜಾತ ಗಂಡು ಶಿಶು ಪತ್ತೆಯಾಗಿದ್ದು ಗ್ರಾಮಸ್ಥರು ಸೇರಿ ಮಗುವನ್ನು ರಕ್ಷಿಸಿ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ನವಜಾತ ಶಿಶು ರಕ್ಷಣೆ ಮಾಡಿದ್ದಾರೆ....
Kalaburgi News:
ಕರ್ನಾಟಕ ಅಮೃತ ಮಹೋತ್ಸವ ಹಿನ್ನೆಲೆ ಧ್ವಜಾರೋಹಣ ಕಾರ್ಯಕ್ರಮದ ಅಂಗವಾಗಿ ಸಿಎಂ ಬೊಮ್ಮಾಯಿ ಕಲಬುರುಗಿಗೆ ಆಗಮಿಸಿದ್ದರು. ಈ ಸಂದರ್ಭ ಎಸ್ಟಿ ಹೋರಾಟ ಸಮಿತಿಯಿಂದ ಕಪ್ಪುಬಾವುಟ ಪ್ರದರ್ಶನ ಮಾಡಲಾಯಿತು.
ಕಲಬುರಗಿ ನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಆದ್ರೆ ಸಿಎಂ ಆಗಮನದ ವೇಳೆ ಎಸ್ ಟಿ ಹೋರಾಟ ಸಮಿತಿ ಸದಸ್ಯರು ಕಪ್ಪುಬಾವುಟ ಪ್ರದರ್ಶನ ಮಾಡಿದ್ದಾರೆ. ಸರದಾರ್ ಪಟೇಲರ್...
Mandya News:
ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳಿಗೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸಂಸದರಾದ ಸುಮಲತಾ ಅಂಬರೀಷ್ ಅವರು ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು. ಇದೇ ಸಂದರ್ಭದಲ್ಲಿ , ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಟಿ.ಎನ್ ಧನಂಜಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
https://karnatakatv.net/madikeri-theerthodbhava-muhoortham/
https://karnatakatv.net/banglore-beggers-control-rules/
https://karnatakatv.net/mandya-students-admitted/
Madikeri News:
ಮಡಿಕೇರಿಯ ಈ ಬಾರಿ ತಲಕಾವೇರಿ ತೀರ್ಥೋದ್ಭವ ಮುಹೂರ್ತ ನಿಗಧಿಯಾಗಿದೆ. ಅಕ್ಟೋಬರ್ 17ರ ಸಂಜೆ 7:30ಕ್ಕೆ ತೀರ್ಥೋದ್ಭವವಾಗಲಿದೆ. ಅಂದು ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕರ್ಯದಲ್ಲಿ ಈ ಸುಮೂರ್ತ ನಿಗದಿಯಾಗಿದೆ.
https://karnatakatv.net/banglore-beggers-control-rules/
https://karnatakatv.net/deepavali-5g-network-airtel/
https://karnatakatv.net/mandya-students-admitted/
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...