National News:
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಗಣೇಶ ಚತುರ್ಥಿಯ ಹಬ್ಬದ ಶುಭಾಶಯಗಳು. ಗಣೇಶ ದೇವರ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಗಣಪನು ಜ್ಞಾನ, ಸಾಧನೆ ಮತ್ತು...
Manglore News:
ಮಂಗಳೂರಿನಲ್ಲಿ ಸೆ.2ರಂದು ಪ್ರಧಾನಿ ಮೋದಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಫುಲ್ ರೆಡಿಯಾಗಿದೆ. ಸ್ಥಳ ಪರಿಶೀಲನೆಯಿಂದ ಹಿಡಿದು ರಕ್ಷಣಾ ವಿಚಾರದಲ್ಲೂ ಫುಲ್ ಭಧ್ರತೆ ತಯಾರಿಯಲ್ಲಿದೆ.
ಮತ್ತೊಂದೆಡೆ ಮಂಗಳೂರಿನ ರಸ್ತೆಗಳು ಡಾಮರೀಕರಣಗೊಂಡು ಫಳಫಳನೆ ಹೊಳೆಯುತ್ತಿದೆ. ಮತ್ತೊಂದೆಡೆ ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ...
ವಿಜಯನಗರ: ಸಚಿವ ಆನಂದ್ ಸಿಂಗ್ ಅವರು ಬೆಂಕಿ ಹಚ್ಚೋದಾಗಿ ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಒತ್ತಾಯಿಸಿ, ಒಂದೇ ಕುಟುಂಬದ ಸದಸ್ಯರು ಸಾಮೂಹಿಕ ಆತ್ಮಹತ್ಯೆಗೆ ವಿಜಯನಗರದ ಎಸ್ಪಿ ಕಚೇರಿ ಮುಂದೆ ಯತ್ನಿಸಿದ ಘಟನೆ ನಡೆದಿದೆ.
ಇಂದು ಹೊಸಪೇಟೆಯಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿದಂತ 6ನೇ ವಾರ್ಡ್ ನಿವಾಸಿ ಡಿ.ಪೋಲಪ್ಪ ಹಾಗೂ ಅವರ...
ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗೆ 30 ದಿನಗಳ ಮೊಬೈಲ್ ಫೋನ್ ದುರಸ್ತಿ ಹಾಗೂ 10 ದಿನಗಳ ಲಾಭಯದಾಯಕ ತರಕಾರಿ ಬೆಳೆ ಹಾಗೂ ನರ್ಸರಿ” ಬಗ್ಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ದಿನಾಂಕ...
Banglore News:
ಚಾಮರಾಜನಗರದ ಈದ್ಗಾ ಮೈದಾನ ಗಣೇಶೋತ್ಸವ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಗಣೇಶೋತ್ಸವ ಮೈದಾನದಲ್ಲಿ ಆಚರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ತರವಾದ ಆದೇಶ ನೀಡಿದೆ.
https://karnatakatv.net/applications-invited-for-free-dairying-sheep-goat-rearing-training/
https://karnatakatv.net/defamation-case-will-be-filed-against-those-who-make-baseless-allegations-minister-bc-nagesh-khadak/
https://karnatakatv.net/in-chikkaballapur-minister-dr-k-sudhakar-visited-the-rain-affected-areas-and-inspected-them-sudhakar/
ಬೆಂಗಳೂರು:ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದ ಭೂಬಳಕೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.
ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಉತ್ಸವಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಮಂಡಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮೂವರು ನ್ಯಾಯಾಧೀಶರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠವು ಎರಡೂ ಕಡೆಯವರು ಯಥಾಸ್ಥಿತಿ...
ಹಾವೇರಿ: ಧಾರವಾಡ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ ಹಾಗೂ ಕಾರವಾರ ಜಿಲ್ಲೆಗಳ ರೈತ ಮತ್ತು ರೈತ ಮಹಿಳೆಯರಿಗೆ ಉಚಿತವಾಗಿ ಎರಡು ದಿನಗಳ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.
ಆಸಕ್ತರು ತಮ್ಮ ಹೆಸರನ್ನು ಮೊ.9591024499ಎಸ್.ಎಂ.ಎಸ್. ಸಂದೇಶದ ಮೂಲಕ ಅಥವಾ ಕಚೇರಿ ದೂ.0836-2443743 ಅಥವಾ ಮುದ್ದಾಂ ಕಚೇರಿಗೆ ಭೇಟಿ...
Karnataka News:
ಗದಗ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿದ ಮಹಾ ಮಳೆಗೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿನ ಪೌರಾಣಿಕ ಪ್ರಸಿದ್ಧ ಅಗಸ್ತ್ಯ ತೀರ್ಥ ದೇವಾಲಯದ ಹಿಂದಿನ ಭಾಗದ ಗೋಡೆ ಕುಸಿದಿದೆ. ಗೋಡೆ ಕುಸಿದ ಕಾರಣ ಈಶ್ವರನ ಮೂರ್ತಿ ಮುಚ್ಚಿಹೋಗಿದೆ. ಅಗಸ್ತ್ಯ ಮುನಿಗಳು ಈ ಜಾಗದಲ್ಲಿ ತಪಸ್ಸು ಮಾಡಿದ್ದರು ಎಂಬ ಪೌರಾಣಿಕ ಹಿನ್ನೆಲೆ ಹೊಂದಿದ್ದ ಸನ್ನಿಧಿ ಮುಚ್ಚಿ ಹೋಗಿದೆ ಎನ್ನಲಾಗಿದೆ.
ಕಳೆದ...
Banglore News:
ಬೆಂಗಳೂರಿನಲ್ಲಿ ಮೆಟ್ರೋ ಸ್ಟೇಷನ್ ನಲ್ಲಿ 17 ಯುವತಿಯರು ಲಿಫ್ಟ್ ನಲ್ಲಿ ಲಾಕ್ ಆಗಿದ್ದ ಘಟನೆ ನಡೆದಿದೆ.ಒಂದು ಬಾರಿಗೆ ಎಂಟು ಮಂದಿಯನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ಲಿಫ್ಟ್ನಲ್ಲಿ 17 ಮಂದಿ ಹೋಗಿ ಅರ್ಧದಲ್ಲೇ ಲಿಫ್ಟ್ ಲಾಕ್ ಆದ ಘಟನೆ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಟ್ರಿನಿಟಿ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿರುವ ಲಿಫ್ಟ್ ಏಕಕಾಲಕ್ಕೆ ಎಂಟು ಮಂದಿಯನ್ನು ಕೊಂಡೊಯ್ಯುವ...
ಬೆಂಗಳೂರು: ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿರುವವವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಬಿ.ಸಿ. ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,‘ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ...