Banglore News:
ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತದೇ ಹಳೆ ಕ್ಯಾಸೆಟ್, ಆತ್ಮವಂಚನೆಯ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.ತನ್ನ ಟ್ವಿಟರ್ ಮೂಲಕ ಈ ರೀತಿ ಲೇವಡಿ ಮಾಡಿದೆ ಕಾಂಗ್ರೆಸ್.
ನರೇಂದ್ರ ಮೋದಿ ಶೇ. 40 ಕಮಿಷನ್ ಲೂಟಿ ಬಗ್ಗೆ ಮಾತನಾಡದಿರುವುದು ಆತ್ಮ ವಂಚಕತನವಲ್ಲವೇ ಎಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಈ ರೀತಿಯಾಗಿ ಪ್ರಶ್ನಿಸಿದೆ.
ಡಬಲ್ ಇಂಜಿನ್...
ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್ಸೆಟಿಯಲ್ಲಿ 10 ದಿನಗಳ “ಪಾಸ್ಟ್ ಫುಡ್ ಸ್ಟಾಲ್ ಉದ್ಯಮಿ” ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಪಾನಿಪುರಿ, ಸೇವಪುರಿ, ದಹಿಪುರಿ, ಏಗ್ಗರೈಸ್, ನೂಡಲ್ಸ್, ಗೋಬಿಮಂಚೂರಿ, ಪಾವಬಾಜಿ, ವಡಾಪಾವ್, ಬ್ರೆಡ್, ಕೇಕ್ ತಯಾರಿಕೆ ಕುರಿತು ತರಬೇತಿ ನೀಡಲಾಗುದು....
ಮಂಗಳೂರು : ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಅವರು ಶುಕ್ರವಾರ ಇಲ್ಲಿನ ಗೋಲ್ಡ್ಫಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು.
ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ...
ಮಂಗಳೂರು : ಕರ್ನಾಟಕದ ಸಿಆರ್ ಝೆಡ್ ಮಾಸ್ಟರ್ ಪ್ಲಾನ್ನ್ನು ಕೇಂದ್ರ ಸರ್ಕಾರ ಅನುಮೋದನೆ ನೀಡಿ ಆದೇಶ ಮಾಡಿದೆ. ಕರ್ನಾಟಕದ 30 ವರ್ಷದ ಹೋರಾಟಕ್ಕೆ ಜಯ ದೊರೆತಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮಂಗಳೂರಿನ ಗೋಲ್ಡ್ಫಿಂಚ್ ಸಿಟಿ ಇಲ್ಲಿ ಆಯೋಜಿಸಿರುವ ರೂ. 3,800 ಕೋಟಿ ಮೊತ್ತದ ವಿವಿಧ ಯೋಜನೆಗಳ ಶಿಲಾನ್ಯಾಸ , ಭೂಮಿ...
ಬಾಗಲಕೋಟೆ: 2021-22ನೇಯ ಸಾಲಿನಲ್ಲಿ ಪ್ರವೇಶಾತಿ ಪಡೆದ ಅಂತಿಮ ವರ್ಷದ ಪದವಿ, ಡಿಪ್ಲೋಮಾ, ವೃತ್ತಿಪರ, ಸ್ನಾತಕೋತ್ತರ, ಸಂಜೆ ಕಾಲೇಜು, ಕಾನೂನು ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು 2 ತಿಂಗಳವರೆಗೆ ವಿಸ್ತರಿಸಲಾಗಿದೆ.
ಬಸ್ ಪಾಸ್ ಹಾಗೂ 02 ತಿಂಗಳ ಅವಧಿ ವಿಸ್ತರಿಸಿಕೊಂಡ ರಶೀದಿ ಮತ್ತು ಕಾಲೇಜು ಪರೀಕ್ಷಾ ವೇಳಾಪಟ್ಟಿ...
Banglore Crimes:
ಬೆಂಗಳೂರಿನಲ್ಲಿ ಯುವತಿ ಮೇಲೆ ಸ್ನೇಹಿತರೇ ಗ್ಯಾಂಗ್ ರೇಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೀಪು, ಅಖಿಲೇಶ್ ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಇಬ್ಬರು ಸ್ನೇಹಿತರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಯುವತಿಗೆ ಮದ್ಯ ಕುಡಿಸಿ...
ಬೆಂಗಳೂರು: ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸಿದರು.
ಮುಂಬರುವ ಚುನಾವಣೆ ಹಾಗೂ ಜೆಡಿಎಸ್ ನ...
Banglore News:
ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್ ಬಳಿ ಈ ದುರಂತ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಸುಮಾರು 60 ವರ್ಷದ ಮಹಿಳೆ ದುರ್ಮರಣ ಹೊಂದಿದ್ದಾರೆ. ಇದೀಗ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬಿಎಂಟಿಸಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ...
ಬೆಂಗಳೂರು: ಮುರುಘಾಮಠದ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬಗ್ಗೆ ಚರ್ಚೆ ಮಾಡದಿರುವುದೇ ಸೂಕ್ತ. ಆದರೆ, ರಾಜ್ಯ ಸರಕಾರ ಜವಾಬ್ದಾರಿಯುತವಾಗಿ ಪ್ರಕರಣವನ್ನ ನಿರ್ವಹಿಸಬೇಕು. ಏನೇನು ತೀರ್ಮಾನ ಮಾಡಬೇಕೋ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ರೀತಿಯ ಘಟನೆ ನಡೆಯಬಾರದಿತ್ತು ಎನ್ನುವುದು...
Technology News:
ಜನಪ್ರಿಯ ಇನ್ಸ್ಟಂಟ್ ಮೆಸೆಜ್ ಆಪ್ ವಾಟ್ಸಾಪ್ ಇದೀಗ ಆಪಲ್ ಐಫೊನ್ ಬಳಕೆದಾರರಿಗೆ ದೊಡ್ಡ ಶಾಕ್ ನೀಡಿದೆ. ಆಪಲ್ನ ಇತ್ತೀಚಿನ ಬೆಂಬಲ ನವೀಕರಣದ ಪ್ರಕಾರ ಇದೇ ಅಕ್ಟೋಬರ್ 1, 2022 ರಿಂದ ಕೆಲವು ಐಫೋನ್ ಮಾಡೆಲ್ಗಳಲ್ಲಿ ಶಾಶ್ವತವಾಗಿ ವಾಟ್ಸಾಪ್ ಅಪ್ಲಿಕೇಶನ್ ಅನ್ನು ಇನ್ನು ಮುಂದೆ ಬೆಂಬಲಿಸುವುದಿಲ್ಲ ಎಂದು ಸೂಚಿಸಲಾಗಿದೆ.
ಅಧಿಕ ಸಕ್ರಿಯ ಬಳಕೆದಾರರನ್ನು ಹೊಂದಿರುವ ಮೆಸೆಜ್...