Technology News:
ಹೊಸ ಅಪ್ಡೇಟ್ ಟ್ರೂ ಕಾಲರ್ ಸ್ಪ್ಯಾಮ್ ಕರೆಗಳ ವಿರುದ್ಧ ರಕ್ಷಣೆಯನ್ನು ನೀಡಲಿದೆ. ಜೊತೆಗೆ ವೆರಿಫೈಡ್ ಬ್ಯುಸಿನೆಸ್ ಅನ್ನು ಗುರುತಿಸಲಿದೆ. ಇದಲ್ಲದೆ ಸ್ಪ್ಯಾಮ್ ಸಂಖ್ಯೆಗಳನ್ನು ನೈಜ ಸಮಯದಲ್ಲಿ ವರದಿ ಮಾಡಲು ಅವಕಾಶ ನೀಡಲಿದೆ. ಸ್ಪ್ಯಾಮ್ ಕರೆಗಳ ಬಗ್ಗೆ ರಿಪೋರ್ಟ್ ಮಾಡುವುದಕ್ಕೆ ಕೂಡ ಅವಕಾಶ ದೊರೆಯಲಿದೆ. ನಿಖರ ಮತ್ತು ಸಂಪೂರ್ಣ ಕರೆ ಮಾಡುವ ಐಡಿ ಮತ್ತು...
Banglore News:
ಬೆಂಗಳೂರಿನಲ್ಲಿ ಇಂದು ಯೋಗಿ ಆದಿತ್ಯಕನಾಥ್ ಆಗಮಿಸಿ ಮಹದೇವಪುರದಲ್ಲಿನ ಕ್ಷೇಮವನವನ್ನು ಉದ್ಘಾಟಿಸಿದ್ದಾರೆ. ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಬಂದ ಯೋಗಿ ಮಹದೇವಪುರಕ್ಕೆ ಆಗಮಿಸಿದ್ದಾರೆ. ಹಾಲ್ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಕ್ಷೇಮವನಕ್ಕೆ ತೆರಳಿದ್ದಾರೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ . ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ನುಡಿಗಳನ್ನು ನುಡಿದರು. ಈ ಸಂ,ದರ್ಭ ಸಿಎಂ ಬೊಮ್ಮಾಯಿ,...
Banglore News:
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ ಅನೇಕ ವಿಚಾರಗಳ ಕುರಿತು ಚರ್ಚೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು.
https://karnatakatv.net/banglore-cm-bommayi-city-rounds/
https://karnatakatv.net/former-cm-hd-kumaraswamy-hits-back-at-pratap-simha/
https://karnatakatv.net/former-mla-md-lakshminarayana-resigns-after-another-congress-wicket-falls/
Mysoor News:
ರಾಜ್ಯದಲ್ಲಿ ಮಾರಕ ಎಚ್1 ಎನ್1 (ಹಂದಿ ಜ್ವರ ) ಸೋಂಕಿಗೆ ತುಂಬು ಗರ್ಭಿಣಿ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಹೆರಿಗೆ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಸೆ. 1 ರ ಗುರುವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಮೃತರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ.
ಮೃತ ಛಾಯಾಗೆ 4 ವರ್ಷದ...
Tumukur News:
ತುಮಕೂರಿನಲ್ಲಿ ನಾಗರ ಹಾವೊಂದು ಮ ನೆಯಲ್ಲಿ ಅವಿತಿದ್ದ ಘಟನೆ ನಡೆದಿದೆ.ವೃದ್ದೆ ವಾಸವಾಗಿದ್ದ ಮನೆಯಲ್ಲಿ ಆಕೆ ಮನೆಯೊಳಗೆ ಬರುತ್ತಿದ್ದಂತೆ ಕಾಲಿಗೆ ಸುತ್ತುವರಿದಿದೆ ನಾಗ ರಾಜ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಒಳ ಹೋಗುತ್ತಿದ್ದಂತೆ ನಾಗರ ಹಾವು ಸುತ್ತಿಕೊಂಡದ್ದರಿಂದ ವೃದ್ಧೆ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಸ್ಥಳಕ್ಕೆ...
Banglore News:
ನಗರದಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿಯವರು ಸಂಜೆ 4 ಗಂಟೆ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತಹಳ್ಳಿ ಭಾಗದಲ್ಲಿ ಸಿಎಂ ರೌಂಡ್ಸ್ ಹಾಕಲಿದ್ದಾರೆ.
ನಿನ್ನೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ತೀವ್ರ...
ಬೆಂಗಳೂರು: ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಳೆ ನಿಂತ ಮೇಲೆ ಪ್ರಾರಂಭಿಸಲಾಗುವುದು. ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಜೆಪಿ ನಗರದ ತಮ್ಮ ನಿವಾಸಲ್ಲಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗನ ಜೊತೆ ಗಣೇಶನ ಪೂಜೆ ನೆರವೇರಿದ ನಂತರ...
Kolar News:
ಕೋಲಾರದಲ್ಲಿ ಬೈಕ್ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ ವೆಂಕಟರಾಮಪ್ಪ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿ ಮೇರೆಗೆ...
Technology News:
whatsapp ಮೂಲಕ ಜಿಯೋ ಮಾರ್ಟ್ ಶಾಪಿಂಗ್ ಸೇವೆ ಒದಗಿಸುವ ಕುರಿತಂತೆ ಮೆಟಾ ಸಂಸ್ಥಾಪಕ ಮತ್ತು ಸಿಇಒ ಮಾರ್ಕ್ ಝುಕರ್‌ಬರ್ಗ್ ಅವರು ಸಹ ತಿಳಿಸಿದ್ದು, "ಭಾರತದಲ್ಲಿ ಜಿಯೋ ಮಾರ್ಟ್ ಜೊತೆಗೆ ನಮ್ಮ ಸಹಭಾಗಿತ್ವವನ್ನು ಘೋಷಿಸುವುದಕ್ಕೆ ನಮಗೆ ಹೆಮ್ಮೆಯಾಗುತ್ತಿದೆ. ವಾಟ್ಸಾಪ್‌ನಲ್ಲಿ ಇದೇ ಮೊದಲ ಬಾರಿಗೆ ಸಮಗ್ರ ಶಾಪಿಂಗ್ ಅನುಭವವನ್ನು ನಾವು ಒದಗಿಸುತ್ತಿದ್ದೇವೆ. ಜಿಯೋಮಾರ್ಟ್‌ನಿಂದ ದಿನಸಿಯನ್ನು ವಾಟ್ಸಾಪ್‌ನಲ್ಲೇ...
Belthangadi News:
ಉಜಿರೆ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ಬಳಿ ಇರುವ ಅನರ್ ಟಯರ್ ಅಂಗಡಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಅಕಸ್ಮಾತಾಗಿ ತಗುಲಿದ ಬೆಂಕಿಯಿಂದ ಈ ಅನಾಹುತ ಸಂಭವಿಸಿದ್ದು ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಯಾವುದೇ ಪ್ರಾಣ ಹಾನಿ ಬಗ್ಗೆಯೂ ಖಚಿತ ಮಾಹಿತಿ ಇಲ್ಲ. ಸದ್ಯ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವ...