Thursday, July 9, 2026

ರಾಜ್ಯ

ವಿದ್ಯಾರ್ಥಿಗಳೇ ಗಮನಿಸಿ: BMTCಯಿಂದ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಕೋವಿಡ್‌-19 ಸಾಂಕ್ರಾಮಿಕದ ಕಾರಣ 2021-22 ನೇ ಸಾಲಿನ ಕಾಲೇಜಿನ ತರಗತಿಗಳು ತಡವಾಗಿ ಪ್ರಾರಂಭವಾಗಿದ್ದು ಅಂತಿಮ ಸೆಮಿಸ್ಟರ್‌ನ ಪದವಿ, ವೃತ್ತಿಪರ, ಸ್ನಾತಕೋತ್ತರ ಮತ್ತು ತಾಂತ್ರಿಕ ಹಾಗೂ ವೈಧ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆಗಳು ಸೆಪ್ಟೆಂಬರ್‌-2022 ಮತ್ತು ಅಕ್ಟೋಬರ್‌ – 2022 ರ ಮಾಹೆಯಲ್ಲಿ ಇರುತ್ತವೆ. ತತ್ಸಂಬಂಧ, ಸದರಿ ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿಯುವವರೆಗೂ ಸಂಸ್ಥೆಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸುವ...

ಸೇವಾ ಸಿಂಧು ಪೋರ್ಟಲ್ ನಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

Mandya News: ಮಂಡ್ಯ : ಕ.ರಾ.ರ.ಸಾ.ನಿಗಮದ ವತಿಯಿಂದ  ಪ್ರಸ್ತುತ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ಹಾಗೂ ಇತರೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಹೊಸ ಬಸ್ ಪಾಸ್ ವಿತರಣೆ ಪ್ರಾರಂಭಿಸಿದ್ದು, ಅಂತಿಮ ಸೆಮಿಸ್ಟರ್/ಅಂತಿಮ ವರ್ಷ ಹೊರತುಪಡಿಸಿ ಇನ್ನಿತರೆ ಸೆಮಿಸ್ಟರ್/ ವರ್ಷದ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಹಾಗೂ ರಶೀತಿ...

ಯಳಂದೂರು : ಗ್ರಾಮಪಂಚಾಯತ್ ಆವರಣದಲ್ಲೇ ಮಹಿಳೆಯ ಅಂತ್ಯಕ್ರಿಯೆ…!

Yalandoor News: ಕಳೆದ ಹಲವು ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮತ್ತು ಶಾಸಕರುಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಕಾರಣದಿಂದ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ಸೇತುವೆ ಇಲ್ಲದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಮಹಿಳೆಯೊಬ್ಬರ ಅಂತ್ಯಸಂಸ್ಕಾರವನ್ನು ಗ್ರಾಮ ಪಂಚಾಯತ್ ಆವರಣದಲ್ಲೇ ನೆರವೇರಿಸಿದ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ (48) ಬುಧವಾರ ರಾತ್ರಿ ಸಾವನ್ನಪ್ಪಿದ್ದರು....

ಮಂಡ್ಯ ಬಂದಿಗೌಡ ಲೇಔಟ್ ಬಳಿ ಅತಿ ಎತ್ತರದ ಗಣಪತಿ ಸ್ಥಾಪನೆ…!

Mandya News: ಮಂಡ್ಯದ ಬಂದಿಗೌಡ ಲೇಔಟ್ ಬಳಿ  ಅತಿ  ಎತ್ತರದ ಗಣಪತಿ ಕೂರಿಸಲಾಗಿದೆ. ಬಂದಿ ಗೌಡ ಬಡಾವಣೆ ಎಸ್ ಬಿಐ ಬ್ಯಾಂಕ್ ರಸ್ತೆ ಯಲ್ಲಿ ಗಣಲಪತಿ  ಕೂರಿಸಲಾಗಿದೆ. 18 ವರ್ಷದಿಂದ ಗಣಪತಿ ಪ್ರತಿ ಸ್ಟಾಪನೆ ಮಾಡುತ್ತಿರುವ ಬಂದಿ ಗೌಡ ಬಡಾವಣೆ ವಿನಾಯಕ ಗೆಳೆಯರ ಬಳಗ ಈ  ಬಾರಿ ವಿಶೇಷವಾಗಿ 21 ಅಡಿ ಎತ್ತರದ ಗಣಪತಿ ಕೂರಿಸಿದ್ದಾರೆ....

BREAKING NEWS: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕೈಗೆ ಗುಡ್ ಬೈ ಹೇಳಿ, ಬಿಗ್ ಶಾಕ್ ನೀಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಉವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಇಬ್ಬರನ್ನೂ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಪಕ್ಷ...

ಕಾರಿನಲ್ಲಿ ಕೋಬ್ರಾ ಬಹುದೂರ ಸಂಚಾರ..!

Kerala News: ಕೇರಳದಲ್ಲಿ ಚಾಲಕನೋರ್ವ  ತನ್ನ  ಕಾರಿನಲ್ಲಿ  ಸಂಚಾರ ಮಾಡುತ್ತಿರುವಾಗ ಬಹುದೂರದ ವರೆಗೂ ಕೋಬ್ರಾ ಜೊತೆಯಾಗಿದೆ. ಮಳೆಗಾಲದಲ್ಲಿ  ಬೆಚ್ಚಗಿರಲು ಕೋಬ್ರಾ ಈ  ಪ್ರಯಾಣ ಮಾಡೋ  ಯೋಜನೆ  ಹಾಕಿದಂತಿದೆ. ಹೌದು ಕಾರು ಏರಿ ಬೆಚ್ಚಗೆ ಕುಳಿತ ಹಾವೊಂದು ಸುಮಾರು 200 ಕಿಲೋ ಮೀಟರ್ ದೂರ ಕಾರಲ್ಲೇ ಸಾಗಿದೆ. ಕಾರು ಏರಿದ ಹಾವು ಸುಮಾರು ಒಂದು ವಾರದ ಕಾಲ ಅದರ ಇಂಜಿನ್...

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ – HDK

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್ ಪ್ರೆಸ್ ಹೈವೇ ಯೋಜನೆಯಲ್ಲಿ ಕೈಗೊಂಡಿರುವ ಅವೈಜಾನಿಕ ಕಾಮಗಾರಿಗಳಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಅಲ್ಲಿದೆ, ಎಕ್ಸ್ ಪ್ರೆಸ್ ಹೈವೇ ಹಾಗೂ ಪ್ರವಾಹದ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವರು ಮತ್ತೊಮ್ಮೆ ವಾಗ್ದಾಳಿ...

ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಾಲನೆ, ಮುಂದೆ ಆಗಿದ್ದೇನು ಗೊತ್ತಾ..?!

Banglore News: ಬೆಂಗಳೂರಿನಲ್ಲಿ ಯುವಕನೋರ್ವ ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಲಾಯಿಸಿ ಅನಾಹುತವಾದ ಪ್ರಕರಣ ದಾಖಲಾಗಿದೆ. ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆ್ಯಂಬುಲೆನ್ಸ್ ಚಲಾಯಿಸಿ, 4 ವಾಹನಗಳಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಬೆಂಗಳೂರಿನ ವಿಲ್ಸನ್​ ಗಾರ್ಡನ್​ ಠಾಣಾ ವ್ಯಾಪ್ತಿಯ 10ನೇ ಕ್ರಾಸ್​ ಬಳಿ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಂಜೀವ್​​ನನ್ನು ಹಿಡಿದು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಲ್ಸನ್​...

ಬಸವರಾಜ್ ದಂಪತಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

Banglore News: ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜ್ ದಂಪತಿಗೆ  ಇದೀಗ ಜಾಮೀನು ಮಂಜೂರಿಯಾಗಿದೆ. ಮುರುಘಶ್ರೀ  ಪೋಕ್ಸೋ ಕೇಸ್ ವಿಚಾರವಾಗಿ  ಬಸವರಾಜ್ ಹಾಗು ಪತ್ನಿ ಸೌಭಾಗ್ಯ  ಬಸವರಾಜ್ ಅವರ ಮೇಲು ಅತ್ಯಾಚಾರ ಕೇಸ್ ದಾಖಲಾಗಿತ್ತು.ಆದುದರಿಂದ ಬಸವರಾಜ್  ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಬಸವರಾಜ್ ಹಾಗು ಅವರ ಪತ್ನಿ ಸೌಭಾಗ್ಯ ಬಸವರಾಜ್ ಗೆ...

ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Vijayanagara  News: ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸಾರಿಗೆ ಸಂಸ್ಥೆ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದರಿಂದ ಮೂರು ತಿಂಗಳ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದುರ್ಘಟನೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218 ರ ಕುಪ್ಪಕಡ್ಡಿ ಕ್ರಾಸ್ ಬಳಿ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img